ಹೊಸವರ್ಷ ಸಂಭ್ರಮಕ್ಕೆ ಬಂತು ‘ಡ್ಯಾಶ್’ ಸಾಂಗ್!
Team Udayavani, Dec 29, 2022, 1:14 PM IST
ಚಂದನ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಮತ್ತು ಸಂಗೀತ ಸಂಯೋಜಿಸಿರುವ “ಸೂತ್ರಧಾರಿ’ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ರ್ಯಾಪ್ ಶೈಲಿಯಲ್ಲಿ ಮೂಡಿಬಂದಿರುವ “ಡ್ಯಾಶ್’ ಎಂಬ ಈ ಹಾಡಿನಲ್ಲಿ ಚಂದನ್ ಶೆಟ್ಟಿ ಜೊತೆಗೆ ನಟಿ ಸಂಜನಾ ಆನಂದ್ ಜೋಡಿಯಾಗಿ ಹೆಜ್ಜೆ ಹಾಕಿದ್ದಾರೆ.
ಅರೇಬಿಕ್ ಥೀಮ್ನಲ್ಲಿ ಮೂಡಿಬಂದಿರುವ ಈ ಹಾಡನ್ನು ಹೊಸವರ್ಷದ ಆಚರಣೆಗೆ ಮೆರುಗು ನೀಡುವಂತೆ ಮಾಡಲಾಗಿದೆ. ಕೇವಲ 4 ದಿನದಲ್ಲಿ, ಇಡೀ ಹಾಡಿನ ಚಿತ್ರೀಕರಣ ಮಾಡಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ಹೊಸವರ್ಷದ ಪಾರ್ಟಿ ಮೂಡ್ ನಲ್ಲಿ ಈ ಸಾಂಗ್ ದೊಡ್ಡದಾಗಿ ಸೌಂಡ್ ಮಾಡುತ್ತದೆ ಎನ್ನುವುದು ಚಿತ್ರತಂಡದ ವಿಶ್ವಾಸದ ಮಾತು.
ಈಗಲ್ “ಮೀಡಿಯಾ ಕ್ರಿಯೇಷನ್ಸ್’ ಬ್ಯಾನರಿನಲ್ಲಿ ನವರಸನ್ ನಿರ್ಮಿಸುತ್ತಿರುವ “ಸೂತ್ರಧಾರಿ’ ಸಿನಿಮಾಕ್ಕೆ ಕಿರಣ್ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು