ಧಾರಾವಾಹಿ-ರಿಯಾಲಿಟಿ ಶೋ ಶೂಟಿಂಗ್ ಗೆ ಬ್ರೇಕ್ : ಬಿಗ್ ಬಾಸ್ ನಲ್ಲಿ ಈ ವಾರವೂ ಕಾಣಲ್ಲ ಕಿಚ್ಚ!
Team Udayavani, May 8, 2021, 3:03 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ರೆಸಾರ್ಟ್ ಗಳಲ್ಲಿ ನಡೆಯುವ ಚಿತ್ರೀಕರಣವನ್ನು ನಿಲ್ಲಿಸಲಾಗುವುದು. ಮೇ 10 ರಿಂದ 24 ರವರೆಗೆ ಯಾವುದೇ ಶೂಟಿಂಗ್ ಮಾಡುವಂತಿಲ್ಲ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಇದೇ ಹಿನ್ನೆಲೆಯಲ್ಲಿ ಬಿಗ್ ಬಾಸ್ ವಾರಂತ್ಯ ಕಾರ್ಯಕ್ರಮ ಕೂಡ ನಿಲ್ಲಲಿದೆ. ಈ ಬಗ್ಗೆ ಕಲರ್ಸ್ ಕನ್ನಡ ಟ್ವೀಟ್ ಮಾಡಿದ್ದು, ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದಿದೆ.
ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ. #BBK8 #ಬಿಗ್ಬಾಸ್ಕನ್ನಡ8
— Colors Kannada (@ColorsKannada) April 30, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ