ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಇಂದು ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ


Team Udayavani, Jun 8, 2020, 9:30 AM IST

ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಇಂದು ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

ಬೆಂಗಳೂರು: ಭಾನುವಾರ ನಿಧನ ಹೊಂದಿದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಇಂದು ಕನಕಪುರ ರಸ್ತೆಯಲ್ಲಿರುವ ಸಹೋದರ ಧ್ರುವ ಸರ್ಜಾರ ಫಾರ್ಮ್ ಹೌಸಿನಲ್ಲಿ ಇಂದು ನಡೆಯಲಿದೆ.

39 ವರ್ಷ ಪ್ರಾಯದ ಚಿರಂಜೀವಿ ಸರ್ಜಾ ಅವರು ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಯ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳಿದಿದ್ದಾರೆ.

ತುಮಕೂರಿನ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಚಿರು ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ತಾತ ಶಕ್ತಿಪ್ರಸಾದ್ ಅವರ ತವರೂರಾದ ಜಕ್ಕೇನಹಳ್ಳಿಯಲ್ಲಿ ಚಿರು ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದ ನೆಲಗುಳಿ ಗ್ರಾಮದಲ್ಲಿರುವ  ಸಹೋದರ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.

ಸದ್ಯ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಅವರ ಮನೆಯ ಮುಂದೆ ಇಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದು, ಪೊಲೀಸರು ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದ್ದಾರೆ.

ಹಿರಿಯ ಕಲಾವಿದ ಶಕ್ತಿಪ್ರಸಾದ್ ಅವರ ಮೊಮ್ಮಗನಾಗಿರುವ ಚಿರಂಜೀವಿ ಸರ್ಜಾ ಅವರು, ಪತ್ನಿ ಮೇಘನಾ ರಾಜ್, ಸಹೋದರ ಧ್ರುವ ಸರ್ಜಾ, ತಂದೆ, ತಾಯಿ ಸೇರಿದಂತೆ  ಬಂಧು- ಬಳಗ ಹಾಗೂ ಅಪಾರ ಗೆಳೆಯರು, ಅಭಿಮಾನಿ ವರ್ಗವನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.