ಬಡ್ಡಿ ಮಗನ ಲೈಫ್ ಸೂಪರ್‌!

ಒಂದು ಓಡಿ ಹೋಗೋ ಲವ್‌ಸ್ಟೋರಿ...

Team Udayavani, Nov 24, 2019, 6:01 AM IST

Baddi-Magan-Lifu

ಕನ್ನಡ ಚಿತ್ರರಂಗದಲ್ಲಿ ಈಗ ಟೈಟಲ್‌ಗ‌ಳ ಮೂಲಕ ಗಮನ ಸೆಳೆಯುವ ಟ್ರೆಂಡ್‌ ನಡೆಯುತ್ತಿದೆ. ಅದರಲ್ಲೂ ಚಿತ್ರರಂಗಕ್ಕೆ ಬರುವ ಹೊಸಬರು ಭಿನ್ನ-ವಿಭಿನ್ನ, ವಿಚಿತ್ರ ಶೀರ್ಷಿಕೆಗಳ ಮೂಲಕ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಆ ಸಾಲಿಗೆ “ಬಡ್ಡಿ ಮಗನ್‌ ಲೈಫ‌ು’ ಕೂಡಾ ಸೇರುತ್ತದೆ. ಹೀಗೊಂದು ಚಿತ್ರ ಸದ್ದಿಲ್ಲದೇ ಮುಗಿದಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ. ಗ್ರೀನ್‌ ಚಿಲ್ಲಿ ಎಂಟರ್‌ಟೈನ್‌ಮೆಂಟ್ಸ್‌ನಡಿ ನಿರ್ಮಾಣವಾಗಿರುವ ಈ ಚಿತ್ರವನ್ನು ಪವನ್‌-ಪ್ರಸಾದ್‌ ನಿರ್ದೇಶಿಸಿದ್ದಾರೆ.

ಚಿತ್ರದಲ್ಲಿ ಸಚಿನ್‌ ಹಾಗೂ ಐಶ್ವರ್ಯ ರಾವ್‌ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಪಕ್ಕದ್ಮನೆ ಲವ್‌ಸ್ಟೋರಿ ಕಾನ್ಸೆಪ್ಟ್ನಡಿ ಈ ಸಿನಿಮಾ ತಯಾರಾಗಿದ್ದು, ಊರ ಗೌಡನ ಮಗಳನ್ನು ಬ್ರಾಹ್ಮಣರ ಹುಡುಗ ಲವ್‌ ಮಾಡಿ ಓಡಿಸಿಕೊಂಡು ಹೋಗುವುದೇ ಈ ಚಿತ್ರದ ಕಥಾಹಂದರ. ಸಿನಿಮಾ ನೋಡಿದವರಿಗೆ ನಮ್ಮ ಸುತ್ತ ನಡೆಯುವ ಕಥೆಯೇನೋ ಎಂದು ಭಾಸವಾಗುತ್ತದೆ ಎನ್ನುವುದು ಚಿತ್ರತಂಡದ ಮಾತು.

ಬಲರಾಜುವಾಡಿ ಈ ಚಿತ್ರದಲ್ಲಿ ಬಡ್ಡಿ ಬಸಪ್ಪನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ರಜನಿಕಾಂತ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಚಿತ್ರದ ಏನ್‌ ಚಂದನೋ ಹಾಡು ವೈರಲ್‌ ಆಗಿದ್ದು, ಚಿತ್ರದ ಸಂಭ್ರಮ ಹೆಚ್ಚಿಸಿದೆ. ಚಿತ್ರ ಡಿಸೆಂಬರ್‌ ಮೊದಲ ವಾರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.