ಥಿಯೇಟರ್ಗೆ ಬಂದು ಸಿನಿಮಾ ನೋಡಿ: ದರ್ಶನ್
Team Udayavani, Nov 24, 2020, 1:23 PM IST
ಕಳೆದ ವಾರ ಬಿಡುಗಡೆಯಾದ “ಆಕ್ಟ್-1978′ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ವೇಳೆ ಚಿತ್ರತಂಡವನ್ನು ತಮ್ಮ ಮನೆಗೆ ಆಹ್ವಾನಿಸಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಇದನ್ನೂ ಓದಿ : ತೆಲುಗಿನಲ್ಲೂ ಬಿಡುಗಡೆಯಾಗಲಿದೆ ಪವರ್ ಸ್ಟಾರ್ ‘ಯುವರತ್ನ’
ಅಲ್ಲದೆ ಈ ಬಗ್ಗೆ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ದರ್ಶನ್, “”ಆಕ್ಟ್-1978′ ಸಿನಿಮಾ ಬಿಡುಗಡೆಯಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಏನು ನಡೆಯುತ್ತಿದೆ ಎಂಬ ಅಂಶವನ್ನಿಟ್ಟುಕಥೆ ಮಾಡಿದ್ದಾರೆ. ಸಿನಿಮಾ ಚೆನ್ನಾಗಿದೆ, ಒಳ್ಳೆಯ ವಿಮರ್ಶೆ ಬರುತ್ತಿದೆ. ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಹೀಗಾಗಿ ನೀವೂ ಬಂದು ಸಿನಿಮಾ ನೋಡಿ. ಕೋವಿಡ್ ಲಾಕ್ಡೌನ್ನಿಂದ ಎಲ್ಲರೂ ಕಷ್ಟದಲ್ಲಿದ್ದರು. ಈಗ ನಿಧಾನವಾಗಿ ಹೊರಗೆ ಬರ್ತಿದ್ದಾರೆ. ಸಾಮಾಜಿಕ ಅಂತರವನ್ನುಕಾಯ್ದುಕೊಂಡು ಬನ್ನಿ ಸಿನಿಮಾ ನೋಡಿ’ ಎಂದು ಸಿನಿಪ್ರಿಯರಿಗೆ ವಿನಂತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್