Udayavni Special

ದಂಡುಪಾಳ್ಯ ಶ್ರೀನಿವಾಸ್‌ರಾಜ್‌ ಮತ್ತೆ ಬಂದ್ರು!

ಮೂರು ಸಿನ್ಮಾ, ಒಂದು ವೆಬ್‌ಸೀರಿಸ್‌ಗೆ ತಯಾರಿ

Team Udayavani, Feb 19, 2020, 7:02 AM IST

Srinivas-Raju

ಕನ್ನಡದಲ್ಲಿ “ದಂಡುಪಾಳ್ಯ’ ಸಿನಿಮಾ ಮೂಲಕ ಹೊಸದೊಂದು ಕ್ರೈಮ್‌ ಕಥೆಯನ್ನು ಕಟ್ಟಿಕೊಟ್ಟಿದ್ದ ನಿರ್ದೇಶಕ ಶ್ರೀನಿವಾಸ್‌ ರಾಜು “ದಂಡುಪಾಳ್ಯ 3′ ಸಿನಿಮಾ ಬಳಿಕ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ. ಯಾವ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರವೇ ಇರಲಿಲ್ಲ. ಈಗ ಶ್ರೀನಿವಾಸ್‌ ರಾಜು ಮತ್ತೆ ಸುದ್ದಿಯಲ್ಲಿದ್ದಾರೆ.

ಹೌದು, ಈ ಬಾರಿ ಶ್ರೀನಿವಾಸ್‌ ರಾಜ್‌ ಒಂದಲ್ಲ, ಎರಡಲ್ಲ, ಮೂರು ಚಿತ್ರಗಳಿಗೆ ಕೈ ಹಾಕಿದ್ದಾರೆ. ಮೂರು ಸಿನಿಮಾಗಳ ನಿರ್ದೇಶನದ ಜೊತೆಯಲ್ಲಿ ಅವರು ವೆಬ್‌ಸೀರಿಸ್‌ವೊಂದಕ್ಕೂ ಚಾಲನೆ ಕೊಡುವ ಯೋಚನೆಯಲ್ಲಿದ್ದಾರೆ. ಹೌದು, ಶ್ರೀನಿವಾಸ್‌ರಾಜ್‌, “ದಂಡುಪಾಳ್ಯ 3′ ಸಿನಿಮಾ ಬಳಿಕ ಎಲ್ಲೂ ಸುದ್ದಿಯಾಗಿರಲಿಲ್ಲ.

ಸದ್ದಿಲ್ಲದೆಯೇ ಅವರು ಒಂದಷ್ಟು ಚಿತ್ರಗಳ ಕಥೆಗೆ ಸಮಯ ಮೀಸಲಿಟ್ಟಿದ್ದರು. ಈಗ ಮೂರು ಸಿನಿಮಾಗಳನ್ನು ಈ ವರ್ಷ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಅಂಡರ್‌ವರ್ಲ್ಡ್ ಬ್ಯಾಕ್‌ ಡ್ರಾಪ್‌ ಕಥೆಯ ಸಿನಿಮಾ ಒಂದಾದರೆ, ಇನ್ನೊಂದು ಹಾರರ್‌ ಜಾನರ್‌ ಸಿನಿಮಾ.

ಮತ್ತೊಂದು ಲವ್‌ ಕಮ್‌ ಥ್ರಿಲ್ಲರ್‌ ಜಾನರ್‌ ಕಥೆ ಹೊಂದಿರುವ ಸಿನಿಮಾ ಮಾಡಲು ಉತ್ಸಾಹದಲ್ಲಿದ್ದಾರೆ. ಇವುಗಳ ಜೊತೆಯಲ್ಲಿ ವೆಬ್‌ಸೀರಿಸ್‌ಗೂ ಕೈ ಹಾಕಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದ್ದು, ಈ ವರ್ಷ ಮೂರು ಸಿನಿಮಾಗಳನ್ನು ಕನ್ನಡಿಗರ ಮುಂದಿಡಲು ತಯಾರಾಗುತ್ತಿದ್ದಾರೆ. ವಿಶೇಷವೆಂದರೆ, ಆ ಮೂರು ಸಿನಿಮಾಗಳು ಹಾಗು ವೆಬ್‌ಸೀರಿಸ್‌ ಈ ವರ್ಷವೇ ಬಿಡುಗಡೆಯಾಗಲಿವೆ.

ಅಂದಹಾಗೆ, ಚಿತ್ರಕ್ಕೆ ಯಾರು ನಿರ್ಮಾಪಕರು. ಯಾವ ಚಿತ್ರಗಳಿಗೆ ಯಾರು ಹೀರೋ, ಅವರಿಗೆ ನಾಯಕಿ ಯಾರು, ಯಾರೆಲ್ಲಾ ಕಲಾವಿದರು ಇರುತ್ತಾರೆ. ತಂತ್ರಜ್ಞರು ಯಾರ್ಯಾರು ಎಂಬಿತ್ಯಾದಿ ವಿಷಯಗಳಿಗೆ ಇಷ್ಟರಲ್ಲೇ ಉತ್ತರ ಕೊಡಲಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cinema-tdy-4

ಬುಲೆಟ್‌ ಪ್ರಕಾಶ್‌ ಕುಟುಂಬಕ್ಕೆ ದರ್ಶನ್‌ ಸಾಂತ್ವನ

ಅಭಿಮಾನಿಗಳ ಕಾರ್ಯಕ್ಕೆ ಥ್ಯಾಂಕ್ಸ್‌

ಅಭಿಮಾನಿಗಳ ಕಾರ್ಯಕ್ಕೆ ಥ್ಯಾಂಕ್ಸ್‌

100ಕ್ಕೆ ಸೆನ್ಸಾರ್‌ ಆದ್ರೂ ಸದ್ಯಬಿಡುಗಡೆ ಭಾಗ್ಯವಿಲ್ಲ

100ಕ್ಕೆ ಸೆನ್ಸಾರ್‌ ಆದ್ರೂ ಸದ್ಯ ಬಿಡುಗಡೆ ಭಾಗ್ಯವಿಲ್ಲ

cinema-tdy-1

ಚಿಂತಿಸುವ ‌ಸಮಯ ಅಲ್ಲ ಮೊದಲು ಜೀವ

ವಿಷ್ಣು ಪ್ರಿಯ ಫ‌ಸ್ಟ್‌ ಲುಕ್‌ ರಿಲೀಸ್‌

ವಿಷ್ಣು ಪ್ರಿಯ ಫ‌ಸ್ಟ್‌ ಲುಕ್‌ ರಿಲೀಸ್‌

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

ಹನುಮಾನ್ ಜಯಂತಿಯಂದೇ ಬಿಡುಗಡೆಯಾಯ್ತು ರಾಮ ಮಂದಿರ ಟ್ರಸ್ಟ್ ನ ಲೋಗೋ; ಏನೇನಿದೆ ಇದರಲ್ಲಿ?

08-April-25

ಕೊರೊನಾ ತಡೆಗೆ ಕಠಿಣ ಕ್ರಮ ಅನಿವಾರ್ಯ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

08-April-24

ಕೊರೊನಾ ತಡೆಗೆ ಶ್ರಮಿಸಿ: ಪಾಟೀಲ

ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ