ಅಪ್ಪು ಬಾಸ್ ಎಂದ ಕ್ರಿಕೆಟಿಗ ಕ್ರಿಸ್ ಗೇಲ್
Team Udayavani, Apr 10, 2023, 10:53 AM IST
ಪುನೀತ್ ರಾಜ್ಕುಮಾರ್ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅದು ಕೇವಲ ನಮ್ಮ ದೇಶವಲ್ಲ, ಪುನೀತ್ ಬಗ್ಗೆ ಗೊತ್ತಿರುವ ಪರದೇಶದವರು ಕೂಡಾ ಅವರನ್ನು ಇಷ್ಟಪಡುತ್ತಾರೆ, ಕೊಂಡಾಡುತ್ತಾರೆ. ಈಗ ಅದಕ್ಕೆ ಸಾಕ್ಷಿಯಾಗಿ ಖ್ಯಾತ ಕ್ರಿಕೆಟಿಗ ಕ್ರಿಸ್ ಗೇಲ್ ಅವರು ಪುನೀತ್ ಅವರ ಬಗ್ಗೆ ಮಾತನಾಡಿದ್ದಾರೆ.
ಆರ್ ಸಿಬಿ ಅನ್ಬಾಕ್ಸಿಂಗ್ ಮಾತುಕತೆಯಲ್ಲಿ ಕ್ರಿಸ್ ಗೇಲ್ ಪುನೀತ್ ಬಗ್ಗೆ ಮಾತನಾಡಿದ್ದು, ವಿಶ್ವದಲ್ಲಿ ಇರುವುದು ಇಬ್ಬರೇ ಬಾಸ್ಗಳು, ಒಬ್ಬರು ಅಪ್ಪು ಬಾಸ್ ಮತ್ತೂಬ್ಬರು ಯೂನಿವರ್ಸಲ್ ಬಾಸ್ ಎಂದಿದ್ದಾರೆ.
ಇದನ್ನೂ ಓದಿ:ಮಸೀದಿ ಮೇಲೆ ಗುಂಪು ದಾಳಿ: ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ; FIR ದಾಖಲು
ಇದು ಪುನೀತ್ ಅಭಿಮಾನಿಗಳಿಗೆ ಖುಷಿ ನೀಡಿದೆ. ಸದ್ಯ ಕ್ರಿಸ್ ಗೇಲ್ ಅಪ್ಪು ಬಾಸ್ ಎಂದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?