ಹೀರೋ ಆದ ನೃತ್ಯ ನಿರ್ದೇಶಕ: ‘ರಾಜ ರಾಣಿ ರೋರರ್‌ ರಾಕೆಟ್‌’ ಮೂಲಕ ಬರುತ್ತಿದ್ದಾರೆ ಭೂಷಣ್

Team Udayavani, Sep 12, 2022, 12:31 PM IST

choreographer Bhushan becomes hero in raja rani roarer rocket movie

ಕನ್ನಡ ಚಿತ್ರರಂಗದಲ್ಲಿ ಸದ್ಯ ಬೇಡಿಕೆಯ ನೃತ್ಯ ನಿರ್ದೇಶಕರಾಗಿ ಬಿಝಿಯಾಗಿರುವ ಭೂಷಣ್‌ ಈಗ ಹೀರೋ ಆಗಿದ್ದಾರೆ. ಅದು “ರಾಜ ರಾಣಿ ರೋರರ್‌ ರಾಕೆಟ್‌’ ಸಿನಿಮಾ ಮೂಲಕ. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಇದೇ 23ರಂದು ತೆರೆಕಾಣುತ್ತಿದೆ.

ಸಿನಿಮಾ ಬಗ್ಗೆ ಮಾತನಾಡುವ ಭೂಷಣ್‌, “ನೃತ್ಯ ನಿರ್ದೇಶಕನಾಗಿ “ರ್‍ಯಾಂಬೋ-2′ ಚಿತ್ರದ ಮೂಲಕ ನನ್ನ ಜರ್ನಿ ಆರಂಭವಾಯಿತು. ನಂತರ ನಟಸಾರ್ವಭೌಮ, ರಾಬರ್ಟ್‌, ಬೆಲ್‌ ಬಾಟಮ್ ನಂತಹ ಸೂಪರ್‌ ಹಿಟ್‌ ಚಿತ್ರಗಳಿಗೆ ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಾಯಕನಾಗಬೇಕೆಂಬ ಆಸೆಯಿತ್ತು. ಈ ಚಿತ್ರದ ನಿರ್ದೇಶಕ ಕೆಂಪೇಗೌಡ ಮಾಗಡಿ ಒಳ್ಳೆಯ ಕಥೆ ಹೇಳಿದರು. ರಾಜ ರಾಣಿ ರೋರರ್‌ ರಾಕೆಟ್‌ ಎಂದರೆ ನಾಲ್ಕು ಪಾತ್ರಗಳ ಹೆಸರು. ಹಳ್ಳಿಯಲ್ಲಿ ಕೆಲಸ ಮಾಡದೆ ತಿರುಗುತ್ತಿದ್ದ ಹುಡುಗರ ಜೀವನದಲ್ಲಿ ಮುಂದೆ ಏನಾಗುತ್ತದೆ? ಎಂಬುದೇ ಕಥಾ ಹಂದರ. ನೃತ್ಯ ನಿರ್ದೇಶಕ ನಾಯಕನಾಗಿರುವ ಕಾರಣ, ಎಲ್ಲಾ ನೃತ್ಯ ನಿರ್ದೇಶಕರು ನನಗೆ ಸಾಥ್‌ ನೀಡಿದ್ದಾರೆ’ ಎನ್ನುತ್ತಾರೆ.

ಇದನ್ನೂ ಓದಿ:ದೊಡ್ಡ ಮೊತ್ತಕ್ಕೆ ಮಾರಾಟವಾಯಿತು ʼಪೊನ್ನಿಯಿನ್ ಸೆಲ್ವನ್ʼ ಡಿಜಿಟಲ್‌ ಸ್ಟ್ರೀಮಿಂಗ್‌ ಹಕ್ಕು

ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಕೆಂಪೇಗೌಡ ಮಾಗಡಿ ಸಹ ಚಿತ್ರದ ಬಗ್ಗೆ ವಿವರಣೆ ನೀಡಿದರು. ನೃತ್ಯ ನಿರ್ದೇಶಕರಾದ ನಾಗೇಂದ್ರ ಪ್ರಸಾದ್‌ ಮಾಸ್ಟರ್‌, ಜಗ್ಗು ಮಾಸ್ಟರ್‌ ಹಾಗೂ ಕಲೈ ಮಾಸ್ಟರ್‌ ಪತ್ರಿಕಾಗೋಷ್ಠಿಗೆ ಆಗಮಿಸಿ ಭೂಷಣ್‌ ಹಾಗೂ ತಂಡಕ್ಕೆ ಶುಭ ಕೋರಿದರು. ಭೂಷಣ್‌ ತಂದೆ – ತಾಯಿ ಸಹ ಆಗಮಿಸಿ, ಮಗನಿಗೆ ಮನಸಾರೆ ಹರಸಿದರು.

ಚಿತ್ರದಲ್ಲಿ ಅಭಿನಯಿಸಿರುವ ಮನೋಜ್‌ ಹಾಗೂ ಸುಷ್ಮಾ ಪಾತ್ರದ ಬಗ್ಗೆ ಮಾತನಾಡಿದರು. ಭೂಷಣ್‌ ಅವರಿಗೆ ನಾಯಕಿಯಾಗಿ ಮಾನ್ಯ ಅಭಿನಯಿಸಿದ್ದಾರೆ. ರಣಧೀರ್‌, ಸಂತೋಷ್‌ ಹಾಗೂ ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Kasaragod ಡೆಂಗ್ಯೂ ಜ್ವರ: ಯುವಕನ ಸಾವುKasaragod ಡೆಂಗ್ಯೂ ಜ್ವರ: ಯುವಕನ ಸಾವು

Kasaragod ಡೆಂಗ್ಯೂ ಜ್ವರ: ಯುವಕನ ಸಾವು

1-male

WC; ಭಾರತ-ಕೆನಡಾ ಪಂದ್ಯ ರದ್ದು: ಸೂಪರ್‌-8 ಮೊದಲ ಎದುರಾಳಿ ಅಫ್ಘಾನ್

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

chef chidambara movie review

Chef Chidambara Review; ಕಿಲಾಡಿ ಜೋಡಿಯ ಥ್ರಿಲ್ಲಿಂಗ್‌ ಸ್ಟೋರಿ

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

National Highway 73: ಸಮಸ್ಯೆಗಳ ನಿವಾರಣೆNational Highway 73: ಸಮಸ್ಯೆಗಳ ನಿವಾರಣೆ

National Highway 73: ಸಮಸ್ಯೆಗಳ ನಿವಾರಣೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

ತ್ವರಿತಗತಿಯಲ್ಲಿ ತೇಲುವ ಜೆಟ್ಟಿ ಕಾಮಗಾರಿ ಮುಗಿಸಲು ಸೂಚನೆ

jairam 2

Companies ಸ್ವಾಧೀನದಲ್ಲಿ ಏಕಸ್ವಾಮ್ಯ ಸಲ್ಲದು: ಜೈರಾಂ ರಮೇಶ್‌ ಆಗ್ರಹ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.