ನಟಿ ರಾಧಿಕಾಗೆ ಸಿಸಿಬಿ ನೋಟಿಸ್
Team Udayavani, Jan 7, 2021, 11:33 PM IST
ಬೆಂಗಳೂರು: ಮಹಾವಂಚಕ ಯುವರಾಜ್ ಜತೆ ಹಣಕಾಸು ವ್ಯವಹಾರ ನಡೆಸಿದ ಆರೋಪದ ಮೇಲೆ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಯುವರಾಜ್ ಮತ್ತು ರಾಧಿಕಾ ನಡುವೆ ಯಾದವ್ ಎಂಬಾತ ಮಧ್ಯವರ್ತಿಯಾಗಿ ದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಆತನನ್ನೂ ಸದ್ಯದಲ್ಲೇ ವಶಕ್ಕೆ ಪಡೆಯಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ. ರಾಧಿಕಾ ಸಹೋದರ ರವಿರಾಜ್ ಕೂಡ ಶುಕ್ರವಾರ ವಿಚಾರಣೆಗೆ ತೆರಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ