ಅಗಲಿದ ಗೆಳೆಯನಿಗೆ ಶ್ರದ್ಧಾಂಜಲಿ


Team Udayavani, Feb 10, 2018, 6:10 PM IST

chandrashekar.jpg

ಇತ್ತೀಚೆಗೆ ನಿಧನರಾದ ಹಿರಿಯ ನಟ “ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ಚಂದ್ರಶೇಖರ್‌ ಅವರ ಆತ್ಮಕ್ಕೆ ಶಾಂತಿ ಕೋರಿ ಅವರ ಗೆಳೆಯರು, ಬಂಧುಗಳು ಮತ್ತು ಚಿತ್ರರಂಗದ ಗಣ್ಯರು ಶ್ರದ್ಧಾಂಜಲಿ ಸಭೆ ನಡೆಸಿದರು. ಮಲ್ಲೇಶ್ವರಂನಲ್ಲಿರುವ ಶಂಕರಮಠದಲ್ಲಿ ಶನಿವಾರ ಬೆಳಗ್ಗೆ ಚಂದ್ರಶೇಖರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಲಾಯಿತು.

ಶ್ರದ್ಧಾಂಜಲಿ ಸಲ್ಲಿಸಿದ ವೇಳೆ, “ಚಂದ್ರಶೇಖರ್‌ ಅವರ ವ್ಯಕ್ತಿತ್ವವನ್ನು ಗುಣಗಾನ ಮಾಡಿದ ಪ್ರತಿಯೊಬ್ಬರೂ, “ಚಂದ್ರಶೇಖರ್‌ ಎಲ್ಲರೊಂದಿಗೆ ಕುಟುಂಬದವರಂತೆಯೇ ಇದ್ದರು. ಸದಾ ನಗುತ್ತ, ನಗಿಸುತ್ತಲೇ ಮಾತನಾಡಿಸುತ್ತಿದ್ದರು. ಸರಳ ವ್ಯಕ್ತಿತ್ವವನ್ನು ರೂಢಿಸಿಕೊಂಡಿದ್ದ ಚಂದ್ರಶೇಖರ್‌ ಅವರಿಗೆ ನಿರ್ದೇಶನ ಮಾಡುವ ಬಗ್ಗೆ ಬಹಳ ಆಸಕ್ತಿ ಇತ್ತು.

ಒಳ್ಳೆಯ ಚಿತ್ರ ಮಾಡಬೇಕೆಂದೇ ತಯಾರಿ ಮಾಡಿಕೊಳ್ಳುತ್ತಿದ್ದರು. ಮಗಳನ್ನೂ ಚಿತ್ರರಂಗಕ್ಕೆ ಪರಿಚಯಿಸುವ ಕನಸು ಕಟ್ಟಿಕೊಂಡಿದ್ದರು. ಅಂತಹ ವ್ಯಕ್ತಿ ಕಳೆದುಕೊಂಡಿದ್ದು ನೋವನ್ನುಂಟು ಮಾಡಿದೆ’ ಎಂದು ಅಲ್ಲಿದವರು ಚಂದ್ರಶೇಖರ್‌ ಅವರೊಂದಿಗಿನ ಒಡನಾಟ ಕುರಿತು ಮೆಲುಕು ಹಾಕಿದರು.

ಹಿರಿಯ ನಟ ಶ್ರೀನಾಥ್‌, ಜೈಜಗದೀಶ್‌, ಹೇಮಾಚೌದರಿ, ಸುಂದರ್‌ರಾಜ್‌, “ಸಿದ್ಲಿಂಗು’ ಶ್ರೀಧರ್‌, ಎಲ್‌.ವಿ.ಶಾರದ, ವೈ.ಕೆ. ಮುದ್ದುಕೃಷ್ಣ, ಹಿರಿಯ ಗಾಯಕಿ ಬಿ.ಕೆ.ಸುಮಿತ್ರ, ಚಿತ್ರ ಸಾಹಿತಿ ಎಂ.ಎನ್‌.ವ್ಯಾಸರಾವ್‌ ಸೇರಿದಂತೆ ಅನೇಕರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿಧಾನಸಭೆಗೆ ಕೆಎಎಸ್‌ ಪ್ರಕರಣ

ವಿಧಾನಸಭೆಗೆ ಕೆಎಎಸ್‌ ಪ್ರಕರಣ

ಕಾಂಗ್ರೆಸ್‌ ಸಂಸದರಿಂದಲೇ ಬಹಿಷ್ಕಾರ

ಕಾಂಗ್ರೆಸ್‌ ಸಂಸದರಿಂದಲೇ ಬಹಿಷ್ಕಾರ

ಕೋವಿಡ್ ಲಸಿಕೆ:  ಷರತ್ತುಬದ್ಧ ಮಾರುಕಟ್ಟೆ ಒಪ್ಪಿಗೆ

ಕೋವಿಡ್ ಲಸಿಕೆ: ಷರತ್ತುಬದ್ಧ ಮಾರುಕಟ್ಟೆ ಒಪ್ಪಿಗೆ

ಉಕ್ರೇನ್‌ ಮೇಲೆ ರಷ್ಯಾ ಸವಾರಿ

ಉಕ್ರೇನ್‌ ಮೇಲೆ ರಷ್ಯಾ ಸವಾರಿ

ಹೈಕೋರ್ಟ್‌ ಎಚ್ಚರಿಕೆಗಾದರೂ ಬೆಲೆ ಕೊಟ್ಟು ರಸ್ತೆ ಗುಂಡಿಗಳನ್ನು ಮುಚ್ಚಿ

ಹೈಕೋರ್ಟ್‌ ಎಚ್ಚರಿಕೆಗಾದರೂ ಬೆಲೆ ಕೊಟ್ಟು ರಸ್ತೆ ಗುಂಡಿಗಳನ್ನು ಮುಚ್ಚಿ

ಅಸ್ತಮಾ, ಅಲರ್ಜಿಗೆ ನೈಸರ್ಗಿಕ ಬದುಕೇ ಪರಿಹಾರ!

ಅಸ್ತಮಾ, ಅಲರ್ಜಿಗೆ ನೈಸರ್ಗಿಕ ಬದುಕೇ ಪರಿಹಾರ!

ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!

ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ಶೂಟಿಂಗ್‌ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

ಶೂಟಿಂಗ್‌ ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

Untitled-1

ಶುಲ್ಕ ವಿನಾಯಿತಿ ಮೊತ್ತ ಖಜಾನೆಗೆ ವಾಪಸ್‌!  

ಕುಂದಾಪುರ: ಜೋಡೆತ್ತಿನ ಗಾಡಿಯಲ್ಲಿ ಬಂದ ಮದುಮಗಳು

ಕುಂದಾಪುರ: ಜೋಡೆತ್ತಿನ ಗಾಡಿಯಲ್ಲಿ ಬಂದ ಮದುಮಗಳು

ವಿಧಾನಸಭೆಗೆ ಕೆಎಎಸ್‌ ಪ್ರಕರಣ

ವಿಧಾನಸಭೆಗೆ ಕೆಎಎಸ್‌ ಪ್ರಕರಣ

Untitled-1

ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ತನ್ನದೇ ಅಶ್ಲೀಲ ಫೋಟೋ ಕಳಿಸಿದ ಬಿಜೆಪಿ ಮುಖಂಡ

ಹಮೀದ್‌ ಅನ್ಸಾರಿ ವಿರುದ್ಧ ಬಿಜೆಪಿ ನಾಯಕರು ಗರಂ

ಹಮೀದ್‌ ಅನ್ಸಾರಿ ವಿರುದ್ಧ ಬಿಜೆಪಿ ನಾಯಕರು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.