ಸ್ಯಾಂಡಲ್ ವುಡ್ ನಶೆ ನಂಟು: ರಾಗಿಣಿ ಜಾಮೀನು ಅರ್ಜಿ ಮುಂದೂಡಿದ ಕೋರ್ಟ್
Team Udayavani, Sep 11, 2020, 1:28 PM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಸೆ.14ಕ್ಕೆ ಮುಂದೂಡಲಾಗಿದೆ.
ಬೆಂಗಳೂರಿನ ಎನ್ ಡಿಪಿಎಸ್ ವಿಶೇಷ ಕೋರ್ಟ್ ನಟಿ ರಾಗಿಣಿ ಅರ್ಜಿ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ( ಸೆ.14) ಮುಂದೂಡಿತು.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ನಂತರ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ರಾಗಿಣಿ ಹೆಸರು ಪ್ರಮುಖವಾಗಿ ಕೇಳಿ ಬಂದಿದ್ದು, ಎ2 ಆರೋಪಿಯಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಬೇಲ್ ಅರ್ಜಿ ವಜಾ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಆನೆಗೊಂದಿ ಆದಿಶಕ್ತಿ ದೇಗುಲದ ಬಳಿ ಬೋನಿಗೆ ಬಿದ್ದ ಚಿರತೆ
ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!