
BiggBoss Kannada; ಈ ಬಾರಿ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆಯುವುದಿಲ್ಲ ಬಿಗ್ ಬಾಸ್
Team Udayavani, Sep 18, 2023, 1:59 PM IST

ಬಿಗ್‌ಬಾಸ್ ಸೀಸನ್-10ನ ಕ್ರೇಜ್ ಆರಂಭವಾಗಿದೆ. ಅದಕ್ಕೆ ಪೂರಕವಾಗಿ ಬಿಗ್‌ಬಾಸ್ ಕಡೆಯಿಂದ ಮತ್ತೂಂದು ಪ್ರೋಮೋ ರಿಲೀಸ್ ಆಗಿದೆ. ಈ ಪ್ರೋಮೋದಲ್ಲಿ ಸುದೀಪ್ ಕೂಡಾ ಕಾಣಿಸಿಕೊಂಡಿದ್ದಾರೆ.
ಜೊತೆಗೆ ಇದೊಂದು ಊರ ಹಬ್ಬ ಎಂಬಂತೆ ಬಿಗ್‌ಬಾಸ್ ಅನ್ನು ಟೀಸರ್‌ನಲ್ಲಿ ಬಿಂಬಿಸಲಾಗಿದೆ. ಅಲ್ಲದೇ ಈ ಬಾರಿ “ಹ್ಯಾಪಿ ಬಿಗ್‌ಬಾಸ್’ ಎಂದು ಹೇಳಲಾಗಿದೆ. ಈ ಮೂಲಕ ಬಿಗ್‌ಬಾಸ್ ಸೀಸನ್ 10 ಕುತೂಹಲ ಕೂಡಾ ಹೆಚ್ಚಾಗಿದೆ.
ಅಂದಹಾಗೆ, ಇಷ್ಟು ಸೀಸನ್‌ಗಳಲ್ಲಿ ಬಿಗ್‌ಬಾಸ್ ನಡೆಯುತಿದ್ದು ಬಿಡದಿ ಬಳಿಯ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ. ಆದರೆ, ಈ ಬಾರಿ ತಾವರೆಕೆರೆ ಹಾಗೂ ದೊಡ್ಡ ಆಲದ ಮರ ಬಳಿ ಇರುವ ಜಾಗದಲ್ಲಿ ಬಿಗ್‌ಬಾಸ್ ಮನೆಯನ್ನು ಸಿದ್ಧಪಡಿಸಲಾಗುತ್ತಿದೆಯಂತೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

Ronnie; ಸದ್ದು ಮಾಡುತ್ತಿದೆ ಧರ್ಮ ಕೀರ್ತಿರಾಜ್ ರ ‘ರೋನಿ’ ಟ್ರೇಲರ್

Sandalwood; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿರೂಪ್ ಭಂಡಾರಿ

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್ ನಿರೀಕ್ಷೆ

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್