“ಭರಾಟೆ’ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್‌

ಕ್ಷಣಾರ್ಧದಲ್ಲಿ ಲಕ್ಷಾಂತರ ಜನರ ವೀಕ್ಷಣೆ

Team Udayavani, Oct 14, 2019, 3:04 AM IST

Bharate

ಶ್ರೀಮುರಳಿ ಅಭಿನಯದ “ಭರಾಟೆ’ ಬಿಡುಗಡೆಯ ಮುನ್ನವೇ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಪೋಸ್ಟರ್‌, ಹಾಡು, ಟೀಸರ್‌ ಹೀಗೆ ಎಲ್ಲದರಲ್ಲೂ ಸುದ್ದಿ ಮಾಡಿದೆ. ಈಗ ಹೊಸ ಸುದ್ದಿಯೆಂದರೆ, ಭಾನುವಾರ ಥಿಯೇಟ್ರಿಕಲ್‌ ಟ್ರೇಲರ್‌ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದಲೂ ಒಳ್ಳೆಯ ಮೆಚ್ಚುಗೆ ಪಡೆದಿದೆ. ಟ್ರೇಲರ್‌ ನೋಡಿದವರಿಗೆ ಮಾಸ್‌ ಜೊತೆಗೆ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್‌ ಫೀಲ್‌ ಸಿಕ್ಕಿದ್ದು, ತಮ್ಮ ಪ್ರೀತಿಯ ಹೀರೋನ ಮಾಸ್‌ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆನಂದ್‌ ಆಡಿಯೋ ಯುಟ್ಯೂಬ್‌ ಚಾನೆಲ್‌ನಲ್ಲಿ ಬೆಳಗ್ಗೆ 11.59ಕ್ಕೆ ಟ್ರೇಲರ್‌ ಬಿಡುಗಡೆಯಾಗುತ್ತಿದ್ದಂತೆಯೇ, ಗಂಟೆಗಳಲ್ಲೇ ಲಕ್ಷಾಂತರ ವೀಕ್ಷಣೆಯಾಗಿದ್ದು ವಿಶೇಷ. “ಭರಾಟೆ’ ಸಖತ್‌ ಹೈವೋಲ್ಟೆಜ್‌ ಆ್ಯಕ್ಷನ್‌ ಇರುವ ಚಿತ್ರ ಅನ್ನೋದು, ಮೊದಲ ಟೀಸರ್‌ನಲ್ಲೇ ಸಾಬೀತು ಮಾಡಿತ್ತು. ಈಗ ಬಿಡುಗಡೆಯಾಗಿರುವ ಥಿಯೇಟರಿಕಲ್‌ ಟ್ರೇಲರ್‌ ಕೂಡ ಸಖತ್‌ ಪವರ್‌ಫ‌ುಲ್‌ ಆಗಿದೆ ಎಂಬುದಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಸಾಕ್ಷಿ. ನಿರ್ದೇಶಕ “ಬಹದ್ದೂರ್‌’ ಚೇತನ್‌ ಕುಮಾರ್‌ ಅವರಿಗೆ ಇದು ಮೂರನೇ ಸಿನಿಮಾ.

ಶ್ರೀಮುರಳಿ ಅವರ ಜೊತೆ ಮೊದಲ ಕಾಂಬಿನೇಷನ್‌. ಇನ್ನು ಈ ಚಿತ್ರದಲ್ಲಿ ಹಲವು ವಿಶೇಷತೆಗಳೂ ಇವೆ. ಇದೇ ಮೊದಲ ಮೊದಲ ಬಾರಿಗೆ “ಭರಾಟೆ’ ಮೂಲಕ ಸಾಯಿಕುಮಾರ್‌, ರವಿಶಂಕರ್‌ ಹಾಗೂ ಅಯ್ಯಪ್ಪ ಅವರು ಖಳ ನಟರುಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರೊಂದಿಗೆ ಒಟ್ಟು 17 ಮಂದಿ ಖಳನಟರು ತೆರೆಯ ಮೇಲೆ ಅಬ್ಬರಿಸುತ್ತಿದ್ದಾರೆ. ಅವರೊಂದಿಗೆ ಶ್ರೀಮುರಳಿ ಅವರು ಕಾಣಿಸಿಕೊಳ್ಳುತ್ತಿದ್ದು, ಭರ್ಜರಿ ಆ್ಯಕ್ಷನ್‌ ಮೂಲಕ ರಂಜಿಸಲಿದ್ದಾರೆ ಎಂಬುದು ಸಿನಿಮಾ ತಂಡದ ಮಾತು.

ಅಂದಹಾಗೆ, ಅ.18 ರಂದು “ಭರಾಟೆ’ ಬಿಡುಗಡೆಯಾಗುತ್ತಿದ್ದು, ಶ್ರೀಮುರಳಿ ಅವರಿಗೆ ನಾಯಕಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಅವಿನಾಶ್‌ ಇತರರು ಇದ್ದಾರೆ. ಈ ಚಿತ್ರವನ್ನು ಸುಪ್ರಿತ್‌ ನಿರ್ಮಾಣ ಮಾಡಿದ್ದಾರೆ. ಅರ್ಜುನ್‌ ಜನ್ಯ ಸಂಗೀತವಿದೆ. ಗಿರೀಶ್‌ ಅವರ ಛಾಯಾಗ್ರಹಣವಿದೆ. ದೀಪು ಎಸ್‌.ಕುಮಾರ್‌ ಅವರ ಸಂಕಲನವಿದೆ. ರವಿವರ್ಮ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.