ಮತ್ತೆ ಒಂದಾದ ಯಜಮಾನ ತಂಡ: ದರ್ಶನ್‌ ಡಿ 55 ಸಿನಿಮಾ ಅನೌನ್ಸ್‌

Team Udayavani, Jul 15, 2021, 10:15 AM IST

ಮತ್ತೆ ಒಂದಾದ ಯಜಮಾನ ತಂಡ: ದರ್ಶನ್‌ ಡಿ 55 ಸಿನಿಮಾ ಅನೌನ್ಸ್‌

ದರ್ಶನ್‌ ಹೆಸರಿನಲ್ಲಿ ವಂಚನೆಯಾಗಿದೆ ಎಂಬ ಸುದ್ದಿ ತಣ್ಣಗಾಗುತ್ತಿದ್ದಂತೆ ಅವರ ಸಿನಿಮಾದ ಸುದ್ದಿಯೊಂದು ಹೊರಬಿದ್ದಿದೆ. ಅದು ಡಿ 55. ದರ್ಶನ್‌ ಅವರ 55ನೇ ಸಿನಿಮಾದ ತಯಾರಿ ಜೋರಾಗಿ ನಡೆಯುತ್ತಿದೆ. ಈ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕ ರಾಗುತ್ತಿದ್ದಾರೆ. ಕಳೆದ ಬಾರಿ “ಯಜಮಾನ’ ಚಿತ್ರದ ನಿರ್ದೇಶನದಲ್ಲೂ ಹರಿಕೃಷ್ಣ ಅವರು ತೊಡಗಿಕೊಂಡಿದ್ದರು.

ಜೊತೆಗೆ ಪಿ.ಕುಮಾರ್‌ ಕೂಡಾ ನಿರ್ದೇಶಕರಾಗಿದ್ದರು. ಈ ಬಾರಿ ವಿ.ಹರಿಕೃಷ್ಣ ಅವರು ದರ್ಶನ್‌ ಅವರ 55ನೇ ಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ. ಈ ಚಿತ್ರವನ್ನು ಮೀಡಿಯಾ ಹೌಸ್‌ ಸ್ಟುಡಿಯೋದಡಿ ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ನಿರ್ಮಿಸುತ್ತಿದ್ದಾರೆ.

ಈಗಾಗಲೇ ಇವರು ದರ್ಶನ್‌ ಅವರ “ಯಜಮಾನ’ ಚಿತ್ರವನ್ನು ನಿರ್ಮಿಸಿದ್ದು, ಆ ಚಿತ್ರ ಹಿಟ್‌ಲಿಸ್ಟ್‌ ಸೇರಿದೆ. ಬುಧವಾರ ನಿರ್ಮಾಪಕರಾದ ಶೈಲಜಾ ನಾಗ್‌, ಬಿ.ಸುರೇಶ್‌ ಹಾಗೂ ನಿರ್ದೇಶಕ ವಿ.ಹರಿಕೃಷ್ಣ, ದರ್ಶನ್‌ ಅವರ ಮನೆಗೆ ಭೇಟಿ ನೀಡಿ ಹೊಸ ಸಿನಿಮಾದಕುರಿತು ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡುವ ನಿರ್ಮಾಪಕಿ ಶೈಲಜಾ ನಾಗ್‌, “ನಾವು ಡಿ 55 ಮಾಡುತ್ತಿದ್ದೇವೆ. ಈಗಾಗಲೇ ಎಲ್ಲವೂ ಫೈನಲ್‌ ಆಗುತ್ತಿದೆ. ಚಿತ್ರೀಕರಣ ಸೇರಿದಂತೆ ಇತರ ಅಂಶಗಳ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ’ ಎನ್ನುತ್ತಾರೆ.

ದರ್ಶನ್‌ ಅವರ “ರಾಬರ್ಟ್‌’53ನೇ ಸಿನಿಮಾ. ಹಾಗಾದರೆ, ದರ್ಶನ್‌ ಅವರ54ನೇ ಸಿನಿಮಾವನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಸಹಜ. ಅದಕ್ಕೆ ಉತ್ತರ ರಾಕ್‌ಲೈನ್‌ ವೆಂಕಟೇಶ್‌. ಹೌದು, ಡಿ 54 ಚಿತ್ರವನ್ನು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಿಸುತ್ತಿದ್ದು, ಈಗಾಗಲೇ ಆ ಚಿತ್ರಕ್ಕೆ “ಗೋಲ್ಡ್‌ ರಿಂಗ್‌’ ಎಂಬ ಟೈಟಲ್‌ ಇಡಲಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

22congress

ಅ. 30ಕ್ಕೆ ಗೋವಾಗೆ ರಾಹುಲ್ ಗಾಂಧಿ ಭೇಟಿ

koppala news

ಮಧ್ಯಾಹ್ನದ ಬಿಸಿ ಊಟಕ್ಕಾಗಿ ಒಂದು ಕಿಲೋಮೀಟರ್ ನಡೆದು ಹೋಗುವ ಮಕ್ಕಳು!

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಕೋವಿಡ್ 19 ಸೋಂಕು ಹೆಚ್ಚಳ; ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿ

ಕೋವಿಡ್ 19 ಸೋಂಕು ಹೆಚ್ಚಳ; ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

aditi prabhudeva

ತನಿಖಾಧಿಕಾರಿಯಾದ ‘ಅದಿತಿ ಪ್ರಭುದೇವ’

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

MUST WATCH

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

udayavani youtube

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

ಹೊಸ ಸೇರ್ಪಡೆ

ಬಾಂಗ್ಲಾ ಹಿಂದುಗಳ ದೌರ್ಜನ್ಯ ಕುರಿತು ಆರ್ ಎಸ್ಎಸ್ ಬೈಠಕ್ ನಲ್ಲಿ ಚರ್ಚೆ: ಅಂಬೇಕರ್

ಬಾಂಗ್ಲಾ ಹಿಂದುಗಳ ದೌರ್ಜನ್ಯ ಕುರಿತು ಆರ್ ಎಸ್ಎಸ್ ಬೈಠಕ್ ನಲ್ಲಿ ಚರ್ಚೆ: ಅಂಬೇಕರ್

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

23bus

ಸಂಚಾರಿ ವಾಹನದಲ್ಲಿ ಶಸ್ತ್ರ ಚಿಕಿತ್ಸೆ ತರಬೇತಿ!

Untitled-1

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.