ಡಾರ್ಲಿಂಗ್ ಕೃಷ್ಣ ನಟನೆಯ ‘ದಿಲ್‌ ಪಸಂದ್‌’ ಟೀಸರ್ ಔಟ್


Team Udayavani, Oct 7, 2022, 3:58 PM IST

dil pasand

ಡಾರ್ಲಿಂಗ್‌ ಕೃಷ್ಣ ಅವರು ನಾಯಕನಾಗಿ ನಟಿಸಿರುವ “ದಿಲ್‌ ಪಸಂದ್‌’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಟೀಸರ್‌ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರವನ್ನು ಶಿವ ತೇಜಸ್‌ ನಿರ್ದೇಶಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಅವರು “ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್‌ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ ದಿಲ್‌ ಪಸಂದ್‌ನಷ್ಟೇ ಸಿಹಿಯಾಗಿದೆ’ ಎಂದರು.

ಚಿತ್ರದಲ್ಲಿ ನಿಶ್ವಿ‌ಕಾ ನಾಯ್ಡು ನಾಯಕಿ. ತಮ್ಮ ಪಾತ್ರದ ಬಗ್ಗೆ ಮಾತನಾಡುವ ನಿಶ್ವಿ‌ಕಾ, “ಐಶು ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ತುಂಬಾ ಎಮೋಷನ್‌ ಹುಡುಗಿ ನಾನು. ಲವ್‌ ಟ್ರ್ಯಾಕ್‌ ಇರುವ ಚಿತ್ರಗಳಲ್ಲಿ ನಾನು ಅಭಿನಯಿಸಿದ್ದೇನೆ. ಆದರೆ ಕಂಪ್ಲೀಟ್‌ ಲವ್‌ ಸ್ಟೋರಿಯುಳ್ಳ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ನಾನು ನಟಿಸಿರುವ ಪೂರ್ಣ ಪ್ರೇಮಕಥೆಯುಳ್ಳ ಮೊದಲ ಚಿತ್ರ ದಿಲ್‌ ಪಸಂದ್‌’ ಎನ್ನುವುದು ನಿಶ್ವಿ‌ಕಾ ಮಾತು.

ಇದನ್ನೂ ಓದಿ:21 ವರ್ಷಗಳ ಹಿಂದೆ ಸಿಎಂ ಆಗಿ ಮೊದಲ ಬಾರಿ ಮೋದಿ ಪ್ರಮಾಣ ವಚನ ಸ್ವೀಕಾರ

ಮೇಘಾ ಶೆಟ್ಟಿ ಈ ಚಿತ್ರದಲ್ಲಿ ಮುಗ್ದ ಹುಡುಗಿಯಾಗಿ ನಟಿಸಿದ್ದಾರಂತೆ. ಮನೆ ಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ ದಿಲ್‌ ಪಸಂದ್‌. ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಾಗಿದೆ ಎನ್ನುತ್ತಾರೆ ಮೇಘಾ.

“ನಾನು ಕಥೆ ಕೇಳಬೇಕಾದರೆ ಸಾಕಷ್ಟು ಖುಷಿ ಪಟ್ಟಿದ್ದೆ. ಸಾಕಷ್ಟು ಎಂಜಾಯ್‌ ಮಾಡಿಕೊಂಡು ಡಬ್ಬಿಂಗ್‌ ಮಾಡಿದ್ದೇನೆ. ಉತ್ತಮ ಮನೋರಂಜನೆಯಿರುವ ದಿಲ್‌ ಪಸಂದ್‌ ಎಲ್ಲರಿಗೂ ಪ್ರಿಯವಾಗಲಿದೆ. ಕಾಮಿಡಿ ಜೊತೆಗೆ ತಂದೆ-ಮಗನ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ’ ಎಂಬ ವಿಶ್ವಾಸ ನಾಯಕ ಕೃಷ್ಣ ಅವರದು.

ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾ ಮಾಡಿಕೊಟ್ಟಿದ್ದಾರೆ. ಕೆಲವರು ಕಥೆ ಹೇಳುವುದೆ ಬೇರೆ. ಚಿತ್ರ ಮಾಡುವುದೇ ಬೇರೆ. ನಾನು ಇತ್ತೀಚೆಗೆ ಚಿತ್ರ ನೋಡಿದೆ. ಶಿವತೇಜಸ್‌ ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ ಎನ್ನುವುದು ನಿರ್ಮಾಪಕ ಸುಮಂತ್‌ ಕ್ರಾಂತಿ ಮಾತು.

ಟಾಪ್ ನ್ಯೂಸ್

1-sdsadsad

ತೀರ್ಥಹಳ್ಳಿ: 618 ಕೋಟಿ ರೂ. ಕಾಮಗಾರಿಗಳ ಲೋಕಾರ್ಪಣೆ ಮಾಡಿದ ಸಿಎಂ

lighthouse web exclusive dm

ಕಾಪು ಲೈಟ್‌ ಹೌಸ್‌ ಬಗ್ಗೆ ನಿಮಗೆಷ್ಟು ಗೊತ್ತು ? ದೀಪಸ್ತಂಭಗಳ ಬಗ್ಗೆ ಕುತೂಹಲಕರ ಮಾಹಿತಿ…

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

arrested

ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ; ಮೂವರ ಬಂಧನ

1-sdsadas

ಧರ್ಮ ಲೆಕ್ಕಿಸದೆ ಜನಸಂಖ್ಯಾ ನಿಯಂತ್ರಣ ಮಸೂದೆ ಅಗತ್ಯವಿದೆ: ಸಚಿವ ಗಿರಿರಾಜ್ ಸಿಂಗ್

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವು

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ಅಮರಾವತಿ ಸ್ಟೇಷನ್‌ನಲ್ಲಿ ಗುರುರಾಜ್‌

13

ಹೊಸಬರ ಫ್ಲಾಟ್‌ನಲ್ಲಿ ಮರ್ಡರ್‌ ಸ್ಟೋರಿ!

priyamani starer 56 movie ready to release

ತೆರೆಗೆ ಬರಲು ಸಿದ್ದವಾಯ್ತು ಪ್ರಿಯಾಮಣಿ ನಟನೆಯ ‘56’

not-out

ಅಜಯ್ ಪೃಥ್ವಿ ನಟನೆಯ ‘ನಾಟ್ಔಟ್’ ಸಿನಿಮಾದ ಮೋಶನ್ ಪೋಸ್ಟರ್ ರಿಲೀಸ್

1-wassadsd

ಕಾಂತಾರದ ‘ವರಾಹ ರೂಪಂ’ವಿರುದ್ಧದ ನಿಷೇಧ ತೆಗೆದುಹಾಕಿದ ಕೋರ್ಟ್

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

1-sdsadsad

ತೀರ್ಥಹಳ್ಳಿ: 618 ಕೋಟಿ ರೂ. ಕಾಮಗಾರಿಗಳ ಲೋಕಾರ್ಪಣೆ ಮಾಡಿದ ಸಿಎಂ

1-adasdsadsa

ಶೀಘ್ರ ಭತ್ತ-ರಾಗಿಗೆ ಖರೀದಿ ಕೇಂದ್ರ ಸ್ಥಾಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ

lighthouse web exclusive dm

ಕಾಪು ಲೈಟ್‌ ಹೌಸ್‌ ಬಗ್ಗೆ ನಿಮಗೆಷ್ಟು ಗೊತ್ತು ? ದೀಪಸ್ತಂಭಗಳ ಬಗ್ಗೆ ಕುತೂಹಲಕರ ಮಾಹಿತಿ…

20

ಇನ್ನೂ ತಪ್ಪಿಲ್ಲ ಬಿಡಾಡಿ ದನಗಳ ಹಾವಳಿ

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.