ಭೀಮಸೇನನ ಅಡುಗೆ ರುಚಿ ನೋಡಬನ್ನಿ: Watch
Team Udayavani, Sep 12, 2018, 3:11 PM IST
ಕಿರಿಕ್ ಪಾರ್ಟಿ ಚಿತ್ರದಲ್ಲಿ ನಟಿಸಿದ್ದ ಅರವಿಂದ್ ಅಯ್ಯರ್ ನಳ ಮಹಾರಾಜನಾಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿರುವುದು ಈಗಾಗಲೇ ಗೊತ್ತಿರುವ ವಿಷಯ. ಹೌದು! ಕೆಲವು ತಿಂಗಳ ಹಿಂದೆ ಸೆಟ್ಟೇರಿದ್ದ “ಭೀಮಸೇನ ನಳಮಹಾರಾಜ’ ಚಿತ್ರದ ಟೀಸರ್ ಈಗ ರಿಲೀಸ್ ಆಗಿದೆ.
ಅಲ್ಲದೇ “ಭೀಮಸೇನ ನಳಮಹಾರಾಜ’ ಕನ್ನಡದಲ್ಲಿ ಬರುತ್ತಿರುವ ವಿಭಿನ್ನ ಶೈಲಿಯ ಸಿನಿಮಾ. ನಳಮಹಾರಾಜನ ಅಡಿಗೆ ರುಚಿಯಾಗಿದೆ ಎಂಬುದನ್ನು ಟೀಸರ್ ಹೇಳುತ್ತಿದೆ. ಅವರ ಲುಕ್ ಬಗ್ಗೆ ಸಿನಿಪ್ರಿಯರಿಗೆ ತುಂಬಾ ಕುತೂಹಲ ಹುಟ್ಟಿಸಿದೆ. ಈ ಚಿತ್ರದ ಜೊತೆಗೆ ಶಿವಣ್ಣ ನಿರ್ಮಾಣದ ವೆಬ್ ಸೀರಿಸ್ ನಲ್ಲಿಯೂ ಅವರು ನಟಿಸುತ್ತಿದ್ದಾರೆ.
ಇನ್ನು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಟೀಸರ್ ರಿಲೀಸ್ ಆಗಿದೆ. ಕಾರ್ತಿಕ್ ಸರಗೂರು ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದ್ದು, ರಕ್ಷಿತ್ ಶೆಟ್ಟಿ, ಪುಷ್ಕರ್ ಮಲ್ಲಿಕಾರ್ಜುನ್, ಹೇಮಂತ್ ರಾವ್ ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರೋಹಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ