ಎಲ್ಲಾ ಸರಿ ಹೋದ ಮೇಲಷ್ಟೇ ರಾಬರ್ಟ್‌ ರಿಲೀಸ್‌- ದರ್ಶನ್‌

Team Udayavani, Oct 28, 2020, 12:29 PM IST

ಎಲ್ಲಾ ಸರಿ ಹೋದ ಮೇಲಷ್ಟೇ ರಾಬರ್ಟ್‌ ರಿಲೀಸ್‌- ದರ್ಶನ್‌

ಎಂಟು ತಿಂಗಳ ನಂತರ ಸಿನಿಮಾ ಚಟುವಟಿಕೆಗಳು ಆರಂಭವಾಗಿರೋದು ಖುಷಿ ಕೊಟ್ಟಿದೆ. ನಿಧಾನವಾಗಿ ಎಲ್ಲವೂ ಮೊದಲಿನ ಸ್ಥಿತಿಗೆ ಬರುತ್ತಿದೆ. ಎಲ್ಲವೂ ಸರಿ ಹೋದ್ಮೇಲೆ ರಾಬರ್ಟ್‌ ರಿಲೀಸ್‌ ಆಗಲಿದೆ’ – ಇದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮಾತು.

“ರಾಬರ್ಟ್‌’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ತೆರೆಗೆ ಬರೋದು ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ದರ್ಶನ್‌ ಕೊಟ್ಟ ಉತ್ತರ ಇದು. ಇತ್ತೀಚೆಗೆ ರಾಜರಾಜೇಶ್ವರಿ ನಗರದ ಶೃಂಗಗಿರಿ ಷಣ್ಮುಖ ದೇವಸ್ಥಾನದಲ್ಲಿ ನಡೆದ ಯುವ ನಟಧ್ರುವನ್‌ ಅವರ “ಭಗವಾನ್‌ ಶ್ರೀಕೃಷ್ಣ ಪರಮಾತ್ಮ’ ಸಿನಿಮಾದ ಮುಹೂರ್ತದಲ್ಲಿ ದರ್ಶನ್‌ ಭಾಗಿಯಾಗಿದ್ದರು. ದರ್ಶನ್‌ “ರಾಬರ್ಟ್‌’ ಬಿಡುಗಡೆಯ ಬಗ್ಗೆ ಅನೇಕ ದಿನಗಳಿಂದ ಅಭಿಮಾನಿಗಳ ಮನಸ್ಸಿನಲ್ಲಿದ್ದ ಪ್ರಶ್ನೆಗೆ ಉತ್ತರಿಸಿದರು.

ಇನ್ನು ಇದೇ ವೇಳೆ ಕಳೆದ ಎಂಟು ತಿಂಗಳಿನಿಂದ ಶೂಟಿಂಗ್‌ನಲ್ಲಿ ಭಾಗಿಯಾಗದಿರುವ ಬಗ್ಗೆ ಮಾತನಾಡಿದ ದರ್ಶನ್‌, “ಇಡ್ಲಿ, ವಡೆಯನ್ನ ತುಂಬ ಮಿಸ್‌ ಮಾಡಿಕೊಳ್ತಿದ್ದೆ. ಒಂದೊಂದೇ ಟಿಫ‌ನ್‌ ತಿಂದು ಬೇಜಾರಾಗಿದೆ. ಹೀಗಾಗಿ ಮನೆಯಲ್ಲಿ

ಟಿಫ‌ನ್‌ ತಿನ್ನೋದೇ ಬಿಟ್ಟಿದ್ದೆ. ಶೂಟಿಂಗ್‌ ಆರಂಭವಾದ್ರೆ 4 ರೀತಿಯ ಟಿಫ‌ನ್‌ ಸಿಗುತ್ತೆ’ ಎಂದು ನಗೆ ಚಟಾಕಿ ಹಾರಿಸಿದರು. ಉಮಾಪತಿ ರಾಬರ್ಟ್‌ ಚಿತ್ರದ ನಿರ್ಮಾಪಕರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.