ಸಿನಿಮಾಗಳು ಗೆದ್ದರೂ ಸಂಭ್ರಮಿಸುವ ಮೂಡ್‌ನಿಂದ ದೂರ ..

Team Udayavani, Oct 18, 2021, 9:57 AM IST

ಸಿನಿಮಾಗಳು ಗೆದ್ದರೂ ಸಂಭ್ರಮಿಸುವ ಮೂಡ್‌ನಿಂದ ದೂರ ..

ಎರಡು ಸ್ಟಾರ್‌ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿವೆ ಎಂದಾಗ ಸಹಜವಾಗಿಯೇ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಒಂದು ಆತಂಕವಿತ್ತು. ಜನ ಹೇಗೆ ಸ್ವೀಕರಿಸುತ್ತಾರೋ, ಎರಡೂ ಸಿನಿಮಾಗಳಿಗೂ ತೊಂದರೆಯಾದರೆ ಕಷ್ಟ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಈಗ ಎರಡೂ ಸಿನಿಮಾಗಳನ್ನು ಜನ ಇಷ್ಟಪಟ್ಟಿದ್ದಾರೆ.

ಮಾಸ್‌-ಕ್ಲಾಸ್‌ ಎರಡು ವರ್ಗ ಕೂಡಾ ತೃಪ್ತಿಪಟ್ಟಿದೆ. ಆದರೆ, ಈ ಸಂಭ್ರಮವನ್ನು ಇಡೀ ಚಿತ್ರರಂಗ ಸಂಭ್ರಮಿಸುವ ಮೂಡ್‌ನ‌ಲ್ಲಿಲ್ಲ. ಅದಕ್ಕೆ ಕಾರಣ ಸದ್ಯ ಕನ್ನಡ ಚಿತ್ರರಂಗದಲ್ಲಿ ಹುಟ್ಟಿಕೊಂಡಿರುವ ವಿವಾದ.

“ಕೋಟಿಗೊಬ್ಬ-3′ ಚಿತ್ರ ಒಂದು ದಿನ ತಡವಾಗಿ ಬಿಡುಗಡೆಯಾಗುವ ಮೂಲಕ ವಿವಾದ ಆರಂಭವಾಗಿದೆ. ಒಂದು ಕಡೆ ಒಂದಷ್ಟು ಮಂದಿ ಸೇರಿಕೊಂಡು “ಕೋಟಿಗೊಬ್ಬ-3′ ಚಿತ್ರವನ್ನು ನಿಲ್ಲಿಸಲು ಷಡ್ಯಂತ್ರ ಮಾಡಿದರು ಎಂಬ ಆರೋಪ ಒಂದು ಕಡೆಯಾದರೆ, ಪರೋಕ್ಷವಾಗಿ ಒಂದಷ್ಟು ಮಂದಿಯ ಹೆಸರುಗಳು ಇದರ ಹಿಂದೆ ತೇಲಿಬರುತ್ತಿದೆ. ಈ ಮೂಲಕ ಚಿತ್ರರಂಗದ ಒಂದಷ್ಟು ಮನಸ್ಸುಗಳಲ್ಲಿ ವೈಮನಸ್ಸು ಉಂಟಾಗಿದೆ.

ಇದನ್ನೂ ಓದಿ:ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಈಗಷ್ಟೇ ಚೇತರಿಕೆ ಕಾಣುತ್ತಿರುವ ಚಿತ್ರರಂಗ ಈಗ ವಿವಾದದ ಮೂಲಕ ಸುದ್ದಿಯಾ ಗುತ್ತಿರೋದು ಬೇಸರದ ಸಂಗತಿ ಎಂಬುದು ಅಭಿಮಾನಿಗಳ ಮಾತು. ಎರಡು ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತಿದ್ದರೂ ಅದನ್ನು ಸಂಭ್ರಮಿಸುವ ಮೂಡ್‌ನಲ್ಲಿ ಈಗ ಚಿತ್ರರಂಗ ಇಲ್ಲ.

ಚಿತ್ರರಂಗದಲ್ಲಿ ಸದ್ಯ ನಡೆಯುತ್ತಿರುವ ಕೋಲ್ಡ್‌ವಾರ್‌ ನಡುವೆಯೇ “ಸಲಗ’ ಹಾಗೂ “ಕೋಟಿಗೊಬ್ಬ-3′ ಚಿತ್ರದ ನಾಯಕರಾದ ವಿಜಯ್‌ ಸಿನಿಮಾದ ಗೆಲುವನ್ನು ಸೋಶಿಯಲ್‌ ಮೀಡಿಯಾದಲ್ಲಿ ಸಂಭ್ರಮಿಸಿದ್ದಾರೆ.

“ದುನಿಯಾ’ ವಿಜಯ್‌ ಹಾಗೂ ತಂಡ ಇತ್ತೀಚೆಗೆ “ಸಲಗ’ ಗೆದ್ದಿದ್ದನ್ನು ಸಂಭ್ರಮಿಸಿದ್ದಾರೆ.”ಟಿಣಿಂಗ ಮಿಣಿಂಗ ಟಿಶ್ಯಾ, ಸಲಗ ಸೂಪರ್‌ ಹಿಟ್‌ ಆಯ್ತೋ ಶಿಷ್ಯ’ ಎಂದು ಬರೆದುಕೊಂಡಿದ್ದಾರೆ. ನಟ ಸುದೀಪ್‌, “ಕೋಟಿಗೊಬ್ಬ-3′ ಚಿತ್ರವನ್ನು ತಬ್ಬಿಕೊಂಡಿರುವ ಹಾಗೂ ಸಂಕಷ್ಟದ ಕಾಲದಲ್ಲಿ ಕೈ ಹಿಡಿದ ಅಭಿಮಾನಿಗಳಿಗೆ ಹಾಗೂ ಸ್ನೇಹಿತರಿಗೆ ಧನ್ಯವಾದ ಹೇಳಿದ್ದಾರೆ.

ಟಾಪ್ ನ್ಯೂಸ್

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಟ್ರಾಫಿಕ್‌ ಪೊಲೀಸರ ಮೇಲೆ ದಾಳಿ ನಡೆಸಿದ್ದು ನಾವೇ: ಐಸಿಸ್‌

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ವಕೀಲರ ಪರಿಷತ್‌ ಚುನಾವಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ವಕೀಲರ ಪರಿಷತ್‌ ಚುನಾವಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ರೈತರಲ್ಲಿ ಧೈರ್ಯ ತುಂಬಲು ಅಧಿಕಾರಿಗಳಿಗೆ ಸಚಿವರ ಸೂಚನೆ

ರೈತರಲ್ಲಿ ಧೈರ್ಯ ತುಂಬಲು ಅಧಿಕಾರಿಗಳಿಗೆ ಸಚಿವರ ಸೂಚನೆ

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ: ಪಿಎಂಐ

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ: ಪಿಎಂಐಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಫಿಯಾ ಅಡ್ಡದಲ್ಲಿ ಖಡಕ್‌ ಪ್ರಜ್ವಲ್‌: ಲೋಹಿತ್‌ ನಿರ್ದೇಶನದ ಚಿತ್ರ

‘ಮಾಫಿಯಾ’ ಅಡ್ಡದಲ್ಲಿ ಖಡಕ್‌ ಪ್ರಜ್ವಲ್‌: ಲೋಹಿತ್‌ ನಿರ್ದೇಶನದ ಚಿತ್ರ

ashika ranganath

ಬ್ಯಾಕ್‌ ಟು ಬ್ಯಾಕ್‌ ಆಶಿಕಾ: ಈ ವಾರ ಒಂದು ಮುಂದಿನ ವಾರ ಮತ್ತೂಂದು ರಿಲೀಸ್‌

“ಮದಗಜ’ ಕ್ಲಾಸ್‌-ಮಾಸ್‌ ಗೆ ಖುಷಿ ಕೊಡೋ ಸಿನಿಮಾ: ಮುರಳಿ

“ಮದಗಜ’ ಕ್ಲಾಸ್‌-ಮಾಸ್‌ ಗೆ ಖುಷಿ ಕೊಡೋ ಸಿನಿಮಾ: ಮುರಳಿ

ombatthane dikku kannada movie

ಡಿ. 31ಕ್ಕೆ ಒಂಬತ್ತನೇ ದಿಕ್ಕು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಟ್ರಾಫಿಕ್‌ ಪೊಲೀಸರ ಮೇಲೆ ದಾಳಿ ನಡೆಸಿದ್ದು ನಾವೇ: ಐಸಿಸ್‌

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.