- Saturday 07 Dec 2019
“ಕುರುಕ್ಷೇತ್ರ’ ಬಿಡುಗಡೆಗೆ ಅಂತೂ ಮುಹೂರ್ತ ಕೂಡಿಬಂತು
Team Udayavani, May 19, 2019, 3:00 AM IST
ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಸುದ್ದಿ ಮಾಡುತ್ತಿರುವ ಬಹು ನಿರೀಕ್ಷಿತ ಮುನಿರತ್ನ “ಕುರುಕ್ಷೇತ್ರ’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. “ಕುರುಕ್ಷೇತ್ರ’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂದು ಕಳೆದ ಒಂದೂವರೆ ವರ್ಷಗಳಿಂದ ಕಾದು ಕೂತಿದ್ದ ಸಿನಿಪ್ರಿಯರಿಗೆ ಚಿತ್ರತಂಡ ಕಡೆಗೂ ಒಂದು ಶುಭ ಸುದ್ದಿಯನ್ನು ನೀಡಿದೆ.
ಅಂದಹಾಗೆ ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರ ಇದೇ ಆಗಸ್ಟ್ 9ರ ವರಮಹಾಲಕ್ಷ್ಮೀ ಹಬ್ಬದ ದಿನದಂದು ತೆರೆಗೆ ಬರುತ್ತಿದೆ. ಶನಿವಾರ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಪತ್ರಿಕಾಗೋಷ್ಟಿಯನ್ನು ನಡೆಸಿದ ಚಿತ್ರತಂಡ, “ಕುರುಕ್ಷೇತ್ರ’ ಬಿಡುಗಡೆಯ ಬಗ್ಗೆ ಇದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದು, ಚಿತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.
ಜುಲೈ ಮೊದಲ ವಾರ “ಕುರುಕ್ಷೇತ್ರ’ ಚಿತ್ರದ ಆಡಿಯೋ ಬಿಡುಗಡೆಯಾಗಲಿದ್ದು, ಆಗಸ್ಟ್ 9ರಂದು 2ಡಿ ಮತ್ತು 3ಡಿ ವರ್ಷನ್ನಲ್ಲಿ ಚಿತ್ರ ವಿಶ್ವದಾದ್ಯಂತ ಏಕಕಾಲಕ್ಕೆ ಕನ್ನಡ, ತಮಿಳು, ತೆಲುಗು ಮತ್ತು ಮಲೆಯಾಳಂ ಸೇರಿದಂತೆ ನಾಲ್ಕೂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಆಪರೇಶನ್ ಅಲಮೇಲಮ್ಮ ಖ್ಯಾತಿಯ ರಿಷಿ ನಾಯಕ ನಟನಾಗಿ ಅಭಿನಯಿಸಿರುವ “ಸಾರ್ವಜನಿಕರಿಗೆ ಸುವರ್ಣಾವಕಾಶ” ಸಿನಿಮಾದ ಟ್ರೇಲರ್ ಬಿಡುಗಡೆಗೊಂಡ ಎರಡು ದಿನಗದಲ್ಲಿಯೇ...
-
ಹೊಸ ವರ್ಷ ಶುರುವಾಗಲು ಇನ್ನೇನು ಮೂರು ವಾರಗಳು ಬಾಕಿ ಉಳಿದಿವೆ. ಹೀಗಾಗಿ, ಈ ವರ್ಷವೇ ತಮ್ಮ ಚಿತ್ರಗಳನ್ನು ಬಿಡಗುಡೆ ಮಾಡಬೇಕು ಎಂಬ ಕಾರಣಕ್ಕೆ ಈಗಾಗಲೇ ಹಲವು ಕನ್ನಡ...
-
ನಟ ಪ್ರಜ್ವಲ್ ದೇವರಾಜ್ ಅಭಿನಯದ ಮುಂಬರುವ ಚಿತ್ರ "ಅರ್ಜುನ್ ಗೌಡ'ದ ಕೆಲಸಗಳು ಭರದಿಂದ ಸಾಗಿದೆ. ಇನ್ನು "ಅರ್ಜುನ್ ಗೌಡ' ಚಿತ್ರತಂಡಕ್ಕೆ ಖಡಕ್ ವಿಲನ್ ಆಗಿ...
-
ಪಯಣದಲ್ಲಿ ಸಾಗೋ ಕಥೆಗಳೆಂದರೆ ಪ್ರೇಕ್ಷಕರಲ್ಲೊಂದು ಆಕರ್ಷಣೆ ಸದಾ ಇದ್ದೇ ಇರುತ್ತದೆ. ಬದುಕೂ ಒಂದು ಪಯಣದ ಸಾಮ್ಯತೆ ಹೊಂದಿರೋ ಅಚ್ಚರಿಯಾಗಿರುವ ಕಾರಣದಿಂದ ಇಂಥಾ...
-
ಸುಜಯ್ ರಾಮಯ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಬಬ್ರೂ ಚಿತ್ರ ಇದೇ ಡಿಸೆಂಬರ್ ೬ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ. ಸುಮನ್ ನಗರ್ಕರ್ ನಿರ್ಮಾಣ ಮಾಡಿ ಪ್ರಧಾನ...
ಹೊಸ ಸೇರ್ಪಡೆ
-
ಮಂಗಳೂರು: ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ಸುಮಾರು 60 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಮತ್ತೂಮ್ಮೆ ಭೂಸ್ವಾಧೀನ ಪ್ರಕ್ರಿಯೆ...
-
ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...
-
ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....
-
ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...
-
ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...