“ಯಜಮಾನ’ನ ಶಿವನಂದಿಗೆ ಸಿನಿಪ್ರಿಯರು ಫಿದಾ: Watch


Team Udayavani, Jan 15, 2019, 8:18 AM IST

dboss.jpg

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ “ಯಜಮಾನ’ ತೆರೆಗೆ ಬರುವ ಸನ್ನಾಹದಲ್ಲಿದೆ. ಸದ್ಯಕ್ಕೆ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳ ಅಂತಿಮ ಹಂತದಲ್ಲಿರುವ “ಯಜಮಾನ’ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿರುವ ಚಿತ್ರತಂಡ, ಚಿತ್ರದ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸಂಕ್ರಾಂತಿ ಗಿಫ್ಟ್ ನೀಡಿದೆ.

ಹೌದು, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ “ಯಜಮಾನ’ ಚಿತ್ರ ಅಭಿಮಾನಿಗಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದ್ದು, ಈಗ ತಾನೆ ಬಿಡುಗಡೆಯಾದ ಚಿತ್ರದ ಮೊದಲ ಹಾಡು “ಶಿವನಂದಿ’ ಸಾಂಗ್‍ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಿರುವ ಈ ಹಾಡು ಡಿ ಬಾಸ್ ಅಭಿಮಾನಿಗಳ ಪಾಲಿಗೆ ಸಿಹಿ ಸಂಭ್ರಮ ತಂದಿದೆ.

ಈ ಹಾಡನ್ನು ನೋಡಿದವರು ಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ಒಳ್ಳೆ ಉಡುಗೊರೆ ನೀಡಿದ್ದಾರೆ ಅಂತ ಖುಷಿ ಪಡುತ್ತಿದ್ದಾರೆ. ಅಲ್ಲದೇ ಬಹದ್ದೂರ್‌ ಚೇತನ್‌ ಸಾಹಿತ್ಯವಿರುವ ಈ ಹಾಡಿಗೆ ವಿ. ಹರಿಕೃಷ್ಣ ಸಂಗೀತವಿದೆ. ಅಂದಹಾಗೆ, “ಯಜಮಾನ’ ದರ್ಶನ್‌ ಮತ್ತು ವಿ. ಹರಿಕೃಷ್ಣ ಕಾಂಬಿನೇಷನ್‌ನ 25ನೇ ಚಿತ್ರವಾಗಿದ್ದು, ಡಿ-ಬೀಟ್ಸ್‌ ಯೂ ಟ್ಯೂಬ್‌ ಚಾನಲ್‌ನಲ್ಲಿ “ಶಿವನಂದಿ’ ಹಾಡು ಬಿಡುಗಡೆಯಾಗಿದೆ. 

“ಯಜಮಾನ’ ಚಿತ್ರಕ್ಕೆ ಪಿ. ಕುಮಾರ್‌ ಮತ್ತು ವಿ. ಹರಿಕೃಷ್ಣ ಅವರ ಜಂಟಿ ನಿರ್ದೇಶನವಿದ್ದು, ಶೈಲಜಾ ನಾಗ್‌ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕ ದರ್ಶನ್‌ ಅವರಿಗೆ ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್‌ ಜೋಡಿಯಾಗಿದ್ದಾರೆ. ಅಲ್ಲದೇ ಚಿತ್ರವನ್ನು ಮುಂಬರುವ ಫೆಬ್ರವರಿ ಅಂತ್ಯಕ್ಕೆ ತೆರೆಗೆ ತರಬಹುದು ಎಂಬುದು ಚಿತ್ರತಂಡದ ಲೆಕ್ಕಾಚಾರವಾಗಿದೆ. 

ಟಾಪ್ ನ್ಯೂಸ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

20deer

ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ:  ಹೆಚ್ ಡಿಕೆ ಸ್ಪಷ್ಟನೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ: ಹೆಚ್ ಡಿಕೆ ಸ್ಪಷ್ಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಒಂದಾನೊಂದು ಕಾಲದಲ್ಲಿ

“ಒಂದಾನೊಂದು ಕಾಲದಲ್ಲಿ” ಹೊಸಬರು…

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

1-aaaaAaS

ಕಣ್ಣುಗಳಲ್ಲಿನ ಮಿಂಚು: ಅಪ್ಪು ‘ಗಂಧದಗುಡಿ’ ಟೀಸರ್ ಬಗ್ಗೆ ಯಶ್

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

22protocol

ಮುದ್ದೇಬಿಹಾಳ: ಯೋಧನ ಅಂತ್ಯಕ್ರಿಯೆ; ಪಾಲನೆಯಾಗದ ಸರ್ಕಾರಿ ಪ್ರೋಟೊಕಾಲ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

members of purasabha

ರಾಜೀನಾಮೆಗೆ ಮುಂದಾದ ಪುರಸಭೆ ಸದಸ್ಯರು?

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.