ಐಪೋನ್‌ನಲ್ಲಿ ಸಿನಿಮಾ ಮೇಕಿಂಗ್‌

ಜನವರಿಯಲ್ಲಿ ಬಿಡುಗಡೆಗೆ ಸಜ್ಜಾದ ಡಿಂಗ್‌ ಡಾಂಗ್‌ ಡಿಂಗ

Team Udayavani, Dec 25, 2019, 7:00 AM IST

dinga

ಮೊಬೈಲ್‌ ಫೋನ್‌ನಲ್ಲಿ ಸಿನಿಮಾ ಚಿತ್ರೀಕರಿಸುವ ಬಗ್ಗೆ ನೀವೆಲ್ಲ ಕೇಳಿರಬಹುದು. ಈಗ ಕನ್ನಡದಲ್ಲಿ ಅಂಥದ್ದೇ ಒಂದು ಚಿತ್ರ ತೆರೆಗೆ ಬರುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಡಿಂಗ’. ಆ್ಯಪಲ್‌ ಐಪೋನ್‌ನಲ್ಲಿಯೆ ಇಡೀ ಚಿತ್ರವನ್ನು ಚಿತ್ರೀಕರಿಸಿರುವುದು ಈ ಚಿತ್ರದ ವಿಶೇಷ. “ಐ-ಫೋನ್‌ಗೆ ಹೊಂದುವಂತಹ ವಿಶೇಷ ಲೆನ್ಸ್‌ಗಳನ್ನು ಯು.ಎಸ್‌ ನಿಂದ ತರಿಸಿ ಚಿತ್ರೀಕರಣ ಮಾಡಲಾಗಿದೆ. ಇದು ಇಡೀ ಏಷ್ಯಾದಲ್ಲೇ ಪ್ರಥಮ ಪ್ರಯತ್ನ. ಒಂದು ಕಮರ್ಷಿಯಲ್‌ ಚಿತ್ರ ಯಾವ ರೀತಿ ಬರುತ್ತದೊ, ಅದೇ ರೀತಿ ಈ ಚಿತ್ರ ಕೂಡ ಮೂಡಿಬಂದಿದೆ’ ಎನ್ನುತ್ತದೆ ಚಿತ್ರತಂಡ.

“ಶ್ರೀಮಾಯಕಾರ ಪ್ರೊಡಕ್ಷನ್ಸ್‌’ ಲಾಂಛನದಲ್ಲಿ ಡಾ. ಮುಗೂರು ಮಧು ದೀಕ್ಷಿತ್‌ ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್‌ ಜೈನ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಸುದ್ದೊ ರಾಯ್‌ ಸಂಗೀತ ಸಂಯೋಜನೆಯಿದ್ದು, ಮಂಜುನಾಥ್‌ ಛಾಯಾಗ್ರಹಣ ಹಾಗೂ ಶ್ರೀಕಾಂತ ಸಂಕಲನ ಕಾರ್ಯವಿದೆ. ಚಿತ್ರಕ್ಕೆ ವಿಜಯ್‌ ಈಶ್ವರ್‌ ಸಂಭಾಷಣೆ ಬರೆದಿದ್ದಾರೆ. ಆರವ್‌ ಗೌಡ, ಅಭಿಷೇಕ್‌ ಜೈನ್‌, ಅನೂಷಾ, ನಾಗೇಂದ್ರ ಶಾ, ರಘು ರಮಣಕೊಪ್ಪ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸದ್ಯ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿ, ಫ‌ಸ್ಟ್‌ಕಾಪಿಯೊಂದಿಗೆ ಹೊರಬಂದಿರುವ “ಡಿಂಗ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ, ಚಿತ್ರಕ್ಕೆ “ಯು/ಎ’ ಪ್ರಮಾಣಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ ನಿಧಾನವಾಗಿ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿದೆ. ಜನವರಿ ಮೊದಲವಾರ ಈ ಚಿತ್ರದ ಆಡಿಯೋ ಬಿಡುಗಡೆಯಾಗಲಿದ್ದು, ಫೆಬ್ರವರಿ ಮೊದಲ ವಾರ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.