“ತಾಯಿಗೆ ತಕ್ಕ ಮಗ’ನಿಗೆ ಚಂದನ್‍ಶೆಟ್ಟಿ ಧ್ವನಿ: Watch


Team Udayavani, Sep 7, 2018, 3:10 PM IST

chandan.jpg

ಶಶಾಂಕ್‌ ನಿರ್ದೇಶನದ “ತಾಯಿಗೆ ತಕ್ಕ ಮಗ’ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡು ಮಾಡ್ತಿದೆ. ಇದೀಗ ಚಿತ್ರತಂಡ ಚಿತ್ರದ “ಸೈಡು ಬಿಡು ಮಗಾ.. ಸೆಲ್ಯೂಟ್ ಹೊಡಿ ಮಗಾ….’ ಎಂಬ ಟೈಟಲ್ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದ್ದು, ಹಾಡಿಗೆ ಸಿನಿರಸಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಹಾಡು ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿದೆ.

ಕನ್ನಡ ರ್ಯಾಪರ್ ಚಂದನ್‍ಶೆಟ್ಟಿ ಧ್ವನಿಯಲ್ಲಿ ಮೂಡಿ ಬಂದಿರುವ ಹಾಡಿಗೆ ಸಾಹಿತ್ಯವನ್ನು ಶಶಾಂಕ್ ಬರೆದಿದ್ದಾರೆ. ಇನ್ನು ಮಾಸ್ ಲುಕ್‍ನಲ್ಲಿ ಅಜೇಯ್‌ ರಾವ್‌ ಮಿಂಚಿದ್ದು, ಈಗಾಗಲೇ ಸಂಪೂರ್ಣ ಚಿತ್ರೀಕರಣ ಮುಗಿಸಿರುವ “ತಾಯಿಗೆ ತಕ್ಕ ಮಗ’ ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ. ಚಿತ್ರವು ಎರಡು ಟ್ರ್ಯಾಕ್‌ನಲ್ಲಿ ಸಾಗುವ ಕಥೆಯಾಗಿದ್ದು, ತಾಯಿ-ಮಗನ ಎಪಿಸೋಡ್‌ ಒಂದು ಕಡೆಯಾದರೆ, ಹೀರೋ ಲವ್‌ ಎಪಿಸೋಡ್‌ ಇನ್ನೊಂದು ಕಡೆ ಸಾಗುತ್ತದೆಯಂತೆ. 

“ಚಿತ್ರದಲ್ಲಿ ತಾಯಿ-ಮಗನ ಒಂದು ಕಥೆಯಾದರೆ, ಅವರನ್ನು ವಿರೋಧಿಸುವ ತಂದೆ-ಮಗನ ಮತ್ತೊಂದು ಕಥೆ ಇದೆ. ಇವರ ನಡುವೆ ಪೇಚಿಗೆ ಸಿಲುಕುವ ಅಪ್ಪ-ಮಗಳು ಇನ್ನೊಂದು ಕಡೆ’ಯಲ್ಲಿ ಕಥೆ ಸಾಗುತ್ತದೆ. ಚಿತ್ರದಲ್ಲಿ ಅಜೇಯ್‌ ರಾವ್‌ ಎದುರಿಗೆ ನಾಯಕಿಯಾಗಿ ಆಶಿಕಾ ನಟಿಸಿದ್ದು, ಸುಮಲತಾ ಅಂಬರೀಶ್‌ ತಾಯಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಶಶಾಂಕ್‌ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಅಲ್ಲದೇ ಚಿತ್ರಕ್ಕೆ ಕಿಚ್ಚ ಸುದೀಪ ಧ್ವನಿ ನೀಡಿದ್ದು, ಈ ಮೂಲಕ ಅಜೇಯ್‌ ರಾವ್‌ ಸಿನಿಮಾಕ್ಕೆ ಸುದೀಪ್‌ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.