Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

Team Udayavani, Oct 16, 2024, 11:16 AM IST

Sandalwood: ಮತ್ತೆ ತೆರೆಯತ್ತ ದರ್ಶನ್‌ ನಮ್ಮ ಪ್ರೀತಿಯ ರಾಮು

ನಟ ದರ್ಶನ್‌ ಬಳ್ಳಾರಿ ಜೈಲಿನಲ್ಲಿ ಬೇಲ್‌ಗಾಗಿ ಎದುರು ನೋಡುತ್ತಿದ್ದರೆ ಇತ್ತ ಕೆಲವು ನಿರ್ಮಾಪಕರು, ವಿತರಕರು ದರ್ಶನ್‌ ಅವರ ಹಳೆಯ ಸಿನಿಮಾಗಳನ್ನು ರೀ ರಿಲೀಸ್‌ ಮಾಡುವಲ್ಲಿ ಬಿಝಿಯಾಗಿ ಬಿಟ್ಟಿದ್ದಾರೆ. ದರ್ಶನ್‌ ನಟನೆಯ “ನಮ್ಮ ಪ್ರೀತಿಯ ರಾಮು’ ಚಿತ್ರವನ್ನು ಮರುಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

ಚಿತ್ರ ನ.1ರಂದು ತೆರೆಗೆ ಬರಲಿದೆ. 2003ರಲ್ಲಿ ತೆರೆಕಂಡಿದ್ದ ಈ ಚಿತ್ರವನ್ನು ಜಿ.ನಂದಕುಮಾರ್‌ ನಿರ್ಮಿಸಿದ್ದರು. ಸಂಜಯ್-ವಿಜಯ್‌ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಈಗ ಈ ಚಿತ್ರ 5.1 ಸೌಂಡ್‌ನೊಂದಿಗೆ ತಾಂತ್ರಿಕ ಶ್ರೀಮಂತಿಕೆಯೊಂದಿಗೆ ತೆರೆಗೆ ಬರುತ್ತಿದೆ. ‌

ಈ ಚಿತ್ರದಲ್ಲಿ ನವ್ಯನಟರಾಜನ್‌ ನಾಯಕಿಯಾಗಿ ನಟಿಸಿದ್ದರು. ಉಳಿದಂತೆ ದೊಡ್ಡಣ್ಣ, ಉಮಾಶ್ರೀ, ಕರಿಬಸವಯ್ಯ, ಪವಿತ್ರಾಲೋಕೇಶ್‌, ರಮೇಶ್‌ ಪಂಡಿತ್‌ ಸೇರಿದಂತೆ ಅನೇಕರು ನಟಿಸಿದ್ದರು.

ಬೆಂಗಳೂರು, ಮೈಸೂರು, ಶ್ರೀರಂಗಪಟ್ಟಣ, ಕರಿಘಟ್ಟ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ನವೆಂಬರ್‌ 1ರಂದು ದಿಲೀಪ್‌ ಕುಮಾರ್‌ ಸಾರಥ್ಯದಲ್ಲಿ ಸಿನಿಮಾವು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

ಟಾಪ್ ನ್ಯೂಸ್

111

Thalapathy69: ಕಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ನಟನೆ

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

1-qrewrew

Maharashtra; ಉದ್ಧವ್ ಮಾತ್ರವಲ್ಲ ಫಡ್ನವಿಸ್ ಬ್ಯಾಗ್ ಕೂಡ ಚೆಕ್: ಬಿಜೆಪಿಯಿಂದ ವಿಡಿಯೋ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

111

Thalapathy69: ಕಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ನಟನೆ

Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್‌ ಆರತಿ

Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್‌ ಆರತಿ

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಡಿ.27ಕ್ಕೆ ‘ರಾಜು ಜೇಮ್ಸ್‌ ಬಾಂಡ್‌’ ರಿಲೀಸ್

Sandalwood: ಡಿ.27ಕ್ಕೆ ‘ರಾಜು ಜೇಮ್ಸ್‌ ಬಾಂಡ್‌’ ರಿಲೀಸ್

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

111

Thalapathy69: ಕಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ನಟನೆ

doctor 2

Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!

5

Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.