ಚಿರಂಜೀವಿ ಸರ್ಜಾ ಹೊಸ ಚಿತ್ರ “ಖಾಕಿ’


Team Udayavani, Feb 12, 2019, 5:46 AM IST

chiru.jpg

ಚಿರಂಜೀವಿ ಸರ್ಜಾ ಅಭಿನಯದ ಹೊಸ ಚಿತ್ರವನ್ನು ತರುಣ್‌ ಶಿವಪ್ಪ ನಿರ್ಮಿಸುತ್ತಿದ್ದಾರೆ ಎಂದು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಆಗ ಚಿತ್ರಕ್ಕಿನ್ನು ನಾಮಕರಣ ಮಾಡಿರಲಿಲ್ಲ. ಈಗ ನಿರ್ಮಾಪಕರು ಚಿತ್ರಕ್ಕೆ ಶೀರ್ಷಿಕೆ ಪಕ್ಕಾ ಮಾಡಿದ್ದಾರೆ. ಆ ಚಿತ್ರಕ್ಕೆ “ಖಾಕಿ’ ಎಂಬ ಹೆಸರಿಟ್ಟಿದ್ದಾರೆ. “ದಿ ಪವರ್‌ ಆಫ್ ಕಾಮನ್‌ ಮ್ಯಾನ್‌’ ಎಂಬ ಅಡಿಬರಹವಿದೆ. ಅಲ್ಲಿಗೆ ಇದೊಂದು ಪೊಲೀಸ್‌ ಅಧಿಕಾರಿಯ ಕಥೆ ಇರಬಹುದಾ ಎಂಬ ಪ್ರಶ್ನೆಯೂ ಎದುರಾಗುತ್ತೆ.

ಆದರೆ, ಇಲ್ಲಿ ಏನೆಲ್ಲಾ ಇದೆ ಎಂಬುದಕ್ಕೆ ಚಿತ್ರ ಬರುವವರೆಗೂ ಕಾಯಲೇಬೇಕು. ಇನ್ನು, ನವೀನ್‌ ರೆಡ್ಡಿ ಈ ಚಿತ್ರದ ನಿರ್ದೇಶಕರು. ಇವರಿಗೆ ಇದು ಮೊದಲ ಚಿತ್ರ. ಹಾಗಂತ, ಅನುಭವ ಇಲ್ಲವೆಂದಲ್ಲ, ಈ ಹಿಂದೆ ತರುಣ್‌ ಶಿವಪ್ಪ ನಿರ್ಮಾಣದ “ಮಾಸ್‌ ಲೀಡರ್‌’, “ರೋಜ್‌’ ಚಿತ್ರದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದರು. ಹಿಂದೆ ಗಣೇಶ್‌ ಅಭಿನಯದ “ಸಂಗಮ’ ಮತ್ತು “ಕೂಲ್‌’ ಚಿತ್ರದಲ್ಲೂ ಕೆಲಸ ಮಾಡಿದ ಅನುಭವದ ಮೇಲೆ ಚಿರಂಜೀವಿ ಸರ್ಜಾ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಅಂದಹಾಗೆ, ಇದೊಂದು ಕಾಮನ್‌ ಮ್ಯಾನ್‌ ಕಥೆ. ಪ್ರತಿಯೊಬ್ಬರೂ ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬಹುದು ಎಂಬ ಅಂಶ ಚಿತ್ರದ ಹೈಲೈಟ್‌. ಇಲ್ಲೊಂದು ಕೇಬಲ್‌ ಕಥೆ ಕೂಡ ಸಾಗಲಿದೆ. ಯೂಥ್‌ಗೆ ಸ್ಫೂರ್ತಿಯಾಗುವಂತಹ ಕಥೆ ಇಲ್ಲಿದೆ. ಇಲ್ಲೂ ಕೂಡ ಪ್ರೀತಿ, ಸೆಂಟಿಮೆಂಟ್‌, ಗೆಳೆತನ ಇತ್ಯಾದಿ ವಿಷಯಗಳು ಇರಲಿವೆ. ವಿದ್ಯಾದರ್‌ ಕಥೆ ಬರೆದಿದ್ದಾರೆ.

ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಈ ಚಿತ್ರಕ್ಕೆ ಬಾಲು ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಇವರಿಗೆ ಕನ್ನಡದ ಮೊದಲ ಚಿತ್ರವಿದು.  ಋತ್ವಿಕ್‌ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಪೀಟರ್‌ಹೇನ್‌, ರವಿವರ್ಮ, ವಿನೋದ್‌ ಅವರ ಸಾಹಸವಿದೆ. ಸುಮಾರು 60 ದಿನಗಳ ಕಾಲ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.