ಸೆ. 21ಕ್ಕೆ ದಳಪತಿ ಆಡಿಯೋ
Team Udayavani, Sep 4, 2017, 4:31 PM IST
ಪ್ರೇಮ್ ನಾಯಕರಾಗಿರುವ “ದಳಪತಿ’ ಚಿತ್ರ ಮತ್ತೆ ಸದ್ದು ಮಾಡುತ್ತಿದೆ. ಬಾಕಿ ಇದ್ದ ಚಿತ್ರೀಕರಣ ಮುಗಿಸಿಕೊಂಡು ಈಗ ಬಿಡುಗಡೆಗೆ ರೆಡಿಯಾಗಿದೆ. ಅದರ ಮೊದಲ ಹಂತವಾಗಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ. ಚಿತ್ರದ ಆಡಿಯೋ ಬಿಡುಗಡೆ ಸೆಪ್ಟೆಂಬರ್ 21 ರಂದು ನಡೆಯಲಿದ್ದು, ವಿಶೇಷವಾಗಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಮಾಡಲು ಚಿತ್ರತಂಡ ತಯಾರಿ
ನಡೆಸಿದೆ. ಪ್ರಶಾಂತ್ ರಾಜ್ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಕೃತಿ ಕರಬಂದ ನಾಯಕಿಯಾಗಿ
ನಟಿಸಿದ್ದಾರೆ.
ಚಿತ್ರದಲ್ಲಿ ಪ್ರೇಮ್ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಟೈಟಲ್ಗೆ ತಕ್ಕಂತೆ ಆ್ಯಕ್ಷನ್ ಕಂ ಲವ್ಸ್ಟೋರಿಯಾಗಿದೆ. ಆಡಿಯೋ ಬಿಡುಗಡೆಯ ಬೆನ್ನಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಆ ನಿಟ್ಟಿನಲ್ಲಿ ಚಿತ್ರತಂಡ ತಯಾರಿ ನಡೆಸುತ್ತಿದೆ. “ದಳಪತಿ’ ಮುಗಿಯುತ್ತಿದ್ದಂತೆ ಗಣೇಶ್ ಅವರ “ಆರೆಂಜ್’ ಚಿತ್ರ ಆರಂಭಿಸಲಿದ್ದಾರೆ ಪ್ರಶಾಂತ್ ರಾಜ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್