Udayavni Special

ದರ್ಶನ್‌ ಈಗ ಒಡೆಯ


Team Udayavani, Aug 4, 2018, 11:28 AM IST

darshan.jpg

ದರ್ಶನ್‌ ಅಭಿನಯದ “ಒಡೆಯರ್‌’ ಚಿತ್ರಕ್ಕೆ ಆಗಸ್ಟ್‌ 16 ರಂದು ಮೈಸೂರಿನಲ್ಲಿ ಅದ್ಧೂರಿ ಚಾಲನೆ ಸಿಗಲಿದೆ ಎಂಬ ಬಗ್ಗೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಅದೆಲ್ಲವೂ ನಿಜ. ಆದರೆ, ಈಗ ಹೊಸ ಸುದ್ದಿಯೆಂದರೆ, ಚಿತ್ರದ ಶೀರ್ಷಿಕೆ ಬದಲಾಗಿದೆ. ಹೌದು, “ಒಡೆಯರ್‌’ ಬದಲಾಗಿ, “ಒಡೆಯ’ ಎಂದು ನಾಮಕರಣ ಮಾಡಲಾಗಿದೆ. ಯಾವಾಗ “ಒಡೆಯರ್‌’ ಚಿತ್ರಕ್ಕೆ ಮುಹೂರ್ತ ಫಿಕ್ಸ್‌ ಆಯ್ತೋ, ಅಂದಿನಿಂದಲೇ ಚಿತ್ರದ ಶೀರ್ಷಿಕೆ ವಿರುದ್ಧ ಜೋರಾದ ಧ್ವನಿ ಕೇಳಿಬಂತು.

ಯಾವ ಕಾರಣಕ್ಕೂ “ಒಡೆಯರ್‌’ ಶೀರ್ಷಿಕೆ ಇಡಬಾರದು ಎಂದು ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ಪೊಲೀಸ್‌ ಠಾಣೆಗೆ ದೂರು ಕೂಡಾ ನೀಡಿದವು. ಇದಕ್ಕೆ ಸಂಬಂಧಿಸಿದಂತೆ, ಸ್ವತಃ  ರಾಜಮಾತೆ ಪ್ರಮೋದಾ ದೇವಿಯರು ಕೂಡ “ಒಡೆಯರ್‌’ ಶೀರ್ಷಿಕೆ ಇಡುವುದಕ್ಕೆ ತಮ್ಮದೇನೂ ತಕರಾರಿಲ್ಲ ಎಂದು ಹೇಳಿದ್ದರು. ಅದರ ಬೆನ್ನಲ್ಲೇ, ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರು, “ಒಡೆಯರ್‌’ ಚಿತ್ರದ ಶೀರ್ಷಿಕೆ ಬದಲು “ಒಡೆಯ’ ಎಂದು ಇಟ್ಟಿದ್ದಾರೆ.

ಅಲ್ಲಿಗೆ ಶೀರ್ಷಿಕೆ ವಿವಾದ ಈಗ ತಣ್ಣಗಾದಂತಾಗಿದೆ. ಅಂದಹಾಗೆ, ಇದು  “ವೀರಂ’ ಚಿತ್ರದ ರೀಮೇಕ್‌ ಆಗಿದ್ದು, ಎಂ.ಡಿ.ಶ್ರೀಧರ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.  ಚಿತ್ರಕ್ಕಿನ್ನೂ ನಾಯಕಿಯ ಆಯ್ಕೆಯಾಗಿಲ್ಲ. ದರ್ಶನ್‌ಗೆ ಸರಿಯಾದ ನಾಯಕಿಯ ಹುಡುಕಾಟದಲ್ಲಿ ನಿರ್ದೇಶಕರು ಬಿಜಿಯಾಗಿದ್ದು, ಆದಷ್ಟು ಕನ್ನಡದ ನಾಯಕಿಯನ್ನೇ ಆಯ್ಕೆ ಮಾಡಲು ಜೋರು ಹುಡುಕಾಟ ನಡೆಸಿದ್ದಾರೆ. ಈಗಾಗಲೇ ಕೆಲ ಪಾತ್ರಗಳಿಗೆ ಉಳಿದ ಕಲಾವಿದರ ಜೊತೆ ಮಾತನಾಡಿರುವ ನಿರ್ದೇಶಕರು, ಇಷ್ಟರಲ್ಲೇ ದೊಡ್ಡ ತಾರಾಬಳಗದ ಆಯ್ಕೆಯನ್ನೂ ಅಂತಿಮಗೊಳಿಸಲಿದ್ದಾರೆ.

ಇನ್ನು, ನಿರ್ದೇಶಕ ಎಂ.ಡಿ.ಶ್ರೀಧರ್‌ ಅವರು ಈ ಹಿಂದೆ ದರ್ಶನ್‌ ಅಭಿನಯದಲ್ಲಿ “ಪೊರ್ಕಿ’ ಮತ್ತು “ಬುಲ್‌ಬುಲ್‌’ ಚಿತ್ರವನ್ನು ನಿರ್ದೇಶಿಸಿದ್ದರು. ಆ ಎರಡು ಚಿತ್ರಗಳು ಭರ್ಜರಿ ಯಶಸ್ಸು ಪಡೆದಿದ್ದವು. ಈಗ ನಿರ್ದೇಶನದ ಮೂರನೇ ಚಿತ್ರ “ಒಡೆಯ’ ತಯಾರಿ ನಡೆಸಿದ್ದಾರೆ. ಆಗಸ್ಟ್‌ 16 ರಂದು ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಹುಟ್ಟುಹಬ್ಬವಿದೆ. ಅಂದು “ಒಡೆಯ’ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಯಡಿಯೂರಪ್ಪ , ಅಂಬರೀಷ್‌ ಅವರು ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

KKR-vs-MI

ರನ್‌ ಮಳೆಗೆ ಸಾಕ್ಷಿಯಾಗುತ್ತಾ MI vs KKR ಪಂದ್ಯ; ಬೌಲಿಂಗ್‌ ಆಯ್ದ ತಂಡ ಗೆಲ್ಲುವ ಪೆವರೀಟ್‌ !

ಲೈಂಗಿಕ ದೌರ್ಜನ್ಯ: ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಆರೋಪ: ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಗುರುವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪತಿ ಪ್ರಾಣಾಪಾಯದಿಂದ ಪಾರು

ಮಂಡ್ಯ : ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪ್ರಾಣಾಪಾಯದಿಂದ ಪಾರಾದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೌಡಿ ಫೆಲೋ ಜೊತೆ ಪ್ರೇಮ್‌

ರೌಡಿ ಫೆಲೋ ಜೊತೆ ಪ್ರೇಮ್‌

ಸೆನ್ಸಾರ್‌ ಮುಂದೆ ಹೊಸಬರ ದಂಡು

ಸೆನ್ಸಾರ್‌ ಮುಂದೆ ಹೊಸಬರ ದಂಡು

ರಿಚ್ಚಿ Vs ರಿಚ್ಚಿ ಟೈಟಲ್ ಸುತ್ತ

ರಿಚ್ಚಿ Vs ರಿಚ್ಚಿ ಟೈಟಲ್ ಸುತ್ತ

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

” ಡ್ರಗ್ಸ್‌ ಪ್ರಕರಣದಲ್ಲಿ ದೊಡ್ಡವರನ್ನೇಕೆ ಬಂಧಿಸಿಲ್ಲ?” ನಟಿ ಪಾರುಲ್ ಯಾದವ್ ಪ್ರಶ್ನೆ

” ಡ್ರಗ್ಸ್‌ ಪ್ರಕರಣದಲ್ಲಿ ದೊಡ್ಡವರನ್ನೇಕೆ ಬಂಧಿಸಿಲ್ಲ?” ನಟಿ ಪಾರುಲ್ ಯಾದವ್ ಪ್ರಶ್ನೆ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರುಹೊಸ ಸೇರ್ಪಡೆ

ಮುಂಬಯಿಯಲ್ಲಿ 9,500 ಕಟ್ಟಡಗಳ ಸೀಲ್‌ ಡೌನ್‌

ಮುಂಬಯಿಯಲ್ಲಿ 9,500 ಕಟ್ಟಡಗಳ ಸೀಲ್‌ ಡೌನ್‌

KKR-vs-MI

ರನ್‌ ಮಳೆಗೆ ಸಾಕ್ಷಿಯಾಗುತ್ತಾ MI vs KKR ಪಂದ್ಯ; ಬೌಲಿಂಗ್‌ ಆಯ್ದ ತಂಡ ಗೆಲ್ಲುವ ಪೆವರೀಟ್‌ !

ಲಾಕ್‌ಡೌನ್‌ನಲ್ಲೇ ಹೆಚ್ಚು ಬಾಲ್ಯ ವಿವಾಹ

ಲಾಕ್‌ಡೌನ್‌ನಲ್ಲೇ ಹೆಚ್ಚು ಬಾಲ್ಯ ವಿವಾಹ

ಕೋಟೆನಾಡಲ್ಲೂ ಬಾಲ್ಯವಿವಾಹ ಪಿಡುಗು

ಕೋಟೆನಾಡಲ್ಲೂ ಬಾಲ್ಯವಿವಾಹ ಪಿಡುಗು

ಕಾಫಿ ನಾಡಲ್ಲೂ ನಿಲ್ಲದ ಬಾಲ್ಯವಿವಾಹ

ಕಾಫಿನಾಡಲ್ಲೂ ನಿಲ್ಲದ ಬಾಲ್ಯವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.