ಚಂಬಲ್: ನೀನಾಸಂ ಸತೀಶ್ ಪಾತ್ರದ ಬಗ್ಗೆ ಅಪ್ಪು ಭರವಸೆ!


Team Udayavani, Feb 22, 2019, 4:58 AM IST

20-february-3.jpg

ಜೇಕಬ್ ವರ್ಗೀಸ್ ನಿರ್ದೇಶನದ ಚಂಬಲ್ ಚಿತ್ರದ ಟ್ರೈಲರ್ ಬಿಡುಗಡೆಯಾದ ಬಳಿಕ ಜನ ಬಹುವಾಗಿ ಮಾತಾಡಿದ್ದು ನೀನಾಸಂ ಸತೀಶ್ ಅವರ ಬಗ್ಗೆ. ಯಾಕಂದ್ರೆ ಇದರಲ್ಲಿ ಬದಲಾದ ನೀನಾಸಂ ಸತೀಶ್ ಸ್ಪಷ್ಟವಾಗಿಯೇ ಕಾಣಿಸಿಕೊಂಡಿದ್ದರು. ಮ್ಯಾನರಿಸಂ, ಮಾತು ಸೇರಿದಂತೆ ಎಲ್ಲದರಲ್ಲಿಯೂ ಅಂಥಾದ್ದೊಂದು ಬದಲಾವಣೆ, ಹೊಸತನ ಆವರಿಸಿಕೊಂಡಿತ್ತು.

ಕೇಲವ ಟ್ರೈಲರ್ ಮಾತ್ರವಲ್ಲ, ಇಡೀ ಚಿತ್ರದುದ್ದಕ್ಕೂ ಬದಲಾದ ಇಮೇಜಿನಲ್ಲಿಯೇ ಸತೀಶ್ ಕಂಗೊಳಿಸಲಿದ್ದಾರಂತೆ. ನಿರ್ದೇಶಕ ಜೇಕಬ್ ವರ್ಗೀಸ್ ಅಂಥಾದ್ದೊಂದು ಕಮಾಲ್ ಅನ್ನು ಚಂಬಲ್ ಮೂಲಕ ಸೃಷ್ಟಿಸಿದ್ದಾರೆ.

ಇದೀಗ ನೀನಾಸಂ ಸತೀಶ್ ಅವರು ಚಂಬಲ್  ನಲ್ಲಿ ಜೀವ ತುಂಬಿರುವ ಪಾತ್ರದ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ಭರವಸೆಯ ಮಾತುಗಳನ್ನಾಡಿದ್ದಾರೆ. ನಾನು ಪಂಚರಂಗಿ ಸಿನಿಮಾ ಕಾಲದಿಂದಲೂ ನೀನಾಸಂ ಸತೀಶ್ ಅವರ ನಟನೆಯನ್ನು ಗಮನಿಸುತ್ತಾ ಬಂದಿದ್ದೇನೆ. ಅವರೊಬ್ಬ ಒಳ್ಳೆ ನಟ ಅನ್ನೋದು ಪ್ರತೀ ಸಿನಿಮಾಗಳಲ್ಲಿಯೂ ಸ್ಪಷ್ಟವಾಗಿದೆ. ಆದರೆ ಚಂಬಲ್ ಚಿತ್ರ ಮಾತ್ರ ಅವರಿಗೆ ಬೇರೆಯದ್ದೇ ಥರದ ಇಮೇಜ್ ಕಟ್ಟಿ ಕೊಡಲಿದೆ ಅಂತಲೂ ಅಪ್ಪು ಪ್ರೀತಿಯಿಂದ ಭವಿಷ್ಯ ನುಡಿದಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.