ಬೀರಬಲ್‌ ಫ‌ಸ್ಟ್‌ಲುಕ್‌ ಬಂತು


Team Udayavani, Oct 24, 2018, 11:33 AM IST

birbal.jpg

“ಚಮಕ್‌’, “ಅಯೋಗ್ಯ’ ಚಿತ್ರಗಳನ್ನು ನಿರ್ಮಿಸಿರುವ ಟಿ.ಆರ್‌.ಚಂದ್ರಶೇಖರ್‌ “ಬೀರಬಲ್‌’ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಹಿಂದೆ “ಟೋಪಿವಾಲಾ’, “ಶ್ರೀನಿವಾಸ ಕಲ್ಯಾಣ’ ಚಿತ್ರಗಳನ್ನು ನಿರ್ದೇಶಿಸಿದ್ದ ಎಂ.ಜೆ.ಶ್ರೀನಿವಾಸ್‌ ಈ ಚಿತ್ರದ ನಿರ್ದೇಶಕರು. ಕೇವಲ ನಿರ್ದೇಶನವಷ್ಟೇ ಅಲ್ಲ, ನಾಯಕರಾಗಿಯೂ ನಟಿಸಿದ್ದಾರೆ.

ಇತ್ತೀಚೆಗೆ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಅನ್ನು ನಟ ಶಿವರಾಜಕುಮಾರ್‌ ಬಿಡುಗಡೆ ಮಾಡಿದ್ದಾರೆ. ಟೀಸರ್‌ ಬಗ್ಗೆ ಮೆಚ್ಚುಗೆ ಸೂಚಿಸಿರುವ ಶಿವರಾಜಕುಮಾರ್‌, ಶ್ರೀನಿ ಹಾಗೂ ನಿರ್ಮಾಪಕ ಚಂದ್ರಶೇಖರ್‌ ಮಾಡಿರುವ ಸಿನಿಮಾಗಳನ್ನು ನೋಡಿದ್ದೇನೆ. ಇಬ್ಬರು ಸಿನಿಮಾದ ಅಭಿರುಚಿಯುಳ್ಳವರು. ಈಗ “ಬೀರಬಲ್‌’ನಲ್ಲಿ ಒಂದಾಗಿದ್ದು, ಒಳ್ಳೆಯ ಸಿನಿಮಾ ಕೊಡುತ್ತಾರೆಂಬ ವಿಶ್ವಾಸವಿದೆ ಎಂದು ಚಿತ್ರತಂಡದ ಬೆನ್ನು ತಟ್ಟಿದ್ದಾರೆ. 

ಅಂದಹಾಗೆ, “ಬೀರ್‌ಬಲ್‌ ಚಿತ್ರ ಮೂರು ಹಂತಗಳಲ್ಲಿ ಬರಲಿದೆ. ಈಗ ಮೊದಲ ಹಂತವಾದ “ಫೈಂಡಿಂಗ್‌ ವಜ್ರಮುನಿ’ ಬಿಡುಗಡೆಗೆ ಸಿದ್ಧವಾಗಿದ್ದು, ನವೆಂಬರ್‌ನಲ್ಲಿ ತೆರೆಗೆ ಬರಲಿದೆ. “ಫೈಂಡಿಂಗ್‌ ವಜ್ರಮುನಿ’ ನಂತರ  “ಅವರನ್‌ ಬಿಟ್‌ ಇವರನ್‌ ಬಿಟ್‌ ಅವರ್ಯಾರು’ ಮತ್ತು “ತುರೇ ಮಣೆ’ ಬಿಡುಗಡೆಯಾಗಲಿವೆ. ನಿರ್ದೇಶಕ ಶ್ರೀನಿ, ಈ ಮೂರು ಭಾಗಗಳಲ್ಲೂ ಬೀರಬಲ್‌ ಎಂಬ ಲಾಯರ್‌ನ ಕಥೆಯನ್ನು ಹೇಳಲು ಹೊರಟಿದ್ದಾರೆ. ಲಾಯರ್‌ವೊಬ್ಬನ ಸಾಹಸಗಳನ್ನು ವಿಭಿನ್ನ ರೀತಿಯಲ್ಲಿ ತೋರಿಸುವ ಪ್ರಯತ್ನಕ್ಕೆ ಶ್ರೀನಿ ಕೈ ಹಾಕಿದ್ದಾರೆ.

ಚಿತ್ರದ ಬೀರಬಲ್‌ ಪಾತ್ರವನ್ನು ಶ್ರೀನಿ ಮಾಡುತ್ತಿದ್ದು, ಇವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌ ನಟಿಸಿದ್ದಾರೆ. ಇನ್ನು ಚಿತ್ರತಂಡ ಈಗಾಗಲೇ, “ರಾಗಿಣಿ ಮೇಡಂ ….’ ಎಂಬ ಹಾಡೊಂದನ್ನು ಬಿಡುಗಡೆ ಮಾಡಿದ್ದು, ಈ ಹಾಡು ಟ್ರೆಂಡಿಂಗ್‌ನಲ್ಲಿದೆ. ಜೊತೆಗೆ ಮೊದಲ ಬಾರಿಗೆ ಸ್ಕ್ರಿಬಲ್‌ ಎಫೆಕ್ಟ್ ಬಳಸಲಾಗಿದೆ.  ಅಜಿತ್‌ ಬೊಪ್ಪನಹಳ್ಳಿ ಸಾಹಿತ್ಯರುವ ಈ ಹಾಡಿಗೆ ಕಲಾಚರಣ್‌ ಸಂಗೀತ ನೀಡಿದ್ದಾರೆ. ಅಂದಹಾಗೆ, ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ ಬ್ಯಾನರ್‌ನಡಿ ಚಂದ್ರಶೇಖರ್‌ ಈ ಸಿನಿಮಾ ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.