ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

Team Udayavani, Apr 1, 2023, 3:46 PM IST

bhavana rao is in Gray Games

ಇಲ್ಲಿಯವರೆಗೆ ಗ್ಲಾಮರಸ್‌ ಮತ್ತು ಹೋಮ್ಲಿ ಎರಡೂ ಥರದ ಪಾತ್ರಗಳಲ್ಲಿ ಮಿಂಚಿದ್ದ ನಟಿ ಭಾವನಾ ರಾವ್‌, ಈ ಬಾರಿ ಖಡಕ್‌ ಪೊಲೀಸ್‌ ಆಫೀಸರ್‌ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಸದ್ಯ ಭಾವನಾ ರಾವ್‌ ಅಭಿನಯದ “ಗ್ರೇ ಗೇಮ್ಸ್‌’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಈ ಸಿನಿಮಾದಲ್ಲಿ ಭಾವನಾ ರಫ್ ಆ್ಯಂಡ್‌ ಟಫ್ ಆಗಿರುವಂಥ ಸೈಬರ್‌ ಕ್ರೈಂ ಆಫೀಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ “ಗ್ರೇ ಗೇಮ್ಸ್‌’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದ್ದು, ಅದರಲ್ಲಿ ಭಾವನಾ ಪಾತ್ರ ಕೂಡ ಗಮನ ಸೆಳೆಯುತ್ತಿದೆ. ಇನ್ನು ತಮ್ಮ ಹೊಸ ಪಾತ್ರದ ಬಗ್ಗೆ ಮಾತನಾಡುವ ಭಾವನಾ ರಾವ್‌, “ಇಲ್ಲಿಯವರೆಗೆ ನಾನು ಮಾಡಿದ ಪಾತ್ರಗಳಿಗಿಂತ ಸಂಪೂರ್ಣ ವಿಭಿನ್ನವಾದ ಪಾತ್ರ “ಗ್ರೇ ಗೇಮ್ಸ್‌’ ಸಿನಿಮಾದಲ್ಲಿದೆ. ಮೊದಲ ಬಾರಿಗೆ ಈ ಸಿನಿಮಾದಲ್ಲಿ ಸೈಬರ್‌ ಕ್ರೈಂ ಪೊಲೀಸ್‌ ಅμàಸರ್‌ ಪಾತ್ರದಲ್ಲಿ

ಕಾಣಿಸಿಕೊಂಡಿದ್ದೇನೆ. ಒಂದಷ್ಟು ಆ್ಯಕ್ಷನ್ಸ್‌ ಕೂಡ ಸಿನಿಮಾದಲ್ಲಿದೆ. ಪವರ್‌ಫ‌ುಲ್‌ ಮಹಿಳೆಯೊಬ್ಬಳು ಹೇಗಿರುತ್ತಾಳೆ ಎಂಬುದನ್ನು ನನ್ನ ಪಾತ್ರ ಪ್ರತಿನಿಧಿಸುತ್ತದೆ. ಆನ್ ಲೈನ್‌ ಗೇಮಿಂಗ್‌ ಮತ್ತು ಅದರ ಹಿಂದಿನ ಕ್ರೈಂ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ’ ಎಂದು ತಮ್ಮ ಪಾತ್ರ ಮತ್ತು ಕಥೆಯ ವಿವರಣೆ ಕೊಡುತ್ತಾರೆ.

ಇನ್ನು “ಗ್ರೇ ಗೇಮ್ಸ್‌’ ಸಿನಿಮಾದಲ್ಲಿ ಭಾವನಾ ರಾವ್‌ ಮತ್ತು ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಜೈ, ಶ್ರುತಿ ಪ್ರಕಾಶ್‌, ಅಪರ್ಣಾ, ರವಿ ಭಟ್‌ ಮತ್ತು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಗಂಗಾಧರ ಸಾಲಿಮಠ್ ನಿರ್ದೇಶನದಲ್ಲಿ ಮೂಡಿಬಂದಿರುವ “ಗ್ರೇ ಗೇಮ್ಸ್‌’ ಸಿನಿಮಾಕ್ಕೆ ವರುಣ ಡಿ. ಕೆ ಛಾಯಾಗ್ರಹಣವಿದೆ. ಆನಂದ ಹೆಚ್‌. ಮುಗದ್‌ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಒಟ್ಟಾರೆ ಹೊಸ ಗೆಟಪ್‌ನಲ್ಲಿ ಭಾವನಾ ರಾವ್‌ ತೆರೆಮೇಲೆ ಹೇಗೆ ಮಿಂಚಲಿದ್ದಾರೆ ಎಂಬುದು “ಗ್ರೇ ಗೇಮ್ಸ್‌’ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

agrasena kannada movie

ಟೀಸರ್ ನಲ್ಲಿ ‘ಅಗ್ರಸೇನಾ’

melody drama kannada movie

ಪ್ರೇಕ್ಷಕರ ಜತೆ ‘ಮೆಲೋಡಿ ಡ್ರಾಮಾ’ದ ಹೊಸ ಕಥೆ

naveen shankar’s kshetrapathi

‘ಕ್ಷೇತ್ರಪತಿ’ಯಾದ ನವೀನ್‌ ಶಂಕರ್‌

pinki elli kannada movie

ಥಿಯೇಟರ್‌ನತ್ತ ಪಿಂಕಿ ಎಲ್ಲಿ?: ಜೂ.2ರಂದು ಚಿತ್ರ ತೆರಗೆ

radha

ಜೂ.02ಕ್ಕೆ ‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ