Udayavni Special

ಮಯೂರಿ “ಮೌನರಾಗ’ ಬೋಲ್ಡ್‌ ಆ್ಯಂಡ್‌ ಬ್ಯೂಟಿ

Team Udayavani, Feb 20, 2020, 7:00 AM IST

mayuri-(5)

ನಟಿ ಮಯೂರಿ ಅಭಿನಯದ “ಮೌನಂ’ ಈ ವಾರ ತೆರೆ ಕಾಣುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ವಿಶೇಷ ಅಂದರೆ, ಇದೇ ಮೊದಲ ಸಲ ಮಯೂರಿ ಅವರು ತುಂಬಾನೇ ಬೋಲ್ಡ್‌ ಪಾತ್ರದಲ್ಲಿ ಮಿಂಚಿದ್ದಾರೆ. ಆ ಪಾತ್ರವನ್ನು ವಿವರಿಸುವುದಾದರೆ, ದೃಶ್ಯಕ್ಕನುಗುಣವಾಗಿ ಮಯೂರಿ ಅವರು ಧಮ್‌ ಕೂಡ ಎಳೆದಿದ್ದಾರೆ. ಅದೊಂದು ರೀತಿಯ ಟಾಮ್‌ ಬಾಯ್‌ ಲುಕ್‌ ಇರುವಂತಹ ಪಾತ್ರ.

ಅವರಿಲ್ಲಿ ಡಬಲ್‌ ಶೇಡ್‌ ಪಾತ್ರ ನಿರ್ವಹಿಸಿರುವುದು ಇನ್ನೊಂದು ವಿಶೇಷ. ಅಂದಹಾಗೆ, ಮಯೂರಿ ಯಾಕೆ, ಧಮ್‌ ಎಳೆಯುತ್ತಾರೆ, ಟಾಮ್‌ ಬಾಯ್‌ ಆಗಿ ಕಾಣಿಸಿಕೊಂಡಿರುವುದೇಕೆ ಎಂಬ ಕುತೂಹಲಕ್ಕೆ ಸಿನಿಮಾ ನೋಡಬೇಕೆಂಬುದು ನಿರ್ದೇಶಕ ರಾಜ್‌ ಪಂಡಿತ್‌ ಮಾತು. ಇನ್ನು ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಚಿತ್ರದಲ್ಲಿ ತಂದೆ ಹಾಗು ಮಗಳ ಬಾಂಧವ್ಯ ಹೈಲೈಟ್‌ ಆಗಿದೆ. ಮಯೂರಿ ಅವರು ಈವರೆಗೆ ಕಾಣಿಸಿಕೊಂಡ ಪಾತ್ರಗಳೇ ಬೇರೆ, “ಮೌನಂ’ ಮೂಲಕ ಕಾಣಿಸಿಕೊಳ್ಳುತ್ತಿರುವ ಪಾತ್ರವೇ ಬೇರೆ. ಚಿತ್ರ ನೋಡಿದವರಿಗೆ ಮಯೂರಿ ಹೀಗೂ ಕಾಣಾ¤ರಾ ಎನ್ನುವಷ್ಟರ ಮಟ್ಟಿಗೆ ಬೋಲ್ಡ್‌ ಪಾತ್ರವಿದೆಯಂತೆ. ಇನ್ನು, ನಿಹಾರಿಕಾ ಮೂವೀಸ್‌ ಬ್ಯಾನರ್‌ನಲ್ಲಿ ಶ್ರೀಹರಿ ಚಿತ್ರ ನಿರ್ಮಿಸಿದ್ದಾರೆ.

ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಶಂಕರ್‌ ಕ್ಯಾಮೆರಾ ಹಿಡಿದರೆ, ಆರವ್‌ ರಿಶಿಕ್‌ ಸಂಗೀತವಿದೆ. ಗುರುಮೂರ್ತಿ ಹೆಗಡೆ ಸಂಕಲನ, ಕೌರವ ವೆಂಕಟೇಶ್‌, ಅಲ್ಟಿಮೇಟ್‌ ಶಿವು ಸಾಹಸವಿದೆ. ಆಕಾಶ್‌ ಎಸ್‌., ಸಾಹಿತ್ಯ ಬರೆದಿದ್ದಾರೆ. ಚಿತ್ರದಲ್ಲಿ ಅವಿನಾಶ್‌, ಬಾಲಾಜಿ ಶರ್ಮ, ಹನುಮಂತೇಗೌಡ, ರಿತೇಶ್‌, ಕೆಂಪೇಗೌಡ, ಗುಣವಂತ ಮಂಜು, ನಯನಾ, ಸಿಂಚನಾ, ಮಂಜುಳಾ ರೆಡ್ಡಿ ಇತರರು ನಟಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ವೈರಸ್ ಕಾಟ: 14 ದಿನ ಹೋಮ್ ಕ್ವಾರಂಟೈನ್ ಬಗ್ಗೆ ಶ್ರದ್ಧಾ ಶ್ರೀನಾಥ್ ಹೇಳೋದೇನು.

ಕೋವಿಡ್ ವೈರಸ್ ಕಾಟ: 14 ದಿನ ಹೋಮ್ ಕ್ವಾರಂಟೈನ್ ಬಗ್ಗೆ ಶ್ರದ್ಧಾ ಶ್ರೀನಾಥ್ ಹೇಳೋದೇನು..?

ಕೋವಿಡ್ ಅಟ್ಟಹಾಸ; ಬಡವರಿಗೆ ಉಚಿತ ಆಹಾರ ಪದಾರ್ಥ ಹಂಚಿದ ಸಾಧುಕೋಕಿಲ

ಕೋವಿಡ್ ವೈರಸ್: ಮುಖ್ಯಮಂತ್ರಿ ಪರಿಹಾರ ನಿಧಿಗೆ ಗಾಯಕ ವಿಜಯ ಪ್ರಕಾಶ್ 10 ಲಕ್ಷ ರೂ. ದೇಣಿಗೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ನಿಂದ “ರಾಮನಾಮ” ಜಪ

ಅಮೆಜಾನ್ ಪ್ರೈಮ್ ನಲ್ಲಿ ವಿಶ್ವಾದ್ಯಂತ ತೆರೆ:ನಾಗತಿಹಳ್ಳಿ‌ ಸಿನಿಮಾಕ್ಕೆ ಮೆಚ್ಚುಗೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ