Bigg Boss ಕನ್ನಡ ಸೀಸನ್ 10ಗೆ ಕೌಂಟ್ ಡೌನ್
Team Udayavani, Oct 2, 2023, 12:35 PM IST
ಇದೇ ಅಕ್ಟೋಬರ್ 8ರಿಂದ ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ “ಬಿಗ್ ಬಾಸ್ ರಿಯಾಲಿಟಿ ಶೋ’ನ 10ನೇ ಆವೃತ್ತಿ ಶುರುವಾಗಲಿದೆ. ರಾತ್ರಿ 9.30ರಿಂದ ಈ ರಿಯಾಲಿಟಿ ಶೋ ಆರಂಭವಾಗಲಿದ್ದು, ದಿನದಿಂದ ದಿನಕ್ಕೆ ಬಿಗ್ ಬಾಸ್ ಕಾವು ಜೋರಾಗುತ್ತಿದೆ.
ಈಗಾಗಲೇ “ಬಿಗ್ ಬಾಸ್ ರಿಯಾಲಿಟಿ ಶೋ’ನ 10ನೇ ಆವೃತ್ತಿಯ ಪ್ರೊಮೋಗಳು ಬಿಡುಗಡೆಯಾಗಿದ್ದು, ಕಿರುತೆರೆ ವೀಕ್ಷಕರ ಕುತೂಹಲವನ್ನು ಮತ್ತಷ್ಟು ಕೆರಳಿಸುತ್ತಿದೆ.
ಈಗಾಗಲೇ ಅಧಿಕೃತವಾಗದಿದ್ದರೂ, ಒಂದಷ್ಟು ಸ್ಪರ್ಧಿಗಳ ಹೆಸರು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಪಟ್ಟಿಯಲ್ಲಿ ಯಾರ್ಯಾರು ಇರುತ್ತಾರೆ ಎಂಬುದು ಸ್ಪರ್ಧಿಗಳು “ಬಿಗ್ ಬಾಸ್’ ವೇದಿಕೆ ಮೇಲೆ ಬಂದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.