ಪೃಥ್ವಿ-ಪ್ರಮೋದ್‌ ಜೊತೆ ಜೊತೆಯಲಿ… ಭುವನ-ಗಗನ ಪ್ರೇಮ ಪುರಾಣ

Team Udayavani, Jun 25, 2022, 3:45 PM IST

Bhuvanam Gaganam

“ಭುವನಂ ಗಗನಂ’- ಹೀಗೊಂದು ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಪೃಥ್ವಿ ಅಂಬರ್‌ ಹಾಗೂ ಪ್ರಮೋದ್‌ ನಾಯಕರಾಗಿರುವ ಈ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಎಸ್‌ವಿಸಿ ಫಿಲಂಸ್‌ ಎಂಬ ನಿರ್ಮಾಣ ಸಂಸ್ಥೆ ಹುಟ್ಟುಹಾಕಿ, ಎಂ.ಮುನೇಗೌಡ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮುಂದೆ ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಸಿನಿಮಾ ಮಾಡುವ ಗುರಿ ಹೊಂದಿದ್ದಾರೆ.  ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್‌ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸಿನಿಮಾ ಬಗ್ಗೆ ಮಾತನಾಡುವ ಪ್ರಮೋದ್‌, “ಕ್ಲಾಸ್‌ ಲವ್‌ ಸ್ಟೋರಿ ಇರುವ ಸಿನಿಮಾ ಹುಡುಕುತ್ತಿದ್ದೆ. ಈ ಕಥೆ ಕೇಳಿ ಇಷ್ಟ ಆಗಿದೆ. ನಾನು ಈ ಸಿನಿಮಾದಲ್ಲಿ ಬೇರೆ ರೀತಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಸಿನಿಮಾ ನನಗೆ ಹೊಸ ಇಮೇಜ್‌ ಕೊಡುವ ವಿಶ್ವಾಸವಿದೆ’ ಎಂದರು.

ನಾಯಕ ಪೃಥ್ವಿ ಅಂಬರ್‌ಗೆ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. ಚಿತ್ರದ ಬಗ್ಗೆ ಮಾತನಾಡುವ ಪೃಥ್ವಿ, “ಒಂದು ಒಳ್ಳೆಯ ಸಿನಿಮಾವಾಗಲು ಸಿನಿಮಾವನ್ನು ಪ್ರೀತಿಸುವ ನಿರ್ಮಾಪಕರು, ನಿರ್ದೇಶಕರು ಬೇಕು. ಈ ಸಿನಿಮಾದಲ್ಲಿ ಅವರಿಬ್ಬರೂ ಇದ್ದಾರೆ. ನನಗೆ ಈ ಚಿತ್ರದ ಟೈಟಲ್‌ ಬಹಳ ಇಷ್ಟವಾಯಿತು. ಕಥೆ ನನಗೆ ಬೇಗನೇ ಕನೆಕ್ಟ್ ಆಯಿತು’ ಎಂದು ಚಿತ್ರದ ಬಗ್ಗೆ ಹೇಳಿದರು ಪೃಥ್ವಿ.

ನಿರ್ದೇಶಕ ಗಿರೀಶ್‌ ಮೂಲಿಮನಿ ಅವರಿಗೆ ಇದು ಎರಡನೇ ಸಿ್ನಿಮಾ. “ಇದು ನನ್ನ ಎರಡನೇ ಸಿನಿಮಾ. ಎಸ್‌ವಿಸಿ ಬ್ಯಾನರ್‌ ಅಂದ್ರೆ ಅದು ಡ್ರೀಮ. ಸಿನಿಮಾ ಮಾಡೋದು ಅವರ ಕನಸು. ಎಸ್‌ವಿಸಿ ಬ್ಯಾನರ್‌ನಡಿ ನನಗೆ ಮೊದಲ ಸಿನಿಮಾ ಮಾಡಲು ಅವಕಾಶ ಸಿಕ್ಕಿರೋದು ಖುಷಿ. ನನ್ನ ಹೊಸ ಜರ್ನಿ ಯಶಸ್ವಿಯಾಗುವ ಹಾಗೂ ಒಂದೊಳ್ಳೆಯ ಸಿನಿಮಾ ಕೊಡುವ ವಿಶ್ವಾಸವಿದೆ’ ಎಂದರು.

ನಿರ್ಮಾಪಕ ಎಂ.ಮುನೇಗೌಡ ಅವರಿಗೆ ನಿರ್ದೇಶಕರು ಹೇಳಿದ ಕಥೆ ವಿಭಿನ್ನ ಅನಿಸಿತಂತೆ. ಹಾಗಾಗಿ, ಬಿಗ್‌ ಬಜೆಟ್‌ನಲ್ಲಿ   ಸಿನಿಮಾ ಮಾಡುತ್ತಿರುವುದಾಗಿ ಹೇಳಿದರು.

“ಭುವನಂ ಗಗನಂ’ ಚಿತ್ರ ಲವ್‌, ರೊಮ್ಯಾನ್ಸ್‌, ಫ್ಯಾಮಿಲಿ ಎಮೋಶನ್‌ ಕಥಾಹಂದರದ ಸಿನಿಮಾವಾಗಿದ್ದು, ನಗರ- ಹಳ್ಳಿ ಎರಡು ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದೆ.

ಪ್ರಮೋದ್‌ಗೆ ಜೋಡಿಯಾಗಿ “ಲವ್‌ ಮಾಕ್ಟೇಲ್‌-2′ ಖ್ಯಾತಿಯ ರಚೆಲ್‌ ಡೇವಿಡ್‌ ಹಾಗೂ ಪೃಥ್ವಿಗೆ ಜೋಡಿಯಾಗಿ “ವಾಮನ’ ಸಿನಿಮಾದ ನಾಯಕಿ ರಚನಾ ರೈ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಅಚ್ಯುತ್‌ ಕುಮಾರ್‌, ಶರತ್‌ ಲೋಹಿತಾಶ್ವ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ; ಒಬ್ಬ ಯೋಧಗೆ ಗಾಯ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ರಕ್ತ ಚಂದನ ಸಾಗಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ರಕ್ತ ಚಂದನ ಸಾಗಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿನ್ನ ಡೆಡಿಕೇಶನ್‌… ನಿರೂಪ್ ಗಾಯದ ಪೋಟೋ ಹಂಚಿಕೊಂಡು ಬರ್ತ್‌ ಡೇಗೆ ವಿಶ್‌ ಮಾಡಿದ ಅನೂಪ್‌!

ನಿನ್ನ ಡೆಡಿಕೇಶನ್‌… ನಿರೂಪ್ ಗಾಯದ ಪೋಟೋ ಹಂಚಿಕೊಂಡು ಬರ್ತ್‌ ಡೇ ವಿಶ್‌ ಮಾಡಿದ ಅನೂಪ್‌!

Tajmahaal

ಥಿಯೇಟರ್ ಗೆ ಬರಲು ಸಿದ್ದವಾದ ‘ತಾಜ್ ಮಹಲ್-2’

ಶಂಶಾಕ್-ಜನ್ಯಾ: ಹ್ಯಾಟ್ರಿಕ್ ಕಾಂಬಿನೇಶನ್ ಮ್ಯೂಸಿಕಲ್ ಸೆನ್ಸೇಶನ್

ಶಂಶಾಕ್-ಜನ್ಯಾ: ಹ್ಯಾಟ್ರಿಕ್ ಕಾಂಬಿನೇಶನ್ ಮ್ಯೂಸಿಕಲ್ ಸೆನ್ಸೇಶನ್

ಜಗ್ಗೇಶ್‌-ವಿಜಯಪ್ರಸಾದ್‌ ಬ್ಯಾಂಗ್‌ ಬ್ಯಾಂಗ್‌:  ಸೆ.30ಕ್ಕೆ ‘ತೋತಾಪುರಿ’ ಭರ್ಜರಿ ಬಿಡುಗಡೆ

ಜಗ್ಗೇಶ್‌-ವಿಜಯಪ್ರಸಾದ್‌ ಬ್ಯಾಂಗ್‌ ಬ್ಯಾಂಗ್‌:  ಸೆ.30ಕ್ಕೆ ‘ತೋತಾಪುರಿ’ ಭರ್ಜರಿ ಬಿಡುಗಡೆ

ಕ್ರೇಜಿ ಕನಸಿನ ಬೋಪಣ್ಣ ಇಂದು ತೆರೆಗೆ

ಕ್ರೇಜಿ ಕನಸಿನ ಬೋಪಣ್ಣ ಇಂದು ತೆರೆಗೆ

MUST WATCH

udayavani youtube

ಕಬ್ಬಿನಾಲೆ ಫಾಲ್ಸ್.. ಇದು ಹೆಬ್ರಿಯ ನಿಗೂಢ ಜಲಪಾತ!

udayavani youtube

ಶ್ರೀ ಆರಗ ಜ್ಞಾನೇಂದ್ರ ರವರು ವಿದ್ವತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. |udayavaninews

udayavani youtube

News bulletin 13-8-2022

udayavani youtube

ಕಾಡಿನ ಪರಿಕಲ್ಪನೆಯಲ್ಲಿ ಕೃಷಿ ಮಾಡುವುದು ಹೇಗೆ

udayavani youtube

ಮಗನನ್ನು ನಾಗರ ಹಾವಿನಿಂದ ರಕ್ಷಿಸಿದ ತಾಯಿ : ವಿಡಿಯೋ ನೋಡುವಾಗ ಮೈ ಜುಂ ಅನ್ನುತ್ತೆ

ಹೊಸ ಸೇರ್ಪಡೆ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ; ಒಬ್ಬ ಯೋಧಗೆ ಗಾಯ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.