ಬರ್ತ್ಡೇ ಬಾಯ್ ಪ್ರಮೋದ್ ಸಿಕ್ಕಾಪಟ್ಟೆ ಬಿಝಿ
Team Udayavani, Jan 10, 2021, 3:37 PM IST
ಕೆಲವು ನಾಯಕ ನಟರು ಆರಂಭದಲ್ಲೇ ಭರವಸೆ ಮೂಡಿಸುತ್ತಾರೆ. ಆ ತರಹದ ಭರವಸೆ ಮೂಡಿಸಿದ ನವನಟ ಪ್ರಮೋದ್. ಯಾರು ಈ ಪ್ರಮೋದ್ ಎಂದರೆ “ಪ್ರೀಮಿಯರ್ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ ನಟ. ಈಗ ಪ್ರಮೋದ್ ಬಿಝಿ ಯುವ ನಟರ ಪಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆಂದರೆ ತಪ್ಪಲ್ಲ. ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ
ಪ್ರಮೋದ್ ಕೈಯಲ್ಲಿ ಸದ್ಯ ಎಂಟು ಸಿನಿಮಾಗಳಿವೆ. ಇದರಲ್ಲಿ ಕೆಲವು ಸಿನಿಮಾಗಳು ಇಂದು ಸಿನಿಮಾದ ಫಸ್ಟ್ಲುಕ್, ಪೋಸ್ಟರ್ ಲಾಂಚ್ ಮಾಡುವ ಮೂಲಕ ಚಿತ್ರ ಶುಭಕೋರಲಿವೆ.
ಪ್ರಮೋದ್ ಕೈಯಲ್ಲಿರುವ ಸಿನಿಮಾಗಳು ಯಾವ್ಯಾವು ಎಂದು ನೀವು ಕೇಳಬಹುದು. ಧನಂಜಯ್ ನಾಯಕರಾಗಿರುವ “ರತ್ನನ್ ಪ್ರಪಂಚ’ ಸಿನಿಮಾದಲ್ಲಿ ಸೆಕೆಂಡ್ ಲೀಡ್ ಮಾಡುತ್ತಿದ್ದಾರೆ. ಮಿಕ್ಕಂತೆ ಎಲ್ಲಾ ಚಿತ್ರಗಳಲ್ಲೂ ಹೀರೋ ಆಗಿ ನಟಿಸುತ್ತಿದ್ದಾರೆ. “ಇಂಗ್ಲೀಷ್ ಮಂಜ’, ಡಿಸೈನರ್ ಅವೀಸ್ ನಿರ್ದೇಶನದ ಚಿತ್ರ, ಗೀತರಚನೆಕಾರ ಸಂತೋಷ್ ನಾಯಕ್ ನಿರ್ದೇಶನದ ಹೊಸ ಚಿತ್ರ ಜೊತೆಗೆ “ಅಲಂಕಾರ್ ವಿದ್ಯಾರ್ಥಿ’, “ಪ್ರೀಮಿಯರ್ ಪದ್ಮಿನಿ-2′ ಹಾಗೂ ಇದರ ಜೊತೆಗೆ ಇನ್ನೂ ಎರಡು ಚಿತ್ರಗಳು ಕೈಯಲ್ಲಿವೆ. ಈ ಮೂಲಕ ಪ್ರಮೋದ್ ಬಿಝಿ ನವನಟರ ಸಾಲಿಗೆ ಸೇರಿದಂತಾಗಿದೆ. “ತುಂಬಾ ಖುಷಿಯಾಗುತ್ತಿದೆ.
ಇದನ್ನೂ ಓದಿ:ಶ್ರೀನಿಧಿ ಶೆಟ್ಟಿ ಗೆ ಡಬಲ್ ಖುಷಿ ಕೋಬ್ರಾ ಟೀಸರ್ ರಿಲೀಸ್
ವಿಭಿನ್ನವಾದ ಕಥೆಗಳು ನನ್ನನ್ನು ಹುಡುಕಿಕೊಂಡು ಬರುತ್ತಿವೆ. ಈ ಮಟ್ಟಕ್ಕೆ ಸಿನಿಮಾರಂಗ ನನ್ನ ಕೈ ಹಿಡಿಯುತ್ತದೆ ಅಂದುಕೊಂಡಿರಲಿಲ್ಲ. ನನ್ನ ಪಾತ್ರಗಳಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎನ್ನುವುದು ಪ್ರಮೋದ್ ಮಾತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್
ಇನ್ಸ್ಪೆಕ್ಟರ್ ವಿಕ್ರಂ: ದರ್ಶನ್ ಪಾತ್ರ ಮತ್ತು ಪ್ರಜ್ವಲ್ ಸಸ್ಪೆನ್ಸ್
ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಜಾಮೀನು ನೀಡಿದ ಸುಪ್ರೀಂ
ಪೊಲಿಟಿಕಲ್ ಡ್ರಾಮಾಕ್ಕೆ ಕ್ರೇಜಿಸ್ಟಾರ್ ನಿರ್ದೇಶನ
ಭಜರಂಗಿ-2, ಸಲಗ.. ಸ್ಟಾರ್ ಸಿನಿಮಾಗಳ ರಿಲೀಸ್ಗೆ ಕೊನೆಗೂ ಡೇಟ್ ಫಿಕ್ಸ್
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಪಿ.ವಿ. ಸಿಂಧು, ಸಮೀರ್, ಕ್ವಾರ್ಟರ್ ಫೈನಲ್ ಪ್ರವೇಶ
ಶಿವಮೊಗ್ಗದಲ್ಲಿ ಭಾರಿ ಕಂಪನ: ಭದ್ರಾ ಜಲಾಶಯದ ಸ್ಥಿತಿಗತಿ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷೆ
ಚೀನ ಗ್ರಾಮ ನಿರ್ಮಾಣದ ವಿರುದ್ಧ ಪ್ರತಿಭಟನೆ
ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಮಲೆನಾಡಿನಲ್ಲಿ ಭಾರೀ ಶಬ್ದ; ಕಂಗಾಲಾಗಿ ಹೊರ ಬಂದ ಜನ