“ಗೀತ ಗೋವಿಂದಂ’ ಚಿತ್ರದ ಬ್ಲ್ಯಾಕ್‌ & ವೈಟ್‌ ಟೀಸರ್‌ ವೈರಲ್‌: Watch


Team Udayavani, Jul 24, 2018, 2:19 PM IST

geetha.jpg

ಪರಶುರಾಮ್‌ ನಿರ್ದೇಶನದ “ಗೀತ ಗೋವಿಂದಂ’ ಚಿತ್ರದ ಫ‌ಸ್ಟ್‌ಲುಕ್‌ ಮತ್ತು ಮೊದಲ ಹಾಡು ಇತ್ತೀಚೆಗಷ್ಟೆ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ಚಿತ್ರದ ಟೀಸರ್‌ನ್ನು ಬಿಡುಗಡೆ ಮಾಡಿದ್ದು, 30ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಅರ್ಜುನ್‌ ರೆಡ್ಡಿ’ ಖ್ಯಾತಿಯ ವಿಜಯ್‌ ದೇವರಕೊಂಡ ಮತ್ತು ಕನ್ನಡದ ಕಿರಿಕ್‌ ಹುಡುಗಿ ರಶ್ಮಿಕಾ ಮಂದಣ್ಣ ಅಭಿನಯದ ಈ ಸಿನಿಮಾದ ಟೀಸರ್‌ ಹಳೇ ಕಾಲದ ಕಪ್ಪು ಬಿಳುಪಿನಲ್ಲಿ ಚಿತ್ರೀಕರಿಸಲಾಗಿದ್ದು, ಸಿನಿಪ್ರಿಯರಿಂದ ಬೊಂಬಾಟ್‌ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಯೂಟ್ಯೂಬ್‌ ಟ್ರೆಂಡಿಂಗ್‌ನಲ್ಲಿದೆ. ಇನ್ನು ಈ ಸಿನಿಮಾವನ್ನು  ಬನ್ನಿ ವಾಸ್‌ ನಿರ್ಮಿಸುತ್ತಿದ್ದು, ಗೋಪಿ ಸುಂದರ್‌ ಸಂಗೀತ ಚಿತ್ರಕ್ಕಿದೆ.

 

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.