Udayavni Special

ಕಿರಾತಕನ ಹುಡುಗಿಗೆ ಕೇಸ್‌ ಕಂಟಕ!

Team Udayavani, Feb 16, 2021, 1:32 PM IST

oviya helen

ನಟ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ “ಕಿರಾತಕ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಮಲೆಯಾಳಂ ಮೂಲದ ನಟಿ ಓವಿಯಾ ಹೆಲೆನ್‌ ವಿರುದ್ಧ ದೂರು ದಾಖಲಾಗಿದೆ.

ಇತ್ತೀಚೆಗಷ್ಟೇ ತಮಿಳುನಾಡಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾಗ ನಟಿ ಓವಿಯಾ “ಗೋ ಬ್ಯಾಕ್‌ ಮೋದಿ’ ಎಂದು ಟ್ವೀಟ್‌ ಮಾಡಿದ್ದರು. ಓವಿಯಾ ಅವರ ಈ ಟ್ವೀಟ್‌ ಅನ್ನು 19ಸಾವಿರಕ್ಕೂ ಅಧಿಕ ಮಂದಿ ರೀ-ಟ್ವೀಟ್‌ ಮಾಡಿದ್ದಾರೆ. 59 ಸಾವಿರಕ್ಕೂ ಅಧಿಕ ಲೈಕ್ಸ್‌ ಮಾಡಿದ್ದಾರಂತೆ. ಇದರಿಂದ ಅನೇಕರು ಗುಂಪು ಸೃಷ್ಟಿ ಮಾಡಿದ್ದಾರೆ, ಸಾರ್ವಜನಿಕವಾಗಿ ಕಲಹ ಉಂಟಾಗಿದೆ.

ಇದನ್ನೂ ಓದಿ:‘ಪುರುಷೋತ್ತಮ’ನಾದ ಜಿಮ್‌ ರವಿ: ಸಹ ನಟನಿಂದ ನಾಯಕ ನಟನಾಗಿ ಪ್ರಮೋಶನ್‌

ಹೀಗಾಗಿ ಸಾರ್ವಜನಿಕವಾಗಿ ಪ್ರಧಾನ ಮಂತ್ರಿಗೆ ಅಗೌರವ ತೋರಿಸಿದ್ದಕ್ಕಾಗಿ ನಟಿ ಓವಿಯಾ ಹೆಲೆನ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಲಾಗಿದೆ. ಕನ್ನಡ, ತಮಿಳು, ತೆಲುಗು, ಮಲೆಯಾಳ ಚಿತ್ರಗಳಲ್ಲಿ ನಾಯಕಿಯಾಗಿ ಗುರುತಿಸಿಕೊಂಡಿದ್ದ ಓವಿಯಾ, ಇತ್ತೀಚೆಗೆ ಸಿನಿಮಾಕ್ಕಿಂತ ಬೇರೆ ಬೇರೆ ವಿಷಯಗಳಿಗೆ ಹೆಚ್ಚು ಸುದ್ದಿಯಾಗುತ್ತಿದ್ದಾರೆ.

ಇದನ್ನೂ ಓದಿ:ಸದ್ದು ಮಾಡುತ್ತಿದೆ ‘ಪ್ರೇಮಂ ಪೂಜ್ಯಂ’ ಲವ್ಲಿ ಟೀಸರ್‌

ಟಾಪ್ ನ್ಯೂಸ್

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಜಂಗಮವಾಣಿ’ ಕಿರುಚಿತ್ರ

ಮೊಬೈಲ್‌ ಬಳಕೆಯ ಸುತ್ತ ‘ಜಂಗಮವಾಣಿ’ ಕಿರುಚಿತ್ರ

‘ಕಾರ್ಗಲ್‌ ನೈಟ್ಸ್‌’ ನಲ್ಲಿ ಥ್ರಿಲ್ಲರ್‌ ಝಲಕ್‌

‘ಕಾರ್ಗಲ್‌ ನೈಟ್ಸ್‌’ ನಲ್ಲಿ ಥ್ರಿಲ್ಲರ್‌ ಝಲಕ್‌

ಉದಯವಾಣಿ ಜೊತೆ ಸಲಗ ಸಂಭ್ರಮ

ಉದಯವಾಣಿ ಜೊತೆ ‘ಸಲಗ’ ಸಂಭ್ರಮ

‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ

‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ

fgjhhg

ಭಯ ಹುಟ್ಟಿಸುವ ಭಯಾನಕ ಪಾತ್ರಗಳು  : ಭಜರಂಗಿ 2 ಟ್ರೇಲರ್ ಔಟ್

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

23

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.