ಲವ್ ಮಾಕ್ಟೇಲ್ ಜೋಡಿ ಮದುವೆಗೆ ಮಿಲ್ಕಿ ಬ್ಯೂಟಿ ತಮನ್ನಾ
Team Udayavani, Jan 17, 2021, 3:25 PM IST
“ಲವ್ ಮಾಕ್ಟೇಲ್’ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಸದ್ಯ ತಮ್ಮ ವಿವಾಹ ಆಮಂತ್ರಣ ಕಾರ್ಯದಲ್ಲಿ ಬಿಝಿಯಾಗಿದ್ದಾರೆ. ಇತ್ತೀಚೆಗೆ “ಲವ್ ಮಾಕ್ಟೇಲ್’ ತೆಲುಗು ರೀಮೇಕ್ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಕೃಷ್ಣ-ಮಿಲನಾ ಜೋಡಿ ಖುದ್ದಾಗಿ ಭೇಟಿ ನೀಡಿದ್ದರು.
ಈ ವೇಳೆ ತೆಲುಗು “ಲವ್ ಮಾಕ್ಟೇಲ್’ನಲ್ಲಿ ಅಭಿನಯಿಸುತ್ತಿರುವ ಮಿಲ್ಕಿ ಬ್ಯೂಟಿ ಖ್ಯಾತಿಯ ನಟಿ ತಮನ್ನಾ ಭಾಟಿಯಾ ಮತ್ತು ನಟ ಸತ್ಯದೇವ್ ಅವರನ್ನು ಮದುವೆಗೆ ಆಹ್ವಾನಿಸಿದ್ದಾರೆ.
ಇದನ್ನೂ ಓದಿ:ಬರ್ತ್ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್ ಮನವಿ
ಇನ್ನು ತೆಲುಗಿನಲ್ಲಿ “ಲವ್ ಮಾಕ್ಟೇಲ್’ ಚಿತ್ರಕ್ಕೆ ನಾಗಶೇಖರ್ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದ್ದು, ಇದೇ ವರ್ಷದ ಮಧ್ಯ ಭಾಗದಲ್ಲಿ ತೆಲುಗು “ಲವ್ ಮಾಕ್ಟೇಲ್’ ತೆರೆ ಕಾಣುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ