ಚುಟು.. ಚುಟು.. ಹಾಡಿಗೆ 100 ಮಿಲಿಯನ್‌ ವೀಕ್ಷಣೆ

ಸಂಭ್ರಮದಲ್ಲಿ ಆನಂದ್‌ ಆಡಿಯೋ

Team Udayavani, Feb 18, 2020, 7:02 AM IST

chutu-chutu

ನಟ ಶರಣ್‌ ಹಾಗೂ ಆಶಿಕಾ ರಂಗನಾಥ್‌ ಜೋಡಿಯಾಗಿ ಹೆಜ್ಜೆ ಹಾಕಿದ್ದ “ರ್‍ಯಾಂಬೋ-2′ ಚಿತ್ರದ “ಚುಟು ಚುಟು ಅಂತೈತಿ…’ ಹಾಡನ್ನು ಬಹುತೇಕರು ನೋಡಿರುತ್ತೀರಿ. 2018ರ ಮಾರ್ಚ್‌ 21ರಂದು ಬಿಡುಗಡೆಯಾದ ಈ ಹಾಡು ಇದೀಗ ಯು-ಟ್ಯೂಬ್‌ನಲ್ಲಿ ಹೊಸ ದಾಖಲೆ ಬರೆದಿದೆ. ಹೌದು, “ರ್‍ಯಾಂಬೋ-2′ ಚಿತ್ರದ “ಚುಟು ಚುಟು ಅಂತೈತಿ…’ ಹಾಡು ಇದೀಗ ಆನಂದ್‌ ಆಡಿಯೋ ಯು-ಟ್ಯೂಬ್‌ ಚಾನಲ್‌ನಲ್ಲಿ ಬರೋಬ್ಬರಿ 100 ಮಿಲಿಯನ್‌ ವೀಕ್ಷಣೆಯ ಗಡಿ ದಾಟಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾದ ಹಾಡೊಂದು 100 ಮಿಲಿಯನ್‌ ವೀಕ್ಷಣೆಯ ಗಡಿ ದಾಟಿದ್ದು, ಆ ಹೆಗ್ಗಳಿಕೆಗೆ “ಚುಟು ಚುಟು ಅಂತೈತಿ…’ ಹಾಡಿನ ಪಾಲಾಗಿದೆ. “ರಾಂಬೋ-2′ ಸಿನಿಮಾದ ಈ ಹಾಡಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದರು. ಉತ್ತರ ಕರ್ನಾಟಕ ಶೈಲಿಯಲ್ಲಿ, ಜಾನಪದ ಸೊಗಡಿನಲ್ಲಿ ಮೂಡಿಬಂದ ಈ ಹಾಡು ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗಿತ್ತು. ಶಿವು ಬೇರ್ಗಿ ಸಾಹಿತ್ಯವಿದ್ದ ಈ ಹಾಡಿಗೆ ರವೀಂದ್ರ ಸೊರಗಾವಿ, ಶಮಿತಾ ಮಲ್ನಾಡ್‌ ಸೊಗಸಾಗಿ ಧ್ವನಿಯಾಗಿದ್ದರು.

ಇತ್ತೀಚೆಗೆ ಇದೇ ಸಂಭ್ರಮವನ್ನು ಹಂಚಿಕೊಳ್ಳಲು ಸಮಾರಂಭವನ್ನು ಆಯೋಜಿಸಿದ್ದ “ಆನಂದ್‌ ಆಡಿಯೋ’, ಚಿತ್ರದ ಹಾಡಿನ ಯಶಸ್ಸಿಗೆ ಕಾರಣರಾದ ಚಿತ್ರತಂಡದ, ಕಲಾವಿದರು, ತಂತ್ರಜ್ಞರನ್ನು ಸನ್ಮಾನಿಸಿತು. ಸಮಾರಂಭದಲ್ಲಿ ನಟ ಶ್ರೀಮುರಳಿ, ಶರಣ್‌, “ಆನಂದ್‌ ಆಡಿಯೋ’ ಪರವಾಗಿ ಆನಂದ್‌ ಛಾಬ್ರಿಯಾ, ಶ್ಯಾಂ ಛಾಬ್ರಿಯಾ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.