ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌


Team Udayavani, Oct 19, 2021, 3:22 PM IST

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

ನವ ನಾಯಕ ಮಹೇಶ್‌ ಅಭಿನಯದ “ಕ್ರಿಮಿನಲ್’ ಚಿತ್ರದ ಫ‌ಸ್ಟ್‌ಲುಕ್‌ ಹೊರಕ್ಕೆ ಬಂದಿದೆ. ಮಿಸ್ಟರಿ-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಪ್ಯಾನ್‌ ಇಂಡಿಯಾ ಚಿತ್ರವಾದ “ಕ್ರಿಮಿನಲ್‌’ನ ಫ‌ಸ್ಟ್‌ಲುಕ್‌ ಅನ್ನು ತಮಿಳು ನಟ ವಿಜಯ್‌ ಸೇತುಪತಿ ಬಿಡುಗಡೆಗೊಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಕಾಲೈಪುಲ್ಲಿ ಎಸ್‌. ತನು ಅವರಿಂದ ಚಿತ್ರತಂಡ ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿಸಿದ್ದ ಚಿತ್ರತಂಡ, ಇದೀಗ ಸೌತ್‌ ಸಿನಿ ದುನಿಯಾದ ಖ್ಯಾತ ನಟ ವಿಜಯ್‌ ಸೇತುಪತಿಯಿಂದ “ಕ್ರಿಮಿನಲ್‌’ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ ಮಾಡಿಸಿದೆ.  ನಟ ವಿಜಯ್‌ ಸೇತುಪತಿ ತಮ್ಮ ಟ್ವಿಟರ್‌ ಮೂಲಕ “ಕ್ರಿಮಿನಲ್‌’ ಚಿತ್ರದ ಹೀರೋ ಫ‌ಸ್ಟ್‌ಲುಕ್‌ ರಿವೀಲ್‌ ಮಾಡಿದ್ದಾರೆ.

ಇನ್ನು “ಕ್ರಿಮಿನಲ್‌’ ಚಿತ್ರಕ್ಕೆ ಆರ್ಮುಗಂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಕಿರಣ್‌ ದೊರ್ನಾಲ ಛಾಯಾಗ್ರಹಣ, ಪವನ್‌ ಗೌಡ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಆಪಲ್‌ ಪೈನಾಪಲ್‌ ಸಂಗೀತ ನಿರ್ದೇಶನವಿದೆ.

ಸದ್ಯ “ಕ್ರಿಮಿನಲ್‌’ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿದೆ. “ಕ್ರಿಮಿನಲ್‌’ ಚಿತ್ರದಲ್ಲಿ ಮಹೇಶ್‌ಗೆ ನಾಯಕಿಯರಾಗಿ ಜಾನ್ವಿ ಹಾಗೂ ಫೆಸ್ಸಿ ಮಹೇಶ್‌ ಜೋಡಿಯಾಗಿ ತೆರೆ ಹಂಚಿಕೊಂಡಿದ್ದಾರೆ.

“ಕಮಲ ಆರ್ಟ್ಸ್’ ಬ್ಯಾನರ್‌ನಡಿ ಚಿತ್ರ ನಿರ್ಮಾಣವಾಗಿದ್ದು, ಇದೇ ಡಿಸೆಂಬರ್‌ ಕೊನೆ ಅಥವಾ ಜನವರಿಯಲ್ಲಿ “ಕ್ರಿಮಿನಲ್‌’ ಅನ್ನು ತೆರೆಗೆ ತರಲು ಚಿತ್ರತಂಡ ಸಿದ್ದತೆ ಮಾಡಿಕೊಳ್ಳುತ್ತಿದೆ.

ಟಾಪ್ ನ್ಯೂಸ್

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ  ಆರಗ ಜ್ಞಾನೇಂದ್ರ

ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ  ಆರಗ ಜ್ಞಾನೇಂದ್ರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

MUST WATCH

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.