

Team Udayavani, Jun 9, 2024, 3:23 PM IST
ಧನಂಜಯ್ ನಾಯಕರಾಗಿರುವ “ಉತ್ತರಕಾಂಡ’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಕೂಡಾ ನಟಿಸುತ್ತಿರುವುದು ನಿಮಗೆ ಗೊತ್ತೇ ಇದೆ. ಶಿವಣ್ಣನಿಗೆ ಜೋಡಿಯಾಗಿ ಭಾವನಾ ಮೆನನ್ ನಟಿಸುತ್ತಿದ್ದಾರೆ. ಇತ್ತೀಚೆಗೆ ಭಾವನಾ ಅವರ ಫಸ್ಟ್‌ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಭಾವನಾ ಮೆನನ್ ಉತ್ತರಕಾಂಡ ಚಿತ್ರದಲ್ಲಿ ವೀರವ್ವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ಭಾವನಾ ಹಾಗೂ ಶಿವಣ್ಣ “ಟಗರು’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ. ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡ ಒಂದು ಆ್ಯಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ.
ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೆ„ತ್ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ.
Ad
Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ
ʼKantara Chapter-1ʼ ಪ್ರಚಾರಕ್ಕೆ ಕೌಂಟ್‌ಡೌನ್ ಶುರು.. ಅಪ್ಡೇಟ್ ಕೊಟ್ಟ ಹೊಂಬಾಳೆ
ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್ ಬಿ.ಸರೋಜಾ ದೇವಿ
ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ
ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್
Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ
Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ
Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!
Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ
ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್: ಸಚಿವ ಮಧು ಬಂಗಾರಪ್ಪ
You seem to have an Ad Blocker on.
To continue reading, please turn it off or whitelist Udayavani.