ಕ್ರೇಜಿ ಟೈಮ್‌ : ಮನೆಯಲ್ಲೇ ಆಟ-ಪಾಠ

Team Udayavani, Apr 22, 2020, 11:28 AM IST

ಕ್ರೇಜಿ ಟೈಮ್‌ : ಮನೆಯಲ್ಲೇ ಆಟ-ಪಾಠ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರವಿಚಂದ್ರನ್‌ ಅವರ ಫ್ಯಾಮಿಲಿ ಇದೀಗ ಮನೆಯಲ್ಲೇ ಕಾಲ ಕಳೆಯುತ್ತಿದೆ. ಆದರಲ್ಲೂ ಕೇರಂ ಸೇರಿದಂತೆ ಇತ್ಯಾದಿ ಆಟಗಳ ಜೊತೆಗೆ ಸಿನಿಮಾ ಹಾಗು ಇತರೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಸಮಯ ಕಳೆಯುತ್ತಿದೆ. ಇನ್ನು, ಅವರ ಎರಡನೇ ಪುತ್ರ ವಿಕ್ರಮ್‌ ಅವರು ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇರಬೇಕು. ಸದ್ಯಕ್ಕೆ ಕ್ವಾರಂಟೈನ್‌ನಲ್ಲಿರುವ ಪ್ರತಿಯೊಬ್ಬರೂ ಹುಷಾರಾಗಿರಬೇಕು.

ಕೋವಿಡ್ 19 ವಿರುದ್ಧ ಎಲ್ಲರೂ ಹೋರಾಡಿ, ಅದನ್ನು ಹೋಗಿಸಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯಕ್ಕೆ ಕೋವಿಡ್ 19  ಎಲ್ಲರನ್ನೂ ಒಂದೆಡೆ ಇರುವಂತೆ ಮಾಡಿದೆ. ಅದರಲ್ಲೂ ನನ್ನ ತಂದೆ, ರವಿ ಬೋಪಣ್ಣ ಚಿತ್ರದಲ್ಲಿ ಬಿಝಿ ಇದ್ದರು. ಸಹೋದರು ಮನು ಅವರು ಸಹ ಮುಗಿಲ್‌ ಪೇಟೆ ಚಿತ್ರದಲ್ಲಿ ತೊಡಗಿದ್ದರು. ಇನ್ನು ನಾನು ತ್ರಿವಿಕ್ರಮ ಸಿನಿಮಾದಲ್ಲಿ ನಿರತನಾಗಿದ್ದೆ. ಹೀಗಾಗಿ ಮೂವರು ಪ್ರತಿ ನಿತ್ಯ ಒಟ್ಟಿಗೆ ಸೇರಲು ಆಗುತ್ತಿರಲಿಲ್ಲ. ಈಗ ಲಾಕ್‌ಡೌನ್‌ ಇರುವುದರಿಂದ ಅಪ್ಪ, ಸಹೋದರ ಮತ್ತು ನಾನು ಮೂವರು ಒಟ್ಟಿಗಿದ್ದೇವೆ. ಇದೊಂದು ಫ್ಯಾಮಿಲಿ ಟೈಮ್‌. ಮನೆಯಲ್ಲಿದ್ದು ಎಲ್ಲರೂ ಈಗ ಚಿಕ್ಕಂದಿನಲ್ಲಿ ಆಡಿದ್ದ ಕೇರಂ ಆಟ ಆಡುತ್ತಿದ್ದೇವೆ. ಅಪ್ಪ, ಅಮ್ಮ, ಮನು, ನಾನು ಮತ್ತು ನನ್ನೊಂದಿಗೆ ಅಕ್ಕ, ಭಾವ ಎಲ್ಲರೂ ಮನೇಲಿ ಸೇರಿಕೊಂಡು ಸಮಯ ಕಳೆಯುತ್ತಿದ್ದೇವೆ.

ಅಪ್ಪನ ಜೊತೆ ಹರಟುತ್ತಿದ್ದೇವೆ. ಅಮ್ಮನ ಕೈ ರುಚಿ ಸವಿಯುತ್ತಿದ್ದೇವೆ. ಇನ್ನು, ಕೆಲವು ದಿನಗಳ ಹಿಂದೆ ತ್ರಿವಿಕ್ರಮ ಚಿತ್ರದ ಚಿತ್ರೀಕರಣ ಬ್ಯಾಂಕಾಕ್‌ನಲ್ಲಿ ನಡೆಯುತ್ತಿತ್ತು. ಶೂಟಿಂಗ್‌ ಮುಗಿಸಿ ಬರುವ ಕೊನೆಯ ಎರಡು ದಿನಗಳಲ್ಲಿ ಕೋವಿಡ್ 19  ಹರಡುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ, ಎಲ್ಲರೂ ಸಾಂಗ್‌ ಮುಗಿಸಿಕೊಂಡು ಮರಳಿಬಿಟ್ಟೆವು. ಸದ್ಯ ಯಾರಿಗೂ ಯಾವ ತೊಂದರೆಯೂ ಆಗಿಲ್ಲ. ನಿರ್ದೇಶಕ ಸಹನಾಮೂರ್ತಿ ಅವರು ತ್ರಿವಿಕ್ರಮ ಸಿನಿಮಾವನ್ನು ಚೆನ್ನಾಗಿ ಕಟ್ಟಿಕೊಡುತ್ತಿದ್ದಾರೆ. ನಮಗೆ ಆ ಸಿನಿಮಾ ಮೇಲೆ ಭರವಸೆ ಇದೆ ಎನ್ನುವ ತ್ರಿವಿಕ್ರಮ, ಸದ್ಯಕ್ಕೆ ಕೋವಿಡ್ 19 ವೈರಸ್‌ ವಿರುದ್ಧ ಹೋರಾಡೋಕೆ ಪ್ರತಿಯೊಬ್ಬರೂ ರೆಡಿಯಾಗಬೇಕು. ಮನೆಯಲ್ಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೇ ಇದಕ್ಕೆ ಮದ್ದು ಎನ್ನುವ ಮೂಲಕ ತಮ್ಮ ಅಭಿಮಾನಿಗಳಿಗೆ, ತಂದೆ ರವಿಚಂದ್ರನ್‌ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.