ಕನ್ನಡ, ತೆಲುಗಿನಲ್ಲಿ ‘ಕಾಟನ್‌ಪೇಟೆ ಗೇಟ್‌’ ತೆರೆಗ ಸಿದ್ದ


Team Udayavani, Mar 10, 2022, 12:29 PM IST

cottonpet gate Kannada cinema ready to release

“ಆರ್‌. ಎಸ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಆರ್‌. ಶ್ರೀನಿವಾಸ್‌ ನಿರ್ಮಾಣದ ಇಪ್ಪತ್ತನೆಯ ಚಿತ್ರ “ಕಾಟನ್‌ಪೇಟೆ ಗೇಟ್‌’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್‌ ಮೊದಲ ವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಚಿತ್ರದ ಆಡಿಯೋ ಬಿಡುಗಡೆಗೆ ಚಿತ್ರತಂಡ ತಯಾರಿ ನಡೆಸಿದ್ದು, ಏ.14ರಂದು ಆಡಿಯೋ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಕಾಟನ್‌ಪೇಟೆ ಗೇಟ್‌’ ಚಿತ್ರದ ಬಹುಭಾಗ ಚಿತ್ರೀಕರಣ ಬೆಂಗಳೂರು, ಹೈದರಾಬಾದ್‌ ಸುತ್ತಮುತ್ತ ನಡೆಸಲಾಗಿದೆ. ಸದ್ಯ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಳಿಸಿದೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ “ಕಾಟನ್‌ಪೇಟೆ ಗೇಟ್‌’ ಚಿತ್ರಕ್ಕೆ ತೆಲುಗಿನಲ್ಲಿ “ಸೀತಣ್ಣಪೇಟಾ ಗೇಟ್‌’ ಎಂದು ಹೆಸರಿಡಲಾಗಿದ್ದು, ವೈ. ರಾಜಕುಮಾರ್‌ ಈ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಇದನ್ನೂ ಓದಿ:ಮಾ.11ಕ್ಕೆಉಪ್ಪಿ ನಟನೆ-ನಿರ್ದೇಶನದ ಹೊಸ ಸಿನಿಮಾ ಅನೌನ್ಸ್‌

“ಕಾಟನ್‌ಪೇಟೆ ಗೇಟ್‌’ ಚಿತ್ರದ ನಾಲ್ಕು ಹಾಡುಗಳಿಗೆ ಎನ್‌. ಎಸ್‌ ಪ್ರಸು ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ಚಿಡತಾಲ ನವೀನ್‌ ಹಾಗೂ ಯೋಗಿ ರೆಡ್ಡಿ ಛಾಯಾಗ್ರಹಣ, ಶಿವ ಸರ್ವಣಿ ಸಂಕಲನವಿದೆ. ಚಿತ್ರಕ್ಕೆ ಬಯ್ಯವರಪು ರವಿ ಸಂಭಾಷಣೆ ಬರೆದಿದ್ದಾರೆ. ವೇಣುಗೋಪಾಲ್, ಯಶ್ವನ್‌, ಸುರಭಿ ತಿವಾರಿ, ಅನುಶಾ ಜೈನ್‌, ಸುಧೀಕ್ಷಾ, ಕಿಸ್ಲೆ ಚೌಧರಿ , ಪಾರ್ಥು ಮುಂತಾದವರು “ಕಾಟನ್‌ಪೇಟೆ ಗೇಟ್‌’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.