ನೂರನೇ ದಿನಕ್ಕೆ ಸಿಎ ಜೊತೆ ಬಂದು ಲೆಕ್ಕ ಕೊಡುವೆ

Team Udayavani, Jan 8, 2018, 11:59 AM IST

Chamak.jpg

“ಚಮಕ್‌’ ಚಿತ್ರತಂಡ ಮುಖದಲ್ಲಿ ಮಂದಹಾಸ ಮೂಡಿದೆ. ಅದಕ್ಕೆ ಕಾರಣ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ. ಗಣೇಶ್‌ ನಾಯಕರಾಗಿರುವ “ಚಮಕ್‌’ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುವ ಮೂಲಕ ಕಲೆಕ್ಷನ್‌ ವಿಷಯದಲ್ಲೂ ಸದ್ದು ಮಾಡುತ್ತಿದೆ. ಈ ನಡುವೆಯೇ ಚಿತ್ರ ಈಗ ವಿದೇಶಗಳಲ್ಲೂ ಬಿಡುಗಡೆಯಾಗಿದೆ. ಹೌದು, ಸುನಿ ನಿರ್ದೇಶನದ “ಚಮಕ್‌’ ಚಿತ್ರ ಅಮೆರಿಕಾ, ಕೆನಡಾ, ಯುರೋಪ್‌, ಸಿಂಗಾಪೂರ್‌ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗಿದೆ.

ಸಿನಿಮಾ ನೋಡಿದ ಅಲ್ಲಿನ ಮಂದಿ ಕೂಡಾ “ಚಮಕ್‌’ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಮುಂದಿನ ದಿನಗಳಲ್ಲಿ ದುಬೈ, ಮಲೇಷ್ಯಾ ಸೇರಿದಂತೆ ಇತರ ಕಡೆಗಳಲ್ಲೂ ಬಿಡುಗಡೆಯಾಗಲಿದೆ. ಹೊರದೇಶಗಳ ಜೊತೆಗೆ “ಚಮಕ್‌’ ಹೈದರಾಬಾದ್‌, ಗೋವಾ, ಮುಂಬೈ ಸೇರಿದಂತೆ ಹೊರರಾಜ್ಯಗಳಲ್ಲೂ ತೆರೆಕಂಡಿದ್ದು, ಅಲ್ಲೂ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆಯಂತೆ.

ಎಲ್ಲಾ ಓಕೆ ಸಿನಿಮಾದ ಕಲೆಕ್ಷನ್‌ ಎಷ್ಟು, ನಿರ್ಮಾಪಕರ ಅಕೌಂಟ್‌ಗೆ ಎಷ್ಟು ಕಾಸು ಬಂತು ಎಂಬ ಪ್ರಶ್ನೆ ಬರುತ್ತದೆ. ಅದಕ್ಕೆ ನಿರ್ಮಾಪಕ ಟಿ.ಆರ್‌.ಚಂದ್ರಶೇಖರ್‌ ತುಂಬಾ ಜಾಣ್ಮೆಯಿಂದ ಉತ್ತರಿಸುತ್ತಾರೆ. “ಚಿತ್ರದಿಂದ ಎಷ್ಟು ದುಡ್ಡು ಬಂದಿದೆ ಅನ್ನೋದನ್ನು ನಾನು ಚಿತ್ರದ ನೂರನೇ ದಿನದಂದು ಸಿಎ ಜೊತೆ ಬಂದು ಲೆಕ್ಕ ಕೊಡುತ್ತೇನೆ. ಚಿತ್ರರಂಗದ ಭಾಷೆಯಲ್ಲಿ ಹೇಳಬೇಕಾದರೆ ಸೇಫ್ ಆಗಿದ್ದೀನಿ.

ಎಷ್ಟು ಸೇಫ್ ಎಂದರೆ ಶೇ.99.99 ಎನ್ನಬಹುದು. ಕಾಸು ಇನ್ನೂ ಅಕೌಂಟ್‌ಗೆ ಕ್ರೆಡಿಟ್‌ ಆಗಿಲ್ಲ. ಬರುವ ಹಾದಿಯಲ್ಲಿದೆ. ಜನ ಎರಡೂ ಕೈಯಲ್ಲಿ ಆಶೀರ್ವಾದ ಮಾಡಿದ್ದರಿಂದ ನಾನು ಖುಷಿಯಾಗಿದ್ದೇನೆ. ಯಾವುದೇ ಭಯವಿಲ್ಲ’ ಎನ್ನುತ್ತಾರೆ ಚಂದ್ರಶೇಖರ್‌. ಇನ್ನು, “ಚಮಕ್‌’ ಚಿತ್ರದ ಗೆಲುವಿನಿಂದ ಖುಷಿಯಾಗಿರುವ ನಿರ್ಮಾಪಕ ನಿರ್ಮಾಪಕ ಟಿ.ಆರ್‌.ಚಂದ್ರಶೇಖರ್‌ ಈಗ ಚಿತ್ರವನ್ನು ತೆಲುಗಿಗೆ ರೀಮೇಕ್‌ ಮಾಡಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.