ಚಾನಲ್‌ ಸುದ್ದಿ ಸಿನಿಮಾ ಆಯ್ತು

Team Udayavani, Mar 28, 2018, 11:36 AM IST

Vajra.jpg

ಹೊಸತಂಡವೊಂದು ಸೇರಿಕೊಂಡು ಈಗ ಸದ್ದಿಲ್ಲದೆಯೇ “ವಜ್ರ’ ಎಂಬ ಚಿತ್ರ ಮಾಡಿ ಮುಗಿಸಿದೆ. ಬುಧವಾರ (ಇಂದು) ಚಿತ್ರದ ವೀಡಿಯೋ ಸಾಂಗ್‌ ಕೂಡ ಯು ಟ್ಯೂಬ್‌ನಲ್ಲಿ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ರಾಜ್ಯಾದ್ಯಂತ ಪ್ರೇಕ್ಷಕರ ಮುಂದೆ ತರಲು ಅಣಿಯಾಗುತ್ತಿದೆ ಚಿತ್ರತಂಡ. ಎಲ್ಲಾ ಸರಿ, ಈ “ವಜ್ರ’ ಅಂದರೆ ಏನು? ಅದು ವಸ್ತುವಿನ ಹೆಸರೋ, ವ್ಯಕ್ತಿಯ ಹೆಸರೋ ಎಂಬ ಗೊಂದಲ ಬರದೇ ಇರದು.

ಇಲ್ಲೊಂದು ವಿಶೇಷತೆ ಇದೆ. “ವಜ್ರ’ದಷ್ಟೇ ಹೊಳಪು ಚಿತ್ರದುದ್ದಕ್ಕೂ ಕಾಣಬಹುದು ಎಂಬುದು ಚಿತ್ರತಂಡದ ಮಾತು. ಅಂದಹಾಗೆ, ಈ ಚಿತ್ರದ ಮೂಲಕ ಪ್ರವೀಣ್‌ ನಾಯಕರಾಗುತ್ತಿದ್ದಾರೆ. ಅಷ್ಟೇ ಅಲ್ಲ, ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ. ಇದೊಂದು ಥ್ರಿಲ್ಲರ್‌, ಆ್ಯಕ್ಷನ್‌ ಕಥೆ ಇರುವ ಚಿತ್ರ. ಸಾಮಾನ್ಯವಾಗಿ ಥ್ರಿಲ್ಲರ್‌, ಆ್ಯಕ್ಷನ್‌ ಕಥೆಗಳಲ್ಲಿ ಮನರಂಜನೆ ಇರುವುದಿಲ್ಲ. ಇಲ್ಲಿ ಮನರಂಜನೆಯೂ ಅದರೊಂದಿಗೆ ಸಾಗಲಿದೆ.

“ವಜ್ರ’ ಅಂದರೆ ಅತಿಯಾದ ಬೆಲೆ ಬಾಳುವಂಥದ್ದು. ಇಲ್ಲಿ ವಜ್ರವೂ ಪ್ರಮುಖ ಪಾತ್ರ ವಹಿಸುತ್ತಾ? ಅದು ಸಸ್ಪೆನ್ಸ್‌ ಎನ್ನುತ್ತಾರೆ ನಿರ್ದೇಶಕ ಪ್ರವೀಣ್‌. ಚಿತ್ರದಲ್ಲಿ ಸುಷ್ಮಿತಾ ಗೋಪಿನಾಥ್‌ ಅವರು ಪ್ರವೀಣ್‌ಗೆ ನಾಯಕಿಯಾಗಿದ್ದಾರೆ. ಇನ್ನು, ಹಿರಿಯ ಕಲಾವಿದ ದಿವಂಗತ ದಿನೇಶ್‌ ಅವರ ಪುತ್ರ ಗಿರಿ ದಿನೇಶ್‌ ಅವರಿಲ್ಲಿ ಮುಖ್ಯ ಹಾಸ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಾಲರಾಜ್‌ ವಾಡಿಯಾ ಅವರು ಖಳನಟರಾಗಿ ನಟಿಸಿದ್ದಾರೆ.

ಮಜಾ ಟಾಕೀಸ್‌ನ ಪವನ್‌ಕುಮಾರ, ಕಾರ್ತಿಕ್‌, ಸೂರ್ಯಕಿರಣ್‌ ಸೇರಿದಂತೆ ಕೇವಲ ಹನ್ನೊಂದು ಪಾತ್ರಗಲು ಚಿತ್ರದಲ್ಲಿ ಕಾಣಿಸಿಕೊಂಡಿವೆ ಎಂಬುದು ನಿರ್ದೇಶಕರ ಮಾತು. ಚಿತ್ರಕ್ಕೆ ವಿನಯ್‌ ಸಂಭಾಷಣೆ ಬರೆದಿದ್ದಾರೆ. ಮ್ಯಾಡ್‌ ಟಾಕೀಸ್‌ ಪ್ರೊಡಕ್ಷನ್ಸ್‌ನಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ವಾಹಿನಿಯಲ್ಲಿ ನಡೆಯುವಂತಹ ಸುದ್ದಿ ವಿಚಾರಗಳ ವಿನಿಮಯ ಹೈಲೈಟ್‌. ಚಿತ್ರಕ್ಕೆ ಮನೀಶ್‌ಕುಮಾರ್‌ ಸಂಗೀತವಿದೆ. ಅರುಣ್‌ ಸುರೇಶ್‌ ಛಾಯಾಗ್ರಹಣವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್‌ನಲ್ಲಿ “ವಜ್ರ’ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.