ಕೋಲಾರದತ್ತ  ಭೀಮಸೇನ

Team Udayavani, Sep 4, 2017, 5:33 PM IST

BHEEMA-SENA-(2).jpg

ಭೀಮಸೇನ ನಳಮಹಾರಾಜ ಎಂಬ ಚಿತ್ರ ಆರಂಭವಾಗಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಈಗ ಎರಡನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ರೆಡಿಯಾಗಿದೆ.

ಮೊದಲ ಹಂತದ ಚಿತ್ರೀಕರಣ ಕಳಸದಲ್ಲಿ ನಡೆದಿದ್ದು, ಚಿತ್ರದ ಪ್ರಮುಖ ದೃಶ್ಯಗಳನ್ನು ಚಿತ್ರತಂಡ ಇಲ್ಲಿ ಚಿತ್ರೀಕರಿಸಿಕೊಂಡಿದೆ. ಹಚ್ಚಹಸಿರಿನ ಹಿನ್ನೆಲೆ ಬೇಕಾಗಿದ್ದ ಕಾರಣ ಚಿತ್ರತಂಡ ಕಳಸದಲ್ಲಿ ಚಿತ್ರೀಕರಣ ನಡೆಸಿದೆ. ಚಿತ್ರದ ಎಲ್ಲಾ ಕಲಾವಿದರು ಈ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು ಕೂಡಾ. ಈಗ ಎರಡನೇ ಹಂತದ ಚಿತ್ರೀಕರಣ ಸೆ.9 ರಿಂದ ಕೋಲಾರದಲ್ಲಿ ನಡೆಯಲಿದೆ. ಲೊಕೇಶನ್‌ ಕೋಲಾರಕ್ಕೆ ಶಿಫ್ಟ್ ಆಗಲು ಕಾರಣ ಕಥೆ ಎಂದಷ್ಟೇ ಹೇಳುತ್ತದೆ ಚಿತ್ರತಂಡ.

“ಭೀಮಸೇನ ನಳಮಹಾರಾಜ’ ಚಿತ್ರವನ್ನು ಕಾರ್ತಿಕ್‌ ಸರಗೂರು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಜೀರ್‌ಜಿಂಬೆ’ ಎಂಬ ಸಿನಿಮಾ ಮಾಡಿದ್ದ ಕಾರ್ತಿಕ್‌ ಅವರು ಈಗ “ಭೀಮಸೇನ ನಳಮಹಾರಾಜ’ ಮಾಡುತ್ತಿದ್ದಾರೆ. “ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ ಅರವಿಂದ್‌ಗೆ ಈಗ “ಭೀಮಸೇನ ನಳಮಹಾರಾಜ’ ಮೂಲಕ ಹೀರೋ ಆಗಿದ್ದಾರೆ. ಆರೋಹಿ ನಾರಾಯಣ್‌ ಹಾಗೂ ಪ್ರಿಯಾಂಕಾ ನಟಿಸುತ್ತಿದ್ದಾರೆ.

“ಸರಿಗಮಪ’ ಮೂಲಕ ಜನಪ್ರಿಯಳಾದ ಬೇಬಿ ಆದ್ಯ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದೊಂದು ಎಮೋಶನಲ್‌ ಡ್ರಾಮಾ ಆಗಿದ್ದು, ಅರ್ಥಪೂರ್ಣ ಫ್ಯಾಮಿಲಿ ಎಂಟರ್‌ಟೈನರ್‌ ಆಗಲಿದೆ ಎಂಬುದು ಚಿತ್ರತಂಡದ ಮಾತು. ಈ ಚಿತ್ರವನ್ನು ಪುಷ್ಕರ್‌ ಫಿಲಂಸ್‌ನ ಪುಷ್ಕರ್‌ ಮಲ್ಲಿಕಾರ್ಜುನಯ್ಯ, ಪರಂವಾ ಸ್ಟುಡಿಯೋಸ್‌ನ ರಕ್ಷಿತ್‌ ಶೆಟ್ಟಿ ಹಾಗೂ ಹೇಮಂತ್‌ ರಾವ್‌ ಸೇರಿ ನಿರ್ಮಿಸುತ್ತಿದ್ದಾರೆ. “ಬಾಹುಬಲಿ’ ಚಿತ್ರದ ಛಾಯಾಗ್ರಾಹಕ ಸೆಂಥಿಲ್‌ ಅವರಿಗೆ ಫ‌ಸ್ಟ್‌ ಅಸಿಸ್ಟೆಂಟ್‌ ಕ್ಯಾಮರಾಮ್ಯಾನ್‌ ಆಗಿದ್ದ ರವೀಂದ್ರನಾಥ್‌ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್‌ ರಾಜ್‌ ಅವರ ಸಂಗೀತ ಚಿತ್ರಕ್ಕಿದೆ. 

ಟಾಪ್ ನ್ಯೂಸ್

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

6shetter

2023ರಲ್ಲೂ ಬಿಜೆಪಿ ಸರ್ಕಾರ: ಶೆಟ್ಟರ್

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

5politics

ಪ್ರಚಾರದ ಅಬ್ಬರ ಜೋರು: ಸಮಸ್ಯೆಗಳ ಚಿಂತನೆ ಚೂರು

ಶಂಕಿತ ಉಗ್ರ ಸದ್ದಾಂ ಹುಸೇನ್‌ ಪತ್ನಿ ಸೆರೆ

ಶಂಕಿತ ಉಗ್ರ ಸದ್ದಾಂ ಹುಸೇನ್‌ ಪತ್ನಿ ಸೆರೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.