ಚಿಕ್ಕಣ್ಣ ಬಿಝಿ


Team Udayavani, Jul 10, 2018, 10:54 AM IST

chikkanna.jpg

ಕಳೆದ ಕೆಲವು ತಿಂಗಳಲ್ಲಿ ಚಿಕ್ಕಣ್ಣ ಅಭಿನಯದ ಒಂದರಹಿಂದೊಂದು ಚಿತ್ರಗಳು ಬಿಡುಗಡೆಯಾಗುತ್ತಲೇ ಇವೆ. “ಸಂಹಾರ’ ಮತ್ತು “ರ್‍ಯಾಂಬೋ 2′ ಬಿಡುಗಡೆಯ ನಂತರ, “ಅಮ್ಮ ಐ ಲವ್‌ ಯೂ’ ಬಂದು. ಕಳೆದ ವಾರ “ಕನ್ನಡಕ್ಕಾಗಿ ಒಂದನ್ನು ಒತ್ತಿ’  ಬಿಡುಗಡೆಯಾಯಿತು. ಈ ವಾರ “ಡಬ್ಬಲ್‌ ಇಂಜಿನ್‌’ ಬರುತ್ತಿದೆ. ಮುಂದಿನ ದಿನಗಳಲ್ಲಿ ಚಿಕ್ಕಣ್ಣ ಅಭಿನಯದ ಇನ್ನಷ್ಟು ಚಿತ್ರಗಳು ಬರಲಿವೆ.

ಅಲ್ಲಿಗೆ ಈ ವರ್ಷ ಹಲವು ಚಿತ್ರಗಳಲ್ಲಿ ನಟಿಸಿದ ಪೋಷಕ ಕಲಾವಿದರ ಸಾಲಿನಲ್ಲಿ ಚಿಕ್ಕಣ್ಣ ಸಹ ನಿಲ್ಲುತ್ತಾರೆ. ಈ ಮಧ್ಯೆ ಚಿಕ್ಕಣ್ಣ ಒಂದಿಷ್ಟು ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ. ಪುನೀತ್‌ ರಾಜಕುಮಾರ್‌ ಅಭಿನಯದ “ನಟಸಾರ್ವಭೌಮ’, ಅಭಿಷೇಕ್‌ ಅಂಬರೀಶ್‌ ಅಭಿನಯದ “ಅಮರ್‌’, ಚಿರಂಜೀವಿ ಸರ್ಜಾ ಅಭಿನಯದ “ರಾಜ ಮಾರ್ತಾಂಡ’,

ಶ್ರೇಯಸ್‌ ಅಭಿನಯದ “ಪಡ್ಡೆಹುಲಿ’, ಮಂಜು ಮಾಂಡವ್ಯ ಅಭಿನಯ ಮತ್ತು ನಿರ್ದೇಶನದ “ಭರತ ಬಾಹುಬಲಿ’, ಹೊಸಬರ “ಹೌಸ್‌ ಫಾರ್‌ ಸೇಲ್‌’ ಹೀಗೆ ಏಳೆಂಟು ಚಿತ್ರಗಳನ್ನು ಚಿಕ್ಕಣ್ಣ ಒಪ್ಪಿಕೊಂಡಿದ್ದು, ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಎಲ್ಲಾ ಸರಿ, ಚಿಕ್ಕಣ್ಣ ಹೀರೋ ಆಗೋದು ಯಾವಾಗ ಎಂಬ ಪ್ರಶ್ನೆ ಬರಬಹುದು. “ಈಗ ಚೆನ್ನಾಗಿದ್ದೀನಿ. ಅವೆಲ್ಲಾ ಬೇಕಾ?’ ಎಂಬ ಪ್ರಶ್ನೆಯು ಉತ್ತರ ರೂಪದಲ್ಲಿ ಬರುತ್ತದೆ. “ಹಾಗೆ ನೋಡಿದರೆ, “ರಾಜಾಹುಲಿ’ ಚಿತ್ರ ಬಿಡುಗಡೆಯಾದ ಮೇಲೆಯೇ ನನಗೆ ಹೀರೋ ಆಗುವ ಅವಕಾಶ ಬಂದಿತ್ತು. ಹೀರೋ ಆಗೋದು ದೊಡ್ಡ ಜವಾಬ್ದಾರಿಯ ವಿಚಾರ.

ಗೆದ್ದರೆ ಓಕೆ. ಗೆಲ್ಲದಿದ್ದರೆ ಜನ ಆಮೇಲೆ ಬೇರೆ ಚಿತ್ರಗಳಿಗೆ ಕರೆಯುವುದಕ್ಕೂ ಹಿಂಜರಿಯುತ್ತಾರೆ. ಹಾಗಾಗಿ ಸದ್ಯಕ್ಕೆ ಬೇರೆ ಯೋಚನೆ ಬಿಟ್ಟು, ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದೀನಿ. ನಾನ್ಯಾವತ್ತೂ ನಟನಾಗಿ ಬಿಝಿಯಾಗಿರುತ್ತೀನಿ ಅಂತ ಅಂದುಕೊಂಡವನಲ್ಲ. ಹಾಗಾಗಿ ಮುಂದೆ ಏನಿದೆಯೋ ಗೊತ್ತಿಲ್ಲ’ ಎನ್ನುತ್ತಾರೆ ಚಿಕ್ಕಣ್ಣ.

ಟಾಪ್ ನ್ಯೂಸ್

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.