ಗುಂಡನ ಕಥೆಗೆ ಸಖತ್‌ ರೆಸ್ಪಾನ್ಸ್‌

ಸದ್ಯದಲ್ಲೇ ನಾನು ಮತ್ತು ಗುಂಡ ತೆರೆಗೆ

Team Udayavani, Nov 13, 2019, 6:00 AM IST

nanu-gunda

ಪ್ರಾಣಿಗಳ ಸುತ್ತ ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದಿವೆ. ಅದರಲ್ಲೂ ನಾಯಿ ಹಾಗೂ ಮನುಷ್ಯ ಸಂಬಂಧದ ಸುತ್ತ ಬಂದಷ್ಟು ಸಿನಿಮಾಗಳು ಬೇರೆ ಪ್ರಾಣಿಗಳ ಸುತ್ತ ಬಂದಿಲ್ಲ. ನಾಯಿಯನ್ನು ಮುಖ್ಯಭೂಮಿಕೆಯಲ್ಲಿಟ್ಟುಕೊಂಡು ಈಗಾಗಲೇ ಹಲವು ಸಿನಿಮಾಗಳು ಬಂದಿವೆ. ಈಗ “ನಾನು ಮತ್ತು ಗುಂಡ’ ಕೂಡಾ ಅದೇ ಸಾಲಿಗೆ ಸೇರುವ ಸಿನಿಮಾ. ಮನುಷ್ಯ ಹಾಗೂ ನಾಯಿಯೊಂದರ ನಡುವಿನ ಬಾಂಧವ್ಯದ ಸುತ್ತ ಈ ಸಿನಿಮಾ ಸಾಗುತ್ತದೆ. ಚಿತ್ರದಲ್ಲಿ ಶಿವರಾಜ್‌ ಕೆ.ಆರ್‌.ಪೇಟೆ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಲ್ಯಾಬ್ರೆಡಾರ್‌ ನಾಯಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಪ್ರೀತಿಸುವ ಪ್ರಾಣಿಗಳು ವ್ಯಕ್ತಿಗಳ ಬದುಕಿನ ಏನೆಲ್ಲ ಪಾತ್ರ ವಹಿಸುತ್ತವೆ, ಅವು ದೂರವಾದಾಗ ಎಷ್ಟೆಲ್ಲ ನೋವು ಅನುಭವಿಸಬೇಕಾಗುತ್ತದೆ ಎನ್ನುವುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಇತ್ತೀಚೆಗೆ ಚಿತ್ರತಂಡ “ನಿಮ್ಮ ನಾಯಿಯೊಂದಿಗಿನ ಕಥೆಯನ್ನು ಹಂಚಿಕೊಳ್ಳಿ ಎಂದಿತ್ತು. ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕರು ತಮ್ಮ ನಾಯಿಯೊಂದಿಗಿನ ಫೋಟೋ, ವೀಡಿಯೋ, ಕಥೆಗಳನ್ನು ಚಿತ್ರತಂಡಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಈ ಕಥೆಗಳನ್ನು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಿದೆ. ಈ ಚಿತ್ರವನ್ನು ಶ್ರೀನಿವಾಸ್‌ ತಮ್ಮಯ್ಯ ನಿರ್ದೇಶಿಸುತ್ತಿದ್ದು, ರಘು ಹಾಸನ್‌ ನಿರ್ಮಾಣವಿದೆ. ಚಿತ್ರಕ್ಕೆ ಶರತ್‌ ಚಕ್ರವರ್ತಿ ಸಂಭಾಷಣೆ, ಛಾಯಾಗ್ರಹಣ ಚಿದಾನಂದ, ಸಂಕಲನ ಕೆ.ಎಂ.ಪ್ರಕಾಶ್‌ ಹಾಗೂ ಕುಂಗ್‌ಫ‌ು ಚಂದ್ರು ಸಾಹಸವಿದೆ. ಉಳಿದ ತಾರಾಬಳಗದಲ್ಲಿ ಜಿ.ಗೋವಿಂದೇಗೌಡ, ಜಿಮ್‌ ರವಿ, ರಾಕ್‌ಲೈನ್‌ ಸುಧಾಕರ್‌ ಇದ್ದಾರೆ.

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.