ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Team Udayavani, Jul 1, 2021, 1:38 PM IST
ಚಿಕ್ಕಬಳ್ಳಾಪುರ: ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ( ಜುಲೈ 1) ಅಪಘಾತಕ್ಕೀಡಾಗಿದೆ.
ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?