Udayavni Special

ಸಿನಿಮಾ, ರಾಜಕೀಯ ಮತ್ತು ಅಂಬಿ


Team Udayavani, Nov 25, 2018, 11:40 AM IST

cinema-raja.jpg

ಅಂಬರೀಶ್‌ ಎಂದರೆ ಪತ್ರಕರ್ತರಿಗೆ ಅಚ್ಚುಮೆಚ್ಚು. ಅಂಬರೀಶ್‌ ಕೂಡಾ ಪತ್ರಕರ್ತರ ಜೊತೆ ಪ್ರೀತಿಯಿಂದ ಹರಟುತ್ತಿದ್ದರು. “ಅಂಬಿ ನಿಂಗೆ ವಯಸ್ಸಾಯೊ¤à’ ಸಿನಿಮಾ ಬಿಡುಗಡೆ ಪೂರ್ವದಲ್ಲಿ ಅಂಬರೀಶ್‌ ತಮ್ಮ ಸಿನಿಮಾ, ರಾಜಕೀಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದರು. ಅಂದು ಅವರು ಮಾತನಾಡಿದ ಮಾತನ್ನು ಇಲ್ಲಿ ಯಥಾವತ್‌ ನೀಡುತ್ತಿದ್ದೇವೆ…..  

ಎಲ್ಲವನ್ನು ಒಬ್ಬನೇ ಮಾಡಬಾರದು: ಇನ್ನು, ಚಿತ್ರರಂಗಕ್ಕೆ ಸಾಕಷ್ಟು ಮಂದಿ ಹೊಸಬರು ಬರುತ್ತಿರೋದನ್ನು ಕೂಡಾ ಅಂಬರೀಶ್‌ ಗಮನಿಸುತ್ತಿದ್ದಾರೆ. ಅದರಲ್ಲೂ ಕೆಲವು ಸಿನಿಮಾದ ನಿರ್ಮಾಣದಿಂದ ಹಿಡಿದು ನಾಯಕ ನಟರಾಗಿ ಒಬ್ಬರೇ ಇರುವುದನ್ನು ಕೂಡಾ ಗಮನಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂಬುದು ಅಂಬರೀಶ್‌ ಅವರ ಸಲಹೆ. “ಕೆಲವರು ನನ್ನ ಮನೆಗೆ ಮುಹೂರ್ತದ ಆಹ್ವಾನ ಪತ್ರಿಕೆ ಹಿಡಿದು ಬರುತ್ತಾರೆ. ಯಾರಪ್ಪಾ ಪ್ರೊಡ್ನೂಸರ್‌ ಅಂದ್ರೆ, ನಾನೇ ಸಾರ್‌ ಅಂತಾರೆ.

ಹೋಗ್ಲಿ ನಿರ್ದೇಶಕ ಯಾರೆಂದರೆ ಅದು ನಾನೇ ಎಂಬ ಉತ್ತರ ಬರುತ್ತದೆ. ಸರಿ ಹೀರೋ ಯಾರು ಎಂದು ಕೇಳಿದರೆ ಅದಕ್ಕೂ “ನಾನೇ ಸಾರ್‌’ ಎಂಬ ಉತ್ತರ ಬರುತ್ತದೆ. ಹೀಗೆ ಚಿತ್ರರಂಗಕ್ಕೆ ಯಾವುದೇ ಅನುಭವವಿಲ್ಲದೇ ಬರುವ ಮಂದಿ ಒಮ್ಮೆಲೇ ಎಲ್ಲವನ್ನು ಮಾಡ ಹೊರಟಾಗ ಸೋಲಬೇಕಾಗುತ್ತದೆ. ಸಿನಿಮಾ ಎಂಬುದು ಟೀಂ ವರ್ಕ್‌. ಅಲ್ಲಿ ಎಲ್ಲಾ ಕೆಲಸವನ್ನು ಒಬ್ಬನೇ ಮಾಡಲು ಹೊರಟಾಗ ಸಿನಿಮಾವನ್ನು ಕೂಡಾ ಒಬ್ಬನೇ ನೋಡಬೇಕಾಗುತ್ತದೆ’ ಎಂದು ಹೊಸಬರ ಬಗ್ಗೆ ಹೇಳುತ್ತಾರೆ ಅಂಬಿ.

ಚಿತ್ರರಂಗದ ಇಂಚಿಂಚು ಗೊತ್ತು: “ನಾನು ಚಿತ್ರರಂಗದಲ್ಲಿ 49 ವರ್ಷ ಕಳೆದಿದ್ದೇನೆ. ಇಲ್ಲಿನ ಸಣ್ಣ ಸಣ್ಣ ಅಂಶಗಳೂ ಗೊತ್ತು. ಚಿತ್ರರಂಗದ ಒಂದೊಂದು ಸೆಂಟಿಮೀಟರ್‌ ಕೂಡಾ ಗೊತ್ತು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಕಲಾವಿದರಿಂದ ಹಿಡಿದು ಸಿನಿಮಾ ಬಿಡುಗಡೆವರೆಗೆ ಸಮಸ್ಯೆ ಇದೆ’ ಎಂದ ಅಂಬಿ ಹಿಂದೆ ಕೆ.ಜಿ.ರಸ್ತೆಯಲ್ಲಿದ್ದ ಚಿತ್ರಮಂದಿರಗಳನ್ನು ನೆನಪಿಸುತ್ತಾ, “ಆಗ ಕೆ.ಜಿ.ರಸ್ತೆಯಲ್ಲಿ ಅಷ್ಟೊಂದು ಚಿತ್ರಮಂದಿರಗಳಿದ್ದರೂ ಸರಿಯಾಗಿ ಕನ್ನಡಕ್ಕೆ ಥಿಯೇಟರ್‌ ಸಿಗುತ್ತಿರಲಿಲ್ಲ.

ಒಂದರಲ್ಲಿ ಹಿಂದಿ ಸಿನಿಮಾ ಹಾಕಿದರೆ, ಇನ್ನೊಂದರೆ ಸೆಕ್ಸ್‌ ಪಿಕ್ಚರ್‌ ಹಾಕುತ್ತಿದ್ದರು. ಮತ್ತೂಂದರಲ್ಲಿ ತಮಿಳು .. ಈ ತರಹದ ಸ್ಪರ್ಧೆಯಲ್ಲೇ ಬಿಡುಗಡೆ ಮಾಡಬೇಕಿತ್ತು. ಮೂರನೇ ಕ್ಲಾಸ್‌ ಓದಿದ ಡಾ.ರಾಜ್‌ಕುಮಾರ್‌ ಇತಿಹಾಸನೇ ಬರೆದುಬಿಟ್ಟರು. ಆದರೆ, ಕರ್ನಾಟಕದ, ಈ ಬೆಂಗಳೂರಿನ ಹೃದಯ ಭಾಗವಾಗಿದ್ದ ಎಂ.ಜಿ.ರಸ್ತೆಯಲ್ಲಿ ಅವರ ಒಂದು ಪೋಸ್ಟರ್‌ ಹಾಕಲಾಗಲಿಲ್ಲ. ಆ ತರಹದ ಸನ್ನಿವೇಶದಲ್ಲಿ ಕನ್ನಡ ಚಿತ್ರರಂಗ ಬೆಳೆದು ಬಂದಿದೆ’ ಎನ್ನುತ್ತಾ ಚಿತ್ರರಂಗ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’

ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’

only-Kannada

ಕನ್ನಡಕ್ಕಾಗಿ ‘ಓನ್ಲಿ ಕನ್ನಡ’:  ಹೊಸ ಓಟಿಟಿ ವೇದಿಕೆ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.