ಡಿ.7: ನಟಿ ಅಪೇಕ್ಷಾ ಜತೆ ಪವನ್‌ ಒಡೆಯರ್‌ ನಿಶ್ಚಿತಾರ್ಥ


Team Udayavani, Nov 29, 2017, 3:13 PM IST

Pavan-wadeyar-(1).jpg

ಇತ್ತೀಚೆಗಷ್ಟೇ ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮತ್ತೂಬ್ಬ ನಿರ್ದೇಶಕ ಕೂಡ ತನ್ನ ಬಾಳಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದು ಬೇರಾರೂ ಅಲ್ಲ, ಪವನ್‌ ಒಡೆಯರ್‌.

ಪವನ್‌ ಒಡೆಯರ್‌ ನಿಶ್ಚಿತಾರ್ಥ ಮುಂದಿನ ತಿಂಗಳು ನಡೆಯಲಿದ್ದು, ಮುಂದಿನ ವರ್ಷದ ಆಗಸ್ಟ್‌ನಲ್ಲಿ ಅವರು ಹಸೆಮಣೆ ಏರಲಿದ್ದಾರೆ. ಇಷ್ಟಕ್ಕೂ ಈ ಪವನ್‌ ಒಡೆಯರ್‌ ಮದುವೆಯಾಗಲಿರುವ ಹುಡುಗಿ ಯಾರು ಗೊತ್ತಾ? ಅಪೇಕ್ಷಾ ಪುರೋಹಿತ್‌. ಸೀತಾರಾಮ್‌ ನಿರ್ದೇಶನದ “ಕಾಫಿ ತೋಟ’ ಚಿತ್ರದ ನಾಯಕಿಯಾಗಿ ನಟಿಸಿದ್ದರು ಅಪೇಕ್ಷಾ ಪುರೋಹಿತ್‌.

ಕಳೆದ ಸೆಪ್ಟೆಂಬರ್‌ನಲ್ಲೇ ಪವನ್‌ ಒಡೆಯರ್‌ ಹಾಗು ಅಪೇಕ್ಷಾ ಪುರೋಹಿತ್‌ ಅವರ ಮನೆಯವರು ಇವರಿಬ್ಬರ ಮದುವೆಯ ಮಾತುಕತೆ ನಡೆಸಿದ್ದರು. ಪವನ್‌ ಫ್ಯಾಮಿಲಿ ಮತ್ತು ಅಪೇಕ್ಷಾ ಫ್ಯಾಮಿಲಿ ಅವರಿಗೆ ಹತ್ತಿರವಾಗಿರುವ ಗೆಳೆಯರೊಬ್ಬರ ಮೂಲಕ ಮುಂದಿನ ದಿನಗಳಲ್ಲಿ ಇವರಿಬ್ಬರು ಸತಿಪತಿಗಳಾಗುತ್ತಿದ್ದಾರೆ. 

ಅಪೇಕ್ಷಾ ಪುರೋಹಿತ್‌ ಅವರದು ಮೂಲತಃ ಬಾಗಲಕೋಟೆ. ಫ್ಯಾಷನ್‌ ಡಿಸೈನರ್‌ ಆಗಿರುವ ಅಪೇಕ್ಷಾ ಬಗ್ಗೆ ತಿಳಿದುಕೊಂಡ ಪವನ್‌ ಒಡೆಯರ್‌, ಮನೆಯವರ ಜತೆ ಮಾತನಾಡಿ, ಮನೆಯವರ ಸಮ್ಮತಿ ಮುಖಾಂತರ ಡಿಸೆಂಬರ್‌ 7 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.

2018ರ ಆಗಸ್ಟ್‌ನಲ್ಲಿ ಮದುವೆ ನಡೆಯಲಿದೆ ಎಂದು ವಿವರ ಕೊಡತ್ತಾರೆ ಪನವ್‌ ಒಡೆಯರ್‌. ಸದ್ಯಕ್ಕೆ ಹೊಸ ಸಿನಿಮಾ ನಿರ್ದೇಶನ ಮಾಡಲು ತಯಾರಿ ನಡೆಸಿರುವ ಪವನ್‌ ಒಡೆಯರ್‌ಗೆ ಅಪೇಕ್ಷಾ ಈಗ “ಗೂಗ್ಲಿ’ ಎಸೆದಿರುವುದಂತೂ ನಿಜ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.