ಎಲ್ಲೆಡೆ ಹರಿದಾಡುತ್ತಿರುವ ವದಂತಿಗೆ ತೆರೆ ಎಳೆದ ದರ್ಶನ್ ಪತ್ನಿ; ಟ್ವೀಟ್ ನಲ್ಲಿ ಏನಿದೆ?

Team Udayavani, Aug 12, 2019, 1:02 PM IST

ಬೆಂಗಳೂರು:ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿರುವ ನಡುವೆಯೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಡುವಿನ ಸಂಬಂಧದಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ ಎಂದು ಹರಿದಾಡುತ್ತಿರುವ ಸುದ್ದಿ ಬಗ್ಗೆ ಸ್ವತಃ ವಿಜಯಲಕ್ಷ್ಮಿ ಟ್ವೀಟ್ ಮೂಲಕ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಒಂದೇ ಸಾಲಿನ ಟ್ವೀಟ್ ಮೂಲಕ ಸ್ಪಷ್ಟನೆ:

ನಮ್ಮ ಬಗ್ಗೆ ಎಲ್ಲೆಡೆ ಹರಿದಾಡುತ್ತಿರುವ ಎಲ್ಲಾ ಊಹಾಪೋಹಗಳು ಸತ್ಯಕ್ಕೆ ದೂರವಾದದ್ದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಟ್ವೀಟ್ ಮಾಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ